By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಂಗಿಯ ವಿರುದ್ಧವೇ ಪೊಲೀಸ್ ದೂರು ನೀಡಿದ ನಟಿ ಕಾರುಣ್ಯ ರಾಮ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ತಂಗಿಯ ವಿರುದ್ಧವೇ ಪೊಲೀಸ್ ದೂರು ನೀಡಿದ ನಟಿ ಕಾರುಣ್ಯ ರಾಮ್

EntertainmentLatest

ತಂಗಿಯ ವಿರುದ್ಧವೇ ಪೊಲೀಸ್ ದೂರು ನೀಡಿದ ನಟಿ ಕಾರುಣ್ಯ ರಾಮ್

Actress Karunya Ram files police complaint against her sister

Published January 15, 2026
Share
1 Min Read
Karunya Ram
SHARE

ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದ ನಟಿ ಕಾರುಣ್ಯ ರಾಮ್ ಇದೀಗ ವೈಯಕ್ತಿಕ ಜೀವನದ ಸಂಕಷ್ಟದಿಂದ ಸುದ್ದಿಯಲ್ಲಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಅವರ ಸಂಕಷ್ಟಕ್ಕೆ ಕಾರಣವಾಗಿರುವುದು ಯಾವುದೇ ನಿರ್ಮಾಪಕ, ನಟ ಅಥವಾ ಹೊರಗಿನ ವ್ಯಕ್ತಿ ಅಲ್ಲ, ಬದಲಾಗಿ ತಮ್ಮ ಸ್ವಂತ ತಂಗಿಯೇ ಎಂಬುದು ಬೆಳಕಿಗೆ ಬಂದಿದೆ.

ನಟಿ ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಮೃದ್ಧಿ ರಾಮ್ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದು, ಕೆಲವು ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಆದರೆ ನಟನೆಯಲ್ಲಿನ ನಿರೀಕ್ಷಿತ ಯಶಸ್ಸು ದೊರಕದ ಹಿನ್ನೆಲೆ ಬಳಿಕ ಅವರು ಸ್ವಂತ ಉದ್ಯಮ ಆರಂಭಿಸಿದ್ದರು.

ಕಾರುಣ್ಯ ರಾಮ್ ನೀಡಿರುವ ದೂರಿನ ಪ್ರಕಾರ, ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ವ್ಯಸನಕ್ಕೆ ಒಳಗಾಗಿ ಸುಮಾರು 25 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ಮನೆಯಲ್ಲಿದ್ದ ನಗದು ಹಣ ಹಾಗೂ ಚಿನ್ನದ ಆಭರಣಗಳನ್ನು ದುರುಪಯೋಗಪಡಿಸಿಕೊಂಡು ಬೆಟ್ಟಿಂಗ್‌ನಲ್ಲಿ ಹಣ ಹೂಡಿದ್ದು, ಬಳಿಕ ಮನೆ ಬಿಟ್ಟು ತೆರಳಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಬೆಟ್ಟಿಂಗ್‌ನಲ್ಲಿ ಕಳೆದುಕೊಂಡ ಹಣ ತುಂಬಿಸಲು ಸಮೃದ್ಧಿ ಖಾಸಗಿ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದಿರುವುದಾಗಿ ಆರೋಪಿಸಲಾಗಿದೆ. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಅಡವಿಟ್ಟು ಹಣ ಪಡೆದು ಮತ್ತೆ ಬೆಟ್ಟಿಂಗ್‌ನಲ್ಲಿ ಹೂಡಿ ನಷ್ಟ ಅನುಭವಿಸಿದ್ದಾರೆ ಎನ್ನಲಾಗಿದೆ. ಹಣ ಮತ್ತು ಚಿನ್ನದ ಬಗ್ಗೆ ಮನೆಯವರು ಪ್ರಶ್ನೆ ಮಾಡಿದಾಗ, ಸಮೃದ್ಧಿ ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈಗ ಸಮೃದ್ಧಿಗೆ ಸಾಲ ನೀಡಿದವರು ಮನೆ ಬಳಿ ಬಂದು ಗಲಾಟೆ ನಡೆಸುತ್ತಿರುವುದಲ್ಲದೆ, ಸಾಮಾಜಿಕ ಜಾಲತಾಣಗಳ ಮೂಲಕ ಅಶ್ಲೀಲ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಕಾರುಣ್ಯ ರಾಮ್ ಆರೋಪಿಸಿದ್ದಾರೆ.

ಸದ್ಯ ಆರ್‌ಆರ್ ನಗರ ಪೊಲೀಸರು ನಟಿ ಕಾರುಣ್ಯ ರಾಮ್ ನೀಡಿರುವ ದೂರನ್ನು ದಾಖಲಿಸಿಕೊಂಡು ಪ್ರಕರಣದ ಕುರಿತು ವಿಚಾರಣೆ ಆರಂಭಿಸಿದ್ದಾರೆ.

You Might Also Like

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಭಾರೀ ದಾಳಿ, ₹14 ಕೋಟಿ ಮೌಲ್ಯದ ಗಾಂಜಾ ಹಾಗೂ ಇ–ಸಿಗರೇಟು ವಶ

ಅಶ್ಲೀಲ ಪದ ಬಳಕೆ ಪ್ರಕರಣ : ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ಜಾಮೀನು ಪಡೆದು ಜಾಲಿಯಾಗಿದ್ದ ‘ಡಿ’ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಶಾಕ್..!

ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

TAGGED:Karunya Ram
Share This Article
Facebook Copy Link Print
Previous Article Siddaramaiah Siddaramaiah Siddaramaiah ಜಿ ರಾಮ್‌ಜಿ ವಿರುದ್ಧ ಸಮರ ಸಾರಿದ ಸಿಎಂ ಸಿದ್ದರಾಮಯ್ಯ, ಜ. 22ರಂದು ಜಂಟಿ ಅಧಿವೇಶನ
Next Article fff fff fff ಸೇನಾ ದಿನದಂದು ‘ಆಪರೇಷನ್ ಸಿಂಧೂರ್’ ವೀಡಿಯೊ ಬಿಡುಗಡೆ ಭಾರತೀಯ ಸೇನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up