By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)

EntertainmentLatestಸ್ಯಾಂಡಲ್​ವುಡ್-Sandalwood

ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)

Cult Kannada Movie Review

Published January 24, 2026
Share
2 Min Read
Cult Cult Cult
SHARE

ಬೆಂಗಳೂರು:ತೆಲುಗಿನ ‘ಬೇಬಿ’ ಹಾಗೂ ಕನ್ನಡದ ‘ಕೃಷ್ಣ’ ಸಿನಿಮಾದ ಕಥಾ ಎಳೆಗಳನ್ನು ಆಧಾರವಾಗಿ ತೆಗೆದುಕೊಂಡು, ತಮ್ಮದೇ ಆದ ಕಥನವನ್ನು ಬೆರೆಸಿ ನಿರ್ದೇಶಕ ಅನಿಲ್ ಕುಮಾರ್ ‘ಕಲ್ಟ್’ ಸಿನಿಮಾವನ್ನು ತೆರೆಗೆ ತಂದಿದ್ದಾರೆ. ‘ಬನಾರಸ್’ ಸಿನಿಮಾದಲ್ಲಿ ಚಾಕೋಲೆಟ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಝೈದ್ ಖಾನ್, ಈ ಬಾರಿ ಸಂಪೂರ್ಣ ಭಿನ್ನವಾದ ಮಾಸ್ ಅವತಾರದಲ್ಲಿ ಪ್ರೇಕ್ಷಕರ ಮುಂದೆ ನಿಂತಿದ್ದಾರೆ. ಈಗಾಗಲೇ ಪೋಸ್ಟರ್‌ಗಳಿಂದಲೇ ಕುತೂಹಲ ಮೂಡಿಸಿದ್ದ ‘ಕಲ್ಟ್’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಈ ಸಿನಿಮಾದಲ್ಲಿ ಝೈದ್ ಖಾನ್ ಜೊತೆಗೆ ರಚಿತಾ ರಾಮ್ ಹಾಗೂ ಮಲೈಕಾ ವಸುಪಾಲ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ ಪ್ರೀತಿಯಲ್ಲಿ ಸೋತ ಯುವಕನ ಭಾವನಾತ್ಮಕ ಪಯಣವನ್ನು ಹೇಳುತ್ತದೆ.

ಕಥಾವಸ್ತು

‘ಕಲ್ಟ್’ ಒಂದು ಅಪ್ಪಟ ಪ್ರೇಮಕಥೆ. ಲವ್ ಫೇಲ್ಯೂರ್ ಆದ ಯುವಕನೊಬ್ಬ ಹೇಗೆ ದುಃಖಕ್ಕೆ ಒಳಗಾಗುತ್ತಾನೆ, ಆ ನೋವು ಅವನ ಬದುಕಿನಲ್ಲಿ ಯಾವ ರೀತಿಯ ಏರಿಳಿತಗಳನ್ನು ತರುತ್ತದೆ ಎಂಬುದೇ ಚಿತ್ರದ ಕೇಂದ್ರಬಿಂದು. ಇಂಜಿನಿಯರಿಂಗ್ ಓದುತ್ತಿದ್ದ ಮಾಧವ ಅಲಿಯಾಸ್ ಮ್ಯಾಡಿ, ಪ್ರೀತಿಯ ವೈಫಲ್ಯದ ಕಾರಣದಿಂದ ಓದನ್ನು ಅರ್ಧಕ್ಕೆ ಬಿಟ್ಟು ಕುಡಿತಕ್ಕೆ ದಾಸನಾಗುತ್ತಾನೆ. ಅವನ ಲವರ್ ಗೀತಾ (ಮಲೈಕಾ) ಬಿಟ್ಟು ಹೋಗಿರುವುದೇ ಇದಕ್ಕೆ ಕಾರಣ.

ಇಂತಹ ಸ್ಥಿತಿಯಲ್ಲಿ ಇತಿಹಾಸಿನಿ (ರಚಿತಾ ರಾಮ್) ಜೀವನಕ್ಕೆ ಎಂಟ್ರಿ ಕೊಡುತ್ತಾಳೆ. ಗೀತಾ ಯಾಕೆ ಮ್ಯಾಡಿಯನ್ನು ಬಿಟ್ಟು ಹೋಗುತ್ತಾಳೆ? ಮತ್ತೆ ಅವರಿಬ್ಬರೂ ಒಂದಾಗುತ್ತಾರಾ? ಮ್ಯಾಡಿಯ ಬದುಕಿನಲ್ಲಿ ಇತಿಹಾಸಿನಿಯ ಪಾತ್ರ ಏನು? ಎಂಬ ಪ್ರಶ್ನೆಗಳಿಗೆ ಉತ್ತರವೇ ಸಿನಿಮಾ ಕಥೆ.

ಅಭಿನಯ ಮತ್ತು ತಾಂತ್ರಿಕ ಅಂಶಗಳು

ಝೈದ್ ಖಾನ್ ಈ ಸಿನಿಮಾದಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಾರೆ—ಕುಡಿತಕ್ಕೆ ಒಳಗಾದ ಮ್ಯಾಡಿ, ಮುಗ್ಧ ಮಾಧವ ಮತ್ತು ಈ ಇಬ್ಬರ ಸ್ವಭಾವಗಳ ಮಿಶ್ರಣ. ಮಾಧವ ಪಾತ್ರವನ್ನು ನಿರ್ದೇಶಕರು ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಝೈದ್ ಖಾನ್ ಅಭಿನಯದಲ್ಲಿ ಪಕ್ವತೆ ಕಾಣಿಸುತ್ತದೆ. ಮಲೈಕಾ ವಸುಪಾಲ್ ತಮ್ಮ ಪಾತ್ರವನ್ನು ಸಮರ್ಪಕವಾಗಿ ನಿಭಾಯಿಸಿದ್ದು, ರಚಿತಾ ರಾಮ್ ಅವರ ಪಾತ್ರ ಪ್ರೇಕ್ಷಕರ ಗಮನ ಸೆಳೆಯುತ್ತದೆ.

ಅಂತಿಮ ಮಾತು

ಒಟ್ಟಾರೆ ‘ಕಲ್ಟ್’ ಕೇವಲ ಲವ್ ಸ್ಟೋರಿ ಅಲ್ಲ. ಬ್ರೇಕಪ್ ನೋವಿನಿಂದ ಹೊರಬರಲು ಹೋರಾಡುವ ಹೃದಯಗಳ ಕಥೆ. ಮೂವ್ ಆನ್ ಆಗುವುದು ಸುಲಭವಲ್ಲ ಎನ್ನುವವರಿಗೆ 2 ಗಂಟೆ 43 ನಿಮಿಷಗಳ ಈ ಸಿನಿಮಾ ಒಂದು ಇಮೋಷನಲ್ ರೈಡ್. ಕೆಲವೆಡೆ ದೃಶ್ಯಗಳು ಓವರ್ ಅನಿಸಬಹುದಾದರೂ, ಭಗ್ನ ಪ್ರೇಮಿಯ ಹೃದಯದ ಧ್ವನಿಯನ್ನು ಕೇಳಲು ಸಿದ್ಧರಾಗಿದ್ದರೆ ‘ಕಲ್ಟ್’ ನಿಮಗೆ ಕನೆಕ್ಟ್ ಆಗುವ ಸಿನಿಮಾ.

You Might Also Like

ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ

3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್

ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಉಗ್ರರ ಪ್ರವೇಶ ವದಂತಿ : ಮುಂಬೈನಲ್ಲಿ ಹೈಅಲರ್ಟ್

ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ

TAGGED:Cult MovieZaid Khan
Share This Article
Facebook Copy Link Print
Previous Article Prat Prat Prat ಯದುವೀರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ್ರತಾಪ್ ಸಿಂಹ
Next Article Bis Fare Bis Fare Bis Fare ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಬಿಗ್ ಶಾಕ್..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up