By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ

ರಾಜ್ಯ-KarnatakaLatest

ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ

Bidar: Mysterious explosion near Molakera village

Published January 31, 2026
Share
1 Min Read
Bidar Blast Bidar Blast Bidar Blast
SHARE

ಬೆಂಗಳೂರು, ಜ.31: ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲ್ಲೂಕಿನ ಮೋಳಕೇರಾ ಗ್ರಾಮದ ರಸ್ತೆ ಬದಿಯ ಕಸದ ಗುಡ್ಡೆಯಲ್ಲಿ ಇಂದು ಬೆಳಗ್ಗೆ ನಿಗೂಢ ಸ್ಫೋಟ ಸಂಭವಿಸಿ ನಾಲ್ವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಗಾಯಗೊಂಡವರಲ್ಲಿ ಜಬ್ಬಾರ್‌ ಸಾಬ್‌ (65) ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದಲ್ಲಿ ಗಾಯಗೊಂಡ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಬ್ರಿಮ್ಸ್‌ (BRIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬೆಳಗ್ಗೆ ಸುಮಾರು 8.30ರ ಸುಮಾರಿಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ರಸ್ತೆಯ ಮೂಲಕ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಕಸದ ಗುಡ್ಡೆಗೆ ಜಬ್ಬಾರ್‌ ಸಾಬ್‌ ಅವರು ಕಸ ಹಾಕಲು ಹೋದಾಗ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ಸಮೀಪದಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಹಾಗೂ ಇನ್ನಿಬ್ಬರು ಸ್ಥಳೀಯರು ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪೇಯಿಂಟ್‌ ಅಥವಾ ಇತರೆ ರಾಸಾಯನಿಕ ವಸ್ತುಗಳಿಂದ ಸ್ಫೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಎಫ್‌ಎಸ್‌ಎಲ್‌ (Forensic Science Laboratory) ಹಾಗೂ ಸೋಕೋ (SOCO) ತಂಡಗಳನ್ನು ಕರೆಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಸಂಪೂರ್ಣ ತನಿಖೆಯ ನಂತರವೇ ಸ್ಫೋಟದ ನಿಖರ ಕಾರಣ ತಿಳಿಯಲಿದೆ.

ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹೆಚ್ಚಿನ ಭದ್ರತಾ ಕ್ರಮ ಕೈಗೊಂಡಿದ್ದಾರೆ.

You Might Also Like

ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಬೇಸಿಗೆಗೆ ಹೆಚ್ಚಿದ ವಿಷ ಸರ್ಪಗಳು – ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ

ಕಂಬಳ ಕ್ರೀಡೆಯಲ್ಲಿ ಮಹತ್ವದ ಬದಲಾವಣೆ – ಹೊಸ ನಿಯಮ ಜಾರಿ

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಸಕ್ಕರೆ ನಾಡಲ್ಲಿಂದು ಕೈ-ಕಮಲ ಸಮಾವೇಶ

TAGGED:Bidar
Share This Article
Facebook Copy Link Print
Previous Article Gold And Siver Price Gold And Siver Price Gold And Siver Price ಬೆಳ್ಳಿ-ಬಂಗಾರದ ಬೆಲೆಯಲ್ಲಿ ಅಚ್ಚರಿಯ ಕುಸಿತ
Next Article Nirmala Sitharaman ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up