By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31ರವರೆಗೆ ಅವಕಾಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31ರವರೆಗೆ ಅವಕಾಶ

ರಾಷ್ಟ್ರೀಯ-NationalLatest

ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31ರವರೆಗೆ ಅವಕಾಶ

Income Tax Returns (ITR) filing deadline extended till July 31

Published February 1, 2026
Share
2 Min Read
B4 B4 B4
SHARE

ನವದೆಹಲಿ, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ಭಾಷಣದಲ್ಲಿ ದೇಶದ ಆರ್ಥಿಕತೆ, ಕೈಗಾರಿಕೆ, ಆರೋಗ್ಯ, ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಬಜೆಟ್‌ನಲ್ಲಿ ಮದ್ಯ, ಸಿಗರೇಟ್‌, ಶೂಗಳು, ಜವಳಿ ರಫ್ತು ಉತ್ಪನ್ನಗಳು ಹಾಗೂ ಬ್ಯಾಟರಿಗಳ ಬೆಲೆ ಇಳಿಕೆಯಾಗಲಿದ್ದು, ಸಾಮಾನ್ಯ ಜನರಿಗೆ ನೇರ ಲಾಭ ದೊರೆಯಲಿದೆ ಎಂದು ಸಚಿವೆ ತಿಳಿಸಿದ್ದಾರೆ. ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿದ್ದು, ಈ ಹಿಂದೆ ಇದ್ದ ಡಿಸೆಂಬರ್ 31 ಗಡುವನ್ನು ಬದಲಿಸಲಾಗಿದೆ.

ಗ್ರಾಮೀಣ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಯೋಜನೆ ಹಾಗೂ ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸುವುದಾಗಿ ಘೋಷಿಸಿದೆ. ಆತ್ಮನಿರ್ಭರ ಭಾರತಕ್ಕಾಗಿ ₹2,000 ಕೋಟಿ ಮೀಸಲಿಡಲಾಗಿದ್ದು, ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ನೆರವು ಘೋಷಣೆ ಮಾಡಲಾಗಿದ್ದು, ಕೈಗಾರಿಕಾ ವಲಯಕ್ಕೆ ಉತ್ತೇಜನ ನೀಡಲು ಕೇಂದ್ರೀಯ ಔಷಧಿ ನಿಯಂತ್ರಣ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಸಚಿವೆ ಹೇಳಿದರು.

AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ ನಡೆಯಲಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆರೋಗ್ಯ ಕ್ಷೇತ್ರದಲ್ಲಿ ಹೊಸದಾಗಿ 3 ಏಮ್ಸ್ ಆಸ್ಪತ್ರೆಗಳ ನಿರ್ಮಾಣ, ಮಧುಮೇಹ ಹಾಗೂ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್ ನಿರ್ಮಾಣದ ಘೋಷಣೆಯೂ ಮಾಡಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಖೇಲೋ ಇಂಡಿಯಾ ಮಿಷನ್ ಆರಂಭಿಸಲಾಗುವುದು. ತೆಂಗು ಕೃಷಿ ಅಭಿವೃದ್ಧಿಗೆ ಹೊಸ ಯೋಜನೆ ಘೋಷಿಸಲಾಗಿದ್ದು, ತೆಂಗಿನಕಾಯಿ ಬೆಳೆ, ಸಂಸ್ಕರಣೆ ಮತ್ತು ರಫ್ತಿಗೆ ವಿಶೇಷ ಒತ್ತು ನೀಡಲಾಗುವುದು. ವಿದೇಶಿ ಹೂಡಿಕೆದಾರರಿಗೆ ಅನುಕೂಲ ಕಲ್ಪಿಸಿ, ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಮಹಿಳೆಯರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ‘SHE ಮಾರ್ಟ್’ ಮಾರುಕಟ್ಟೆ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ಏಪ್ರಿಲ್‌ನಿಂದ ನೂತನ ಐಟಿ ಕಾಯ್ದೆ ಜಾರಿಗೆ ಬರಲಿದ್ದು, ವಿದೇಶ ಯಾತ್ರೆಯ ವೆಚ್ಚ ಇಳಿಕೆಯಾಗಲಿದೆ ಎಂದು ಘೋಷಿಸಲಾಗಿದೆ. ಐಟಿ ರಿಟರ್ನ್ಸ್ ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿದ್ದು, ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶೇ.100ರಷ್ಟು ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮೋಟಾರು ಅಪಘಾತ ಕ್ಲೇಮ್‌ಗಳಿಗೆ ತೆರಿಗೆ ವಿಧಿಸಲಾಗುವುದಿಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಶೇ.2ರಷ್ಟು TCS ಕಡಿತ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

You Might Also Like

ಕೋಮಾದಲ್ಲಿದ್ದ ಸ್ಯಾಂಡಲ್‌ವುಡ್ ನಟ ಸಂತೋಷ್‌ ಬಾಲರಾಜ್‌ ನಿಧನ

ಪಾಕಿಸ್ತಾನಕ್ಕೆ ನಮ್ಮ ಬೆಂಬಲ ಇಲ್ಲ : ಟರ್ಕಿ ಸ್ಪಷ್ಟನೆ

ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ

ಶುಕ್ರವಾರ ಸರ್ಕಾರಿ ಗೌರವಗಳೊಂದಿಗೆ ಎಸ್‌.ಎಲ್‌. ಭೈರಪ್ಪನವರ ಅಂತ್ಯಕ್ರಿಯೆ

ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

TAGGED:Income Tax ReturnUnion Budget 2026
Share This Article
Facebook Copy Link Print
Previous Article Nirmala Budget Nirmala Budget Nirmala Budget ಬಜೆಟ್‌ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ
Next Article gold price ಕೇಂದ್ರ ಬಜೆಟ್‌ ಮಂಡನೆ ಬೆನ್ನಲ್ಲೇ ಚಿನ್ನ–ಬೆಳ್ಳಿ ದರಗಳಲ್ಲಿ ಭಾರೀ ಇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up