By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯದುವೀರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ್ರತಾಪ್ ಸಿಂಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಯದುವೀರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ್ರತಾಪ್ ಸಿಂಹ

ರಾಜ್ಯ-KarnatakaLatest

ಯದುವೀರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ್ರತಾಪ್ ಸಿಂಹ

Pratap Simha meets Yaduveer

Published January 24, 2026
Share
2 Min Read
Prat Prat Prat
SHARE

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು 2028ರ ವಿಧಾನಸಭೆ ಚುನಾವಣೆಗೆ ಮೈಸೂರು ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಹಿನ್ನೆಲೆ ಅವರು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಈ ಕುರಿತು ಪ್ರತಾಪ್ ಸಿಂಹ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಸಂಸದ ಯದುವೀರ್ ಒಡೆಯರ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೈಸೂರು–ಕೊಡಗು ಲೋಕಸಭಾ ಸದಸ್ಯರಾದ ಮಾನ್ಯ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿ, ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಾಹನ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಮನವಿ ಸಲ್ಲಿಸಲಾಗಿದೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡ, ಮುಖಂಡರಾದ ಶ್ರೀ ಗಿರೀಶ್ ಪ್ರಸಾದ್, ಶ್ರೀ ಎಸ್.ಕೆ. ದಿನೇಶ್, ಶ್ರೀ ಸೋಮಶೇಖರ್ ರಾಜು, ಶ್ರೀ ಕಿರಣ್ ಗೌಡ, ಶ್ರೀ ಪರಮೇಶ್ ಗೌಡ, ಶ್ರೀ ನಂಜಪ್ಪ, ಶ್ರೀ ಬ್ರಹ್ಮಚಾರ್, ಶ್ರೀ ರಾಜೇಶ್, ಶ್ರೀ ಅಶೋಕ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸಲ್ಲಿಸಿದ ಪ್ರಮುಖ ಮನವಿಗಳು:

ಮೈಸೂರು ನಗರದ ಕೆ.ಜಿ.ಕೊಪ್ಪಲಿನ ರೈಲ್ವೆ ಅಂಡರ್‌ ಬ್ರಿಡ್ಜ್‌ ಕಿರಿದಾಗಿದ್ದು, ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಿ ಸಂಚಾರ ಸುಗಮಗೊಳಿಸುವಂತೆ ಮನವಿ.

ಮೈಸೂರು–ಅಶೋಕಪುರಂ ಬಿಜಿ ವಿಭಾಗದ ಕ್ರಾಫರ್ಡ್ ಹಾಲ್ ಜಂಕ್ಷನ್ ಬಳಿ ನಿರ್ಮಾಣವಾಗುತ್ತಿರುವ ರಸ್ತೆ ಕೆಳ ಸೇತುವೆ (ಆರ್‌ಯುಬಿ)ಯ ಪ್ರಸ್ತಾವಿತ 5.5 ಮೀಟರ್ ರಸ್ತೆ ಅಗಲವನ್ನು ಪ್ರತಿ ದಿಕ್ಕಿನಲ್ಲಿ 7.5 ಮೀಟರ್‌ಗೆ ಹೆಚ್ಚಿಸಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಬೇಡಿಕೆ.

ಕೆಆರ್‌ಎಸ್‌ಗೆ ಸಂಪರ್ಕಿಸುವ ಮೇಟಗಳ್ಳಿ ರಸ್ತೆಯು ಕಿರಿದಾಗಿರುವುದರಿಂದ, ರಾಯಲ್ ಇನ್ ಹೋಟೆಲ್ ಬಳಿ ಪ್ರಸ್ತಾವಿತ ರಸ್ತೆ ಕೆಳ ಸೇತುವೆ (ಆರ್‌ಯುಬಿ) ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಹಾಗೂ ಹೊರ ವರ್ತುಲ ರಸ್ತೆ (ಎನ್‌ಎಚ್-275ಕೆ) ವ್ಯಾಪ್ತಿಯ ನಾಲ್ಕು ಆರ್‌ಯುಬಿಗಳ ಭಾಗವಾಗಿ ಮೈಸೂರು–ಅರಸೀಕೆರೆ ಬ್ರಾಡ್ ಗೇಜ್ ವಿಭಾಗದ ಲೆವೆಲ್ ಕ್ರಾಸಿಂಗ್ ತೆರವುಗೊಳಿಸುವಂತೆ ಮನವಿ.

ರೈಲು ಸಂಖ್ಯೆ 14805/06 ಯಶವಂತಪುರ–ಬಾರ್ಮೆರ್–ಯಶವಂತಪುರ ಸಾಪ್ತಾಹಿಕ ರೈಲನ್ನು ಮೈಸೂರಿನವರೆಗೆ ವಿಸ್ತರಿಸುವಂತೆ ಮನವಿ.

ರೈಲು ಸಂಖ್ಯೆ 16508/09 ಕೆಎಸ್‌ಆರ್‌ ಬೆಂಗಳೂರು ಸಿಟಿ ಜಂಕ್ಷನ್–ಜೋಧಪುರ ದ್ವಿ-ಸಾಪ್ತಾಹಿಕ ರೈಲನ್ನು ಮೈಸೂರಿನವರೆಗೆ ವಿಸ್ತರಿಸುವಂತೆ ಮತ್ತೊಂದು ಮನವಿ ಸಲ್ಲಿಸಲಾಗಿದೆ. ಈ ಭೇಟಿ ರಾಜಕೀಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

You Might Also Like

ಎನ್‌ಅರ್‌ಬಿಸಿ ಕಜಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದೆದುರು ಬೈಕ್‌ಗೆ ಬೆಂಕಿಹಚ್ಚಿ ಯುವಕ ಆಕ್ರೋಶ

Srikakulam : ಆಂಧ್ರದ ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ, 9 ಮಂದಿ ಸಾವು

ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ

ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

TAGGED:Pratap SimhaYaduveer Wodeyar
Share This Article
Facebook Copy Link Print
Previous Article Sdgdgd Sdgdgd Sdgdgd ಪಾಕಿಸ್ತಾನದಲ್ಲಿ ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ, 7 ಮಂದಿ ಸಾವು
Next Article Cult Cult Cult ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up