By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪ್ಪ, ಅಜ್ಜನ ಕರ್ಮಭೂಮಿ ರಾಮನಗರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ : ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಅಪ್ಪ, ಅಜ್ಜನ ಕರ್ಮಭೂಮಿ ರಾಮನಗರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ : ನಿಖಿಲ್ ಕುಮಾರಸ್ವಾಮಿ
ರಾಜಕೀಯ | PoliticsLatestರಾಜ್ಯ-Karnataka

ಅಪ್ಪ, ಅಜ್ಜನ ಕರ್ಮಭೂಮಿ ರಾಮನಗರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ : ನಿಖಿಲ್ ಕುಮಾರಸ್ವಾಮಿ

I will not leave Ramanagara and go anywhere: Nikhil Kumaraswamy

Published February 2, 2026
Share
2 Min Read
Nikhil Kumaraswamy
SHARE

ಚಿಕ್ಕಮಗಳೂರು: ರಾಮನಗರ ನಮ್ಮ ತಂದೆಯ ಕರ್ಮಭೂಮಿ ಮತ್ತು ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿ, ಹಾಗಾಗಿ ಆ ಮಣ್ಣನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು
ಸ್ಪಷ್ಟಪಡಿಸಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನಗರ ಜಿಲ್ಲೆ ನನ್ನ ತಂದೆಯವರ ಕರ್ಮಭೂಮಿ. 1994ರಲ್ಲಿ ಹಾಸನದಿಂದ ಬಂದಂತಹ ನಮ್ಮ ತಾತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ ಪುಣ್ಯ ಭೂಮಿ ಅದು. ಅಂತಹ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ’ ಎಂದು ಭಾವುಕರಾಗಿ ನುಡಿದರು.

ರಾಮನಗರದಲ್ಲಿ ನನ್ನನ್ನೇ ನಂಬಿರುವ ಸಾವಿರಾರು ಕಾರ್ಯಕರ್ತರಿದ್ದಾರೆ. ರಾಮನಗರದಲ್ಲಿನ ತಮ್ಮ ರಾಜಕೀಯ ಅಸ್ತಿತ್ವದ ಬಗ್ಗೆ ಮಾತನಾಡಿದ ನಿಖಿಲ್, ‘ಪಕ್ಷದ ಹಿರಿಯ ಮುಖಂಡರಿದ್ದಾರೆ ಮತ್ತು ನಮ್ಮ ಕುಟುಂಬವನ್ನು ಪ್ರೀತಿಸುವ ಒಂದು ದೊಡ್ಡ ವರ್ಗವೇ ಅಲ್ಲಿದೆ. ಅವರನ್ನು ನಡುನೀರಿನಲ್ಲಿ ಕೈಬಿಟ್ಟು ಬೇರೆ ಕ್ಷೇತ್ರಕ್ಕೆ ವಲಸೆ ಹೋಗುವ ಜಾಯಮಾನ ನಮ್ಮದಲ್ಲ. ಬೇರೆ ಯಾವುದೇ ಕ್ಷೇತ್ರದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆ
ದೇವೇಗೌಡರ ಕುಟುಂಬ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಪಾರ ಶ್ರಮ ಹಾಕಿದೆ. ಅಲ್ಲಿನ ನೀರಾವರಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ವೃದ್ಧಿಗೆ ನಾವು ಪ್ರಾಮಾಣಿಕವಾಗಿ ದುಡಿದಿದ್ದೇವೆ. ಈ ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆಯಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಜನರ ವಿಶ್ವಾಸಗಳಿಸುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಸೋಲು-ಗೆಲುವು ಸಹಜ
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷಕ್ಕೆ ಸಣ್ಣಪುಟ್ಟ ಹಿನ್ನೆಡೆಗಳಾಗಿರಬಹುದು, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ರಾಜಕೀಯದಲ್ಲಿ ಏರುಪೇರುಗಳು ಸರ್ವೇ ಸಾಮಾನ್ಯ. ಕಳೆದ ನಾಲ್ಕು ಚುನಾವಣೆಗಳಲ್ಲಿ ರಾಮನಗರದ ಜನತೆ ನಮ್ಮ ಕೈಬಿಟ್ಟಿರಲಿಲ್ಲ. ಆದರೆ ಕೆಲವೊಮ್ಮೆ ಕಾಲಘಟ್ಟದಲ್ಲಿ ಬದಲಾವಣೆಗಳಾಗುತ್ತವೆ. ಅದೆಲ್ಲವನ್ನೂ ನಾವು ಸಮತೋಲನದಿಂದ ಸ್ವೀಕರಿಸಬೇಕು ಎಂದು ತಿಳಿಸಿದರು.

ಜಾತಿಗಣತಿಯು ಕೇವಲ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ನಡೆಯಬೇಕೇ ಹೊರತು, ಇದು ರಾಜಕೀಯ ಉದ್ದೇಶದ ತಂತ್ರವಾಗಬಾರದು. ಸರ್ಕಾರದ ಲೋಪದೋಷಗಳು ಹಾಗೂ ಸಮಸ್ಯೆಗಳು ಎದುರಾದಾಗ ಜನರನ್ನು ದಿಕ್ಕು ತಪ್ಪಿಸಲು ಇಂತಹ ವಿಚಾರಗಳನ್ನು ಮುನ್ನೆಲೆಗೆ ತರುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ಜಾತಿಗಣತಿಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ಈ ವರದಿಯು ಅತ್ಯಂತ ಪಾರದರ್ಶಕವಾಗಿರಬೇಕು, ಜನಪರವಾಗಿರಬೇಕೇ ಹೊರತು ರಾಜಕೀಯ ಪ್ರೇರಿತವಾಗಿರಬಾರದು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

You Might Also Like

10 ಮಂದಿ ಬಾಂಗ್ಲಾದೇಶಿ ಪ್ರಜೆಗಳಿಗೆ 2ವರ್ಷ ಕಾರಾಗೃಹ ಶಿಕ್ಷೆ ಉಡುಪಿ ನ್ಯಾಯಾಲಯ

Kantara Chapter-1 : ಬಾಕ್ಸ್ ಆಫೀಸ್‌ನಲ್ಲಿ ರಿಷಬ್ ಶೆಟ್ಟಿ ಆರ್ಭಟ, 300 ಕೋಟಿ ಕ್ಲಬ್ ಸೇರಿದ ಕಾಂತಾರ ಚಾಪ್ಟರ್ 1

ಧುರಂಧರ್ ಆರ್ಭಟಕ್ಕೆ ದಂಗಾದ ಬಾಕ್ಸ್ ಆಫೀಸ್, ವಿಶ್ವದಾದ್ಯಂತ 500 ಕೋಟಿ ರೂ. ಕಲೆಕ್ಷನ್

ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೂ 7 ವರ್ಷ ಜೈಲು ಶಿಕ್ಷೆ ಪ್ರಕಟ

TAGGED:Nikhil KumaraswamyRamanagara
Share This Article
Facebook Copy Link Print
Previous Article ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ಸ್ಪೋಟ ಪ್ರಕರಣ : ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ
Next Article ರಾಜೀವ್ ಗಾಂಧಿ ವಸತಿ ನಿಗಮದಿಂದ ನಿವೇಶನ/ಮನೆ ನೀಡುವಲ್ಲಿ ವಿಳಂಬ ಖಂಡಿಸಿ ಫಲಾನುಭವಿಗಳ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up