By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿದೇಶಿ ನೋಟು ಸೇರಿಂದಂತೆ ಮಲೆ ಮಹದೇಶ್ವರನ ಹುಂಡಿಯಲ್ಲಿ ₹2.14 ಕೋಟಿ ಕಾಣಿಕೆ ಸಂಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿದೇಶಿ ನೋಟು ಸೇರಿಂದಂತೆ ಮಲೆ ಮಹದೇಶ್ವರನ ಹುಂಡಿಯಲ್ಲಿ ₹2.14 ಕೋಟಿ ಕಾಣಿಕೆ ಸಂಗ್ರಹ

ರಾಜ್ಯ-KarnatakaLatest

ವಿದೇಶಿ ನೋಟು ಸೇರಿಂದಂತೆ ಮಲೆ ಮಹದೇಶ್ವರನ ಹುಂಡಿಯಲ್ಲಿ ₹2.14 ಕೋಟಿ ಕಾಣಿಕೆ ಸಂಗ್ರಹ

₹2.14 crore donation collected at Male Mahadeshwara's hundi

Published February 5, 2026
Share
1 Min Read
Male Mahadeshwara Temple
SHARE

ಹನೂರು: ತಾಲ್ಲೂಕಿನ ಪ್ರಸಿದ್ಧ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲದಲ್ಲಿ ನಡೆದ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ 27 ದಿನಗಳ ಅವಧಿಯಲ್ಲಿ ಒಟ್ಟು ₹2.14 ಕೋಟಿ ಸಂಗ್ರಹವಾಗಿದೆ. ಜೊತೆಗೆ 09 ವಿದೇಶಿ ನೋಟುಗಳು, ₹2,000 ಮುಖಬೆಲೆಯ 03 ನೋಟುಗಳು ಸಹ ಹುಂಡಿಯಲ್ಲಿ ಪತ್ತೆಯಾಗಿವೆ.

ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು (ಎಇ) ಅವರ ನೇತೃತ್ವದಲ್ಲಿ ಬೆಳಿಗ್ಗೆ 7.00 ಗಂಟೆಯಿಂದ ಹುಂಡಿ ಹಣ ಎಣಿಕೆ ಕಾರ್ಯ ಆರಂಭವಾಯಿತು. 27 ದಿನಗಳಲ್ಲಿ ಹುಂಡಿ ಹಾಗೂ ಇ-ಹುಂಡಿ ಸೇರಿ ₹2,14,40,939/- ನಗದು, ಜೊತೆಗೆ ಚಿನ್ನ 45 ಗ್ರಾಂ ಹಾಗೂ ಬೆಳ್ಳಿ 2 ಕೆ.ಜಿ 320 ಗ್ರಾಂ ಸಂಗ್ರಹವಾಗಿದೆ.

ಅಮಾವಾಸ್ಯೆ–ಹುಣ್ಣಿಮೆ ದಿನಗಳು, ಸರ್ಕಾರಿ ರಜೆಗಳು ಹಾಗೂ ಸರ್ಕಾರದ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರಕಿದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರಿಂದ ಇಷ್ಟೊಂದು ದೊಡ್ಡ ಮೊತ್ತದ ಕಾಣಿಕೆ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ಮಲೆ ಮಹದೇಶ್ವರಬೆಟ್ಟ ಬಸ್ ನಿಲ್ದಾಣದ ವಾಣಿಜ್ಯ ಕಟ್ಟಡದಲ್ಲಿ ಸಿ.ಸಿ. ಕ್ಯಾಮೆರಾ ಹಾಗೂ ಪೊಲೀಸರ ಕಣ್ಗಾವಲು ನಡುವೆ ಪ್ರಾಧಿಕಾರದ ಸಿಬ್ಬಂದಿಗಳು ಮತ್ತು ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ಸ್ಥಳೀಯ ಶಾಖೆಯ ಸಿಬ್ಬಂದಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರ ಮಹದೇವ, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಸರಗೂರು, ಮಹದೇವಸ್ವಾಮಿ, ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಭಾರತಿ (ಪ್ರ.ದ.ಸ.), ಬೆರಳಚ್ಚುಗಾರರು, ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು, ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡ ಮುಖ್ಯ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಮತ್ತು ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಮರಿಸ್ವಾಮಿ ಕಾಗಲವಾಡಿ, ಮಹದೇವಪ್ಪ ಕೀಳನಪುರ, ವಿಜಯ್ ಕುಮಾರ್ ಹಾಜರಿದ್ದರು.

You Might Also Like

COVID-19 : ದೇಶದಲ್ಲಿ ಮತ್ತೆ ಮಿತಿ ಮೀರುತ್ತಿದೆ ಕೊರೋನಾ, ಆಂಧ್ರದಲ್ಲಿ ಮಾಸ್ಕ್​ ಕಡ್ಡಾಯ

ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ –ಬಟ್ಟೆ ಹೊತ್ತೊಯ್ದ ಬುದ್ಧಿ ಕಲಿಸಿದ ಕಾಕಿ

ಪ್ರೀತಿಸಿ ಮದುವೆಯಾಗಿದ್ದ ಮಡದಿಯನ್ನೇ ಹತ್ಯೆ ; ನಡೆದಿದ್ದೇನು?

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಕುಮಾರಸ್ವಾಮಿ ವಿಸ್ತೃತ ಮಾತುಕತೆ

ಮೆಟ್ರೋ ದರ ಏರಿಕೆ ವಿಚಾರ : ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ

TAGGED:Male Mahadeshwara Temple
Share This Article
Facebook Copy Link Print
Previous Article Gold And Silver Price Gold And Silver Price Gold And Silver Price ಕಳೆದೊಂದು ವಾರದಲ್ಲಿ ಚಿನ್ನ–ಬೆಳ್ಳಿ ದರದಲ್ಲಿ ಭಾರಿ ಏರಿಳಿತ
Next Article HDK HDK HDK ಅಶ್ವಿನಿ ವೈಷ್ಣವ್ ಭೇಟಿಯಾದ ಹೆಚ್ಡಿಕೆ, ಬೆಂಗಳೂರು-ಪುಣೆ ನಡುವೆ 4ನೇ ಹೈ ಸ್ಪೀಡ್ ರೈಲ್ವೆ ಕಾರಿಡಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up