By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ

ಕ್ರೀಡೆ-SportsLatest

ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ

PT Usha’s husband V Srinivasan passes away

Published January 30, 2026
Share
1 Min Read
PT Usha
SHARE

ಕೋಝಿಕ್ಕೋಡ್, ಜನವರಿ 30: ರಾಜ್ಯಸಭಾ ಸದಸ್ಯೆ ಹಾಗೂ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ಅವರು ಶುಕ್ರವಾರ ಮುಂಜಾನೆ ನಿಧನರಾದರು. ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಪಯ್ಯೋಲಿಯಲ್ಲಿರುವ ತಮ್ಮ ನಿವಾಸದಲ್ಲಿ ಶ್ರೀನಿವಾಸನ್ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರೀಕ್ಷಿಸಿದ ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮಧ್ಯರಾತ್ರಿಯ ಸುಮಾರಿಗೆ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಯ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಘಟನೆಯ ಸಮಯದಲ್ಲಿ ಪಿ.ಟಿ. ಉಷಾ ಅವರು ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ನವದೆಹಲಿಯಲ್ಲಿ ಇದ್ದರು. ಪತಿಯ ನಿಧನದ ಸುದ್ದಿ ತಿಳಿದ ತಕ್ಷಣ ಅವರು ತಮ್ಮ ಸ್ವಗ್ರಾಮಕ್ಕೆ ಮರಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಆಗಮಿಸುವ ನಿರೀಕ್ಷೆಯಿದೆ.ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಪಿ.ಟಿ. ಉಷಾ ಅವರೊಂದಿಗೆ ಮಾತನಾಡಿ, ಶ್ರೀನಿವಾಸನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಈ ದುಃಖದ ಹೊತ್ತಿನಲ್ಲಿ ಕುಟುಂಬಕ್ಕೆ ಧೈರ್ಯ ನೀಡುವಂತೆ ಪ್ರಾರ್ಥಿಸುತ್ತಿರುವುದಾಗಿ ಅವರು ತಿಳಿಸಿದರು.

ಮಲಪ್ಪುರಂ ಜಿಲ್ಲೆಯ ಪೊನ್ನಣಿ ಮೂಲದವರಾಗಿದ್ದ ವಿ. ಶ್ರೀನಿವಾಸನ್ ಅವರು ಬಾಲ್ಯದಿಂದಲೇ ಕ್ರೀಡೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. 1991ರಲ್ಲಿ ಪಿ.ಟಿ. ಉಷಾ ಅವರೊಂದಿಗೆ ವಿವಾಹವಾಗಿದ್ದರು. ಮಾಜಿ ಕಬಡ್ಡಿ ಆಟಗಾರರಾಗಿದ್ದ ಅವರು ಬಳಿಕ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸಾರ್ವಜನಿಕ ಜೀವನದಲ್ಲಿ ಹೆಚ್ಚು ಕಾಣಿಸಿಕೊಳ್ಳದೆ, ಶಿಸ್ತುಬದ್ಧ ಹಾಗೂ ಮೃದುಭಾಷಿ ವ್ಯಕ್ತಿತ್ವ ಹೊಂದಿದ್ದವರು ಎಂದು ಪರಿಚಿತರು ಹೇಳುತ್ತಾರೆ. ಶ್ರೀನಿವಾಸನ್ ಅವರ ನಿಧನಕ್ಕೆ ದೇಶಾದ್ಯಂತ ರಾಜಕೀಯ ನಾಯಕರು, ಕ್ರೀಡಾಪಟುಗಳು ಹಾಗೂ ಕ್ರೀಡಾ ಆಡಳಿತಗಾರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

You Might Also Like

ಜೈಲಿನ ಅನುಭವದ ಬಗ್ಗೆ ಹೇಳಿಕೊಂಡ ಸೋನು ಶ್ರೀನಿವಾಸ ಗೌಡ

ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಸಿಕ್ಕ ಸಿಕ್ಕಲ್ಲಿ ಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳರು ಅಂದರ್

ಪ್ರಿಯಕರನ ಬಿಡುಗಡೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ಮಹಿಳೆ

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಫಿನಿಷ್

TAGGED:PT Usha
Share This Article
Facebook Copy Link Print
Previous Article Kolko Kolko Kolko ಕೋಲ್ಕತ್ತಾದಲ್ಲಿ ಎರಡು ಗೋದಾಮುಗಳ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 21ಕ್ಕೆ ಏರಿಕೆ
Next Article ssgsgsg ssgsgsg ssgsgsg ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up