By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮತ್ತಷ್ಟು ದುಬಾರಿಯಾಗಲಿದೆ ನಮ್ಮ ಮೆಟ್ರೋ ಪ್ರಯಾಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮತ್ತಷ್ಟು ದುಬಾರಿಯಾಗಲಿದೆ ನಮ್ಮ ಮೆಟ್ರೋ ಪ್ರಯಾಣ

ರಾಜ್ಯ-KarnatakaLatest

ಮತ್ತಷ್ಟು ದುಬಾರಿಯಾಗಲಿದೆ ನಮ್ಮ ಮೆಟ್ರೋ ಪ್ರಯಾಣ

metro journey will become more expensive

Published February 5, 2026
Share
1 Min Read
Metro Metro Metro
SHARE

ಬೆಂಗಳೂರು: ನಗರದ ಜನತೆಗೆ ಮತ್ತೊಮ್ಮೆ ಮೆಟ್ರೋ ಪ್ರಯಾಣದ ದರ ಏರಿಕೆಯ ಬಿಸಿ ತಟ್ಟಲಿದೆ. ಒಂದು ವರ್ಷದ ಹಿಂದಷ್ಟೇ 71.5%ರಷ್ಟು ಭಾರೀ ದರ ಏರಿಕೆ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್‌ (BMRCL), ಇದೀಗ ಮತ್ತೆ 5%ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲು ನಿರ್ಧರಿಸಿದೆ.

ಬಿಎಂಆರ್‌ಸಿಎಲ್ ಪ್ರತಿ ವರ್ಷ 5%ರಷ್ಟು ದರ ಹೆಚ್ಚಳ ಮಾಡಬಹುದೆಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ, 5% ದರ ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು.

ಈ ಪ್ರಸ್ತಾವಕ್ಕೆ ಸೋಮವಾರ (ಫೆ.2) ಕರ್ನಾಟಕ ಸರ್ಕಾರ ಅನುಮೋದನೆ ನೀಡಿದ್ದು, ಹೊಸ ದರಗಳು ಮುಂದಿನ ಸೋಮವಾರ (ಫೆ.9)ದಿಂದ ಜಾರಿಗೆ ಬರಲಿವೆ. ಇದರಂತೆ ಕನಿಷ್ಠ 1 ರೂ.ದಿಂದ ಗರಿಷ್ಠ 5 ರೂ.ವರೆಗೆ ದರ ಹೆಚ್ಚಳವಾಗಲಿದೆ. ಕನಿಷ್ಠ 10 ರೂ. ಇದ್ದ ಪ್ರಯಾಣ ದರ 11 ರೂ.ಗೆ, ಗರಿಷ್ಠ 90 ರೂ. ಇದ್ದ ದರ 95 ರೂ.ಗೆ ಏರಲಿದೆ.

ಕಳೆದ ವರ್ಷ ದರ ನಿಗದಿ ಸಮಿತಿ 51.55%ರಷ್ಟು ದರ ಹೆಚ್ಚಳಕ್ಕೆ ಶಿಫಾರಸು ಮಾಡಿದ್ದರೂ, ಬಿಎಂಆರ್‌ಸಿಎಲ್ 101.5%ರಷ್ಟು ದರ ಏರಿಕೆ ಮಾಡಿ 2025ರ ಫೆ.9ರಂದು ಜಾರಿಗೆ ತಂದಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಪ್ರಯಾಣಿಕರ ಸಂಖ್ಯೆ ಏಕಾಏಕಿ ಕುಸಿತ ಕಂಡಿತ್ತು. ಪರಿಣಾಮ ನಾಲ್ಕು ದಿನಗಳ ಬಳಿಕ ದರವನ್ನು 30%ರಷ್ಟು ಇಳಿಸಲು ಬಿಎಂಆರ್‌ಸಿಎಲ್ ಮುಂದಾಗಿತ್ತು. ಇದೀಗ ಮತ್ತೆ ದರ ಏರಿಕೆ ಘೋಷಣೆಯಾಗಿರುವುದರಿಂದ, ಪ್ರಯಾಣಿಕರಲ್ಲಿ ಅಸಮಾಧಾನ ವ್ಯಕ್ತವಾಗುವ ಸಾಧ್ಯತೆ ಇದೆ.

You Might Also Like

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ

ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ 50 ಸಾವಿರ ಹುದ್ದೆಗಳ ಭರ್ತಿ : ಸಚಿವ ಶರಣಪ್ರಕಾಶ ಪಾಟೀಲ

TAGGED:namma metro
Share This Article
Facebook Copy Link Print
Previous Article KJamalakar Bhat KJamalakar Bhat KJamalakar Bhat ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
Next Article Rajat Rajat Rajat ಮತ್ತೊಂದು ವಿವಾದದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up