By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ

ರಾಷ್ಟ್ರೀಯ-NationalLatest

ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ

Gold and silver become more expensive, prices rise again today

Published February 4, 2026
Share
1 Min Read
Gold And Siver Price Gold And Siver Price Gold And Siver Price
SHARE

ದೆಹಲಿ: ಬುಧವಾರ ಚಿನ್ನದ ಬೆಲೆಗಳು (Gold Rate) ಶೇ.2.2ರಷ್ಟು ಏರಿಕೆ ಕಂಡಿವೆ. ದೆಹಲಿ (Delhi) ಹಾಗೂ ಮುಂಬೈ (Mumbai) ನಗರಗಳಲ್ಲಿ ಚಿನ್ನದ ದರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಬಂಗಾರದ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ ₹9,380 ಆಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ₹93,800ಕ್ಕೆ ತಲುಪಿದೆ.

ಜನವರಿ 29ರಂದು 10 ಗ್ರಾಂ ಚಿನ್ನದ ಬೆಲೆ ₹1,83,000ಕ್ಕೆ ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿತ್ತು. ಬಳಿಕ ಲಾಭದ ಬುಕ್ಕಿಂಗ್ ಮಾರಾಟದ ಕಾರಣ ಸತತ ಕುಸಿತ ಕಂಡಿದ್ದ ಚಿನ್ನದ ದರ ಇದೀಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಫೆಬ್ರವರಿ 4ರಂದು ಭಾರತದಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಪ್ರತಿ ಗ್ರಾಂ ದರ ₹11,539 ಆಗಿದೆ.

ಜಾಗತಿಕವಾಗಿ ಸೆಂಟ್ರಲ್ ಬ್ಯಾಂಕ್‌ಗಳು ಚಿನ್ನವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿರುವುದರಿಂದ ಚಿನ್ನದ ಬೆಲೆ ನಿರಂತರವಾಗಿ ಏರುತ್ತಿದೆ. ಅಮೆರಿಕನ್ ಡಾಲರ್ ದುರ್ಬಲಗೊಳ್ಳುತ್ತಿರುವ ಹಿನ್ನೆಲೆ ಸೆಂಟ್ರಲ್ ಬ್ಯಾಂಕ್‌ಗಳು ಚಿನ್ನದ ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿವೆ.

ಚೀನಾ ಮತ್ತು ಭಾರತ ದೇಶಗಳು ಚಿನ್ನದ ಸಂಗ್ರಹವನ್ನು ಹೆಚ್ಚಿಸುತ್ತಿದ್ದು, ಬೆಲೆ ಏರಿಳಿತಗಳ ನಡುವೆಯೂ ಚಿನ್ನ ಹಾಗೂ ಬೆಳ್ಳಿಯ ಮೇಲೆ ಹೂಡಿಕೆ ಹೆಚ್ಚಾಗುತ್ತಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ ₹16,053 (+₹660)ಕ್ಕೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನ ₹14,715 (+₹605) ಹಾಗೂ ಒಂದು ಗ್ರಾಂ 18 ಕ್ಯಾರೆಟ್ ಚಿನ್ನ ₹12,040 (+₹495) ಬೆಲೆಗೆ ತಲುಪಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (24 ಕ್ಯಾರೆಟ್):
ದೆಹಲಿ – ₹15,32,700
ಮುಂಬೈ – ₹15,33,000
ಬೆಂಗಳೂರು – ₹15,32,700
ಪುಣೆ – ₹15,33,200

ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ (10 ಗ್ರಾಂ):
ದೆಹಲಿ – ₹31,690
ಮುಂಬೈ – ₹31,590
ಬೆಂಗಳೂರು – ₹31,090
ಪುಣೆ – ₹31,790

You Might Also Like

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

ಅಣ್ಣ ತಂಗಿ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ಮಾಪಕ ಪ್ರಭಾಕರ್ ನಿಧನ

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಿರಾಕರಣೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ | ಇಲ್ಲಿದೆ ಲಿಸ್ಟ್

TAGGED:Gold and silver price
Share This Article
Facebook Copy Link Print
Previous Article Game Game Game ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
Next Article Gadagi Gadagi Gadagi ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up