By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸ್ತೆಯಲ್ಲಿ ಗಾಳಿಪಟದ ದಾರ ಸುತ್ತಿಕೊಂಡು ಯುವಕನ ಕಾಲು ಅರ್ಧ ಕಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಸ್ತೆಯಲ್ಲಿ ಗಾಳಿಪಟದ ದಾರ ಸುತ್ತಿಕೊಂಡು ಯುವಕನ ಕಾಲು ಅರ್ಧ ಕಟ್

ರಾಜ್ಯ-KarnatakaLatestಬೆಂಗಳೂರು-Bengaluru

ರಸ್ತೆಯಲ್ಲಿ ಗಾಳಿಪಟದ ದಾರ ಸುತ್ತಿಕೊಂಡು ಯುವಕನ ಕಾಲು ಅರ್ಧ ಕಟ್

Youth's leg cut in half after kite string gets wrapped around road

Published February 2, 2026
Share
1 Min Read
Kite Kite Kite
SHARE

ನಗರ: ಗಾಳಿಪಟ ಹಾರಿಸುವ ದಾರ ಜೀವಕ್ಕೆ ಅಪಾಯವಾಗುತ್ತಿರುವ ಮತ್ತೊಂದು ಘಟನೆ ಹೆಬ್ಬಾಳದ ಆರ್.ಟಿ. ನಗರದಲ್ಲಿ ನಡೆದಿದೆ. ಬೆಳಕಿಗೆ ಬಂದಿದೆ. ಬೆಳಗ್ಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ನಾಗಾರ್ಜುನ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆಯಲ್ಲಿ ಗಾಳಿಪಟದ ದಾರ ಬೈಕ್ ಸವಾರನಿಗೆ ಅಡ್ಡ ಸಿಕ್ಕಿದ್ದನ್ನು ಗಮನಿಸಿದ ನಾಗಾರ್ಜುನ, ಅದನ್ನು ಬಿಡಿಸುವ ಉದ್ದೇಶದಿಂದ ಮುಂದಾದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಆ ದಾರವನ್ನು ಎಳೆದುಕೊಂಡು ಹೋಗಿದ್ದು, ಪರಿಣಾಮವಾಗಿ ದಾರ ನಾಗಾರ್ಜುನ ಕಾಲಿಗೆ ಬಿಗಿಯಾಗಿ ಸುತ್ತಿಕೊಂಡಿದೆ.

ಕಾರು ಹೋದ ರಭಸಕ್ಕೆ ನಾಗಾರ್ಜುನ ಅವರ ಕಾಲು ಅರ್ಧವಾಗಿ ಕಟ್ ಆಗಿದ್ದು, ಕಾಲಿನ ಮೂರು ನರಗಳು ಕಟ್ ಆಗಿರುವುದರಿಂದ ಅವರು ತೀವ್ರ ನೋವಿನಲ್ಲಿ ನರಳಾಡಿದರು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ.

ವೈದ್ಯರು ಕನಿಷ್ಠ ನಾಲ್ಕು ತಿಂಗಳು ಸಂಪೂರ್ಣ ಬೆಡ್ ರೆಸ್ಟ್ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಗಾಯಗೊಂಡ ನಾಗಾರ್ಜುನ ಜಿಬಿಎ ಕಸದ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕನಾಗಿದ್ದಾರೆ.

ಈ ಘಟನೆ ಗಾಳಿಪಟದ ದಾರದಿಂದ ಉಂಟಾಗುವ ಅಪಾಯದ ಬಗ್ಗೆ ಮತ್ತೆ ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಾಳಿಪಟ ಹಾರಿಸುವಾಗ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಪೊಲೀಸರು ಮತ್ತು ಸಾರ್ವಜನಿಕರು ಮನವಿ ಮಾಡಿದ್ದಾರೆ.

You Might Also Like

ರಾಷ್ಟ್ರಧ್ವಜಕ್ಕೆ ಅವಮಾನ ; ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್‌- ರೈತರ ಆಕ್ರೋಶ

ಪತ್ನಿಯ ರುಂಡವನ್ನು ಕೈಯಲ್ಲಿ ಹಿಡಿದು ಊರುತುಂಬಾ ಓಡಾಡಿದ್ದ ವ್ಯಕ್ತಿಯ ಬಂಧನ

ಹೋಟೆಲ್ ಮುಂದೆ ನಿಲ್ಲಿಸುವ ವಾಹನಗಳಿಂದ ಟ್ರಾಫಿಕ್ ಸಮಸ್ಯೆ, ಕೆಡಿಸಿಕೊಳ್ಳದ ಪೋಲಿಸರು

ದರ್ಶನ್ ಅಭಿಮಾನಿಗಳ ಪಣ: ‘ಡೆವಿಲ್’ ಗೆಲುವಿಗೆ ಥಿಯೇಟರ್‌ಗಳಲ್ಲಿ ಸಂಭ್ರಮ

TAGGED:Kite string
Share This Article
Facebook Copy Link Print
Previous Article Lakkundi Lakkundi Lakkundi ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು
Next Article Lajsm Lajsm Lajsm ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದಲ್ಲಿ ಮರಗಳ ಮಾರಣಹೋಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up