By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

EntertainmentLatestಬಾಲಿವುಡ್​ - Bollywood

‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

FIR Filed Against Ranveer Singh in Bengaluru for Mocking Sacred Daiva Tradition

Published January 29, 2026
Share
1 Min Read
Kantara Kantara Kantara
SHARE

ಬೆಂಗಳೂರು, ಜನವರಿ 29: 2025ರ ನವೆಂಬರ್‌ನಲ್ಲಿ ಗೋವಾದಲ್ಲಿ ನಡೆದ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ವೇಳೆ ‘ಕಾಂತಾರ’ ಸಿನೆಮಾದ ಮಿಮಿಕ್ರಿ ಮಾಡುವ ಸಂದರ್ಭದಲ್ಲಿ ದೈವವನ್ನು ಅವಹೇಳನ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬುಧವಾರ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರವನ್ನು ಹೊಗಳುವ ಪ್ರಯತ್ನದಲ್ಲಿ ರಣವೀರ್ ಸಿಂಗ್ ಯಡವಟ್ಟು ಮಾಡಿಕೊಂಡಿದ್ದರು. ‘ಕಾಂತಾರ’ ಚಿತ್ರದ ದೈವವನ್ನು “ಹೆಣ್ಣು ದೆವ್ವ” ಎಂದು ಹೇಳಿ ಮಿಮಿಕ್ರಿ ಮಾಡಿದ ಹಿನ್ನೆಲೆಯಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು.

ಕಾರ್ಯಕ್ರಮದ ವೇಳೆ “ನಾನು ರಿಷಬ್ ಅವರ ‘ಕಾಂತಾರ’ ಚಿತ್ರವನ್ನು ಥಿಯೇಟರ್‌ನಲ್ಲಿ ನೋಡಿದ್ದೇನೆ. ಅದ್ಭುತ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೇಲೆ ಮೈಸೇರುವ ದೃಶ್ಯ ಅತ್ಯಂತ ಚೆನ್ನಾಗಿತ್ತು” ಎಂದು ಹೇಳುತ್ತಾ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು. ಈ ಮಾತುಗಳು ಹಾಗೂ ಅಭಿನಯ ದೈವಾರಾಧಕರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ರಣವೀರ್ ಸಿಂಗ್ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದರು.

ಆದರೆ ದೈವವನ್ನು ಅವಹೇಳನ ಮಾಡಿದ ನಟನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ವಕೀಲ ಪ್ರಶಾಂತ್ ಮೆಥಲ್ ಅವರು ಡಿ.3ರಂದು ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ಮೊದಲು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಸೂಚನೆಯ ಮೇರೆಗೆ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಣವೀರ್ ಸಿಂಗ್ ಅವರ ಹೇಳಿಕೆಗಳು ಹಿಂದೂಗಳು ಹಾಗೂ ಕರ್ನಾಟಕದ ತುಳು ಭಾಷಿಕರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ. ಅವರ ಮಾತುಗಳಿಂದ ನೋವು ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ‘ಕಾಂತಾರ’ ಚಿತ್ರದ ರೀತಿಯಲ್ಲಿ ದೈವಗಳ ವೇಷಧರಿಸಿ ಅವಹೇಳನ ಮಾಡುವ ವಿಡಿಯೋಗಳು ಹರಿದಾಡುತ್ತಿರುವ ನಡುವೆಯೂ, ಕ್ಷಮೆ ಯಾಚಿಸಿದ್ದರೂ ನಟನ ವಿರುದ್ಧ ಎಫ್‌ಐಆರ್ ದಾಖಲಾಗಿರುವುದು ಚರ್ಚೆಗೆ ಕಾರಣವಾಗಿದೆ.

You Might Also Like

ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ಮುಂದಾದ ಪಾಲಿಕೆ

ಚಿಕ್ಕೋಡಿಯಲ್ಲೊಬ್ಬ ಕಾಮುಕ ಸ್ವಾಮೀಜಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

Telangana : ಲವ್ ಮ್ಯಾರೇಜ್ ಒಪ್ಪದ ಪೋಷಕರನ್ನು ವಿಷದ ಇಂಜೆಕ್ಷನ್‌ ನೀಡಿ ಕೊಂದ ಮಗಳು

ಗುಜರಾತ್ : ಅಹಮದಾಬಾದ್‌ನಲ್ಲಿ ದೇಶದ 3ನೇ HMPV ಪ್ರಕರಣ ಪತ್ತೆ

ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್, ಅಮ್ಮನನ್ನು ತಬ್ಬಿ ಕಣ್ಣೀರಿಟ್ಟ A1 ಆರೋಪಿ

TAGGED:FIRRanveer Singh
Share This Article
Facebook Copy Link Print
Previous Article dhhdh dhhdh dhhdh ಕೊಲಂಬಿಯಾ ಬಳಿ ವಿಮಾನ ಪತನ : ಸಂಸದ ಸೇರಿ 15 ಮಂದಿ ಸಾವು
Next Article sgdgdgdg sgdgdgdg sgdgdgdg ನಾಲ್ಕು ತಿಂಗಳ ಗರ್ಭಿಣಿ ಸೊಸೆಯ ಕತ್ತು ಸೀಳಿ ಹತ್ಯೆ ಮಾಡಿದ ಮಾವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up