By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾರ್‌ ಲೈಸೆನ್ಸ್‌ಗಾಗಿ ಕೋಟಿ ಕೋಟಿ ಲಂಚ ಬೇಡಿಕೆ, ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಬಕಾರಿ ಡಿಸಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಾರ್‌ ಲೈಸೆನ್ಸ್‌ಗಾಗಿ ಕೋಟಿ ಕೋಟಿ ಲಂಚ ಬೇಡಿಕೆ, ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಬಕಾರಿ ಡಿಸಿ
ರಾಜ್ಯ-KarnatakaLatest

ಬಾರ್‌ ಲೈಸೆನ್ಸ್‌ಗಾಗಿ ಕೋಟಿ ಕೋಟಿ ಲಂಚ ಬೇಡಿಕೆ, ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಬಕಾರಿ ಡಿಸಿ

Crores of bribe demanded for bar license

Published January 19, 2026
Share
1 Min Read
SHARE

ಬೆಂಗಳೂರು : ಬಾರ್‌ ಲೈಸೆನ್ಸ್‌ ಹಾಗೂ ಮೈಕ್ರೋಬ್ರೇವರಿ ಲೈಸೆನ್ಸ್‌ ಕೊಡಿಸುವ ಹೆಸರಲ್ಲಿ ಕೋಟಿ ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯ್ಕ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂ. ಲಂಚ ಹಣ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳು ರೆಡ್‌ ಹ್ಯಾಂಡ್‌ ಆಗಿ ಅವರನ್ನು ಬಂಧಿಸಿದ್ದಾರೆ.

ಲಕ್ಷ್ಮೀನಾರಾಯಣ ಎಂಬುವವರು ಸಿಎಲ್-7 ಹಾಗೂ ಮೈಕ್ರೋಬ್ರೇವರಿ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಲೈಸೆನ್ಸ್‌ ಮಂಜೂರಿಗೆ ಕೋಟಿ ಕೋಟಿ ಹಣ ಬೇಕೆಂದು ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್‌ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಲೈಸೆನ್ಸ್‌ ಡೀಲ್‌ಗೆ ಸಂಬಂಧಿಸಿದ ಆಡಿಯೋ ದಾಖಲೆ ಸಮೇತ ಲೋಕಾಯುಕ್ತಕ್ಕೆ ಲಕ್ಷ್ಮೀನಾರಾಯಣ ದೂರು ನೀಡಿದ್ದಾರೆ.

ಲೋಕಾಯುಕ್ತಕ್ಕೆ ನೀಡಿರುವ ದೂರಿನಲ್ಲಿ ಹಾಗೂ ಆಡಿಯೋ ದಾಖಲೆಗಳಲ್ಲಿ ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ ಅವರ ಹೆಸರಿನ ಉಲ್ಲೇಖವಿದೆ ಎಂಬ ಆರೋಪಗಳು ಇದೀಗ ಭಾರೀ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನಕ್ಕೆ ಕಾರಣವಾಗಿವೆ. ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಮತ್ತಷ್ಟು ಬಲ ಪಡೆದಿದ್ದು, ತನಿಖೆಯ ಫಲಿತಾಂಶದತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದು, 25 ಲಕ್ಷ ರೂ. ಲಂಚ ಹಣ ಸ್ವೀಕರಿಸುತ್ತಿದ್ದಾಗ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಭ್ರಷ್ಟಾಚಾರ ಪ್ರಕರಣದಡಿ ತನಿಖೆ ಆರಂಭಿಸಲಾಗಿದೆ.

ಈ ಪ್ರಕರಣದಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್‌ ಜೊತೆಗೆ ಚೇರಿ ಅಧೀಕ್ಷಕ ಕೆ.ಎಂ. ತಮ್ಮಣ್ಣ ಹಾಗೂ ಅಬಕಾರಿ ಕಾನ್ಸ್‌ಟೇಬಲ್ ಲಕ್ಕಪ್ಪ ಗಣಿ ಅವರನ್ನು ಬಂಧಿತ ಆರೋಪಿಗಳೆಂದು ಲೋಕಾಯುಕ್ತ ಅಧಿಕಾರಿಗಳು ಗುರುತಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ಹಾಗೂ ಹೆಚ್ಚಿನ ವಿಚಾರಣೆ ಮುಂದುವರೆದಿದೆ.

You Might Also Like

ಶೀಘ್ರದಲ್ಲೇ 150 ಹಾಸ್ಟೆಲ್‌ಗಳ‌ ಆರಂಭ : ಸಚಿವ ತಂಗಡಗಿ

ವಿಪಕ್ಷ ನಾಯಕನಿಗೆ ರಕ್ಷಣೆ ಕೊಡದ ಗೃಹಸಚಿವರು ದಲಿತರು ಬಡವರಿಗೆ ಹೇಗೆ ರಕ್ಷಣೆ ಕೊಡ್ತಾರೆ..? : ಪಿ.ರಾಜೀವ

ಬಾಕಿ ಬಿಲ್, ಭ್ರಷ್ಟಾಚಾರ : ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತದಿಂದ ಅನಿರ್ದಿಷ್ಟಾವಧಿ ಧರಣಿ

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಲೆ- ಬಿ.ವೈ ರಾಘವೇಂದ್ರ ಟೆಂಪಲ್ ರನ್

TAGGED:Bar License
Share This Article
Facebook Copy Link Print
Previous Article 77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್
Next Article Priyank Kharge ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ : ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದ ಪ್ರಿಯಾಂಕ್‌ ಖರ್ಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up