By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೋಕಸಭೆಯಲ್ಲಿ ಮೋದಿ ಮೇಲೆ ದೈಹಿಕ ದಾಳಿಗೆ ಸಂಚು : ಸ್ಪೀಕರ್ ಓಂ ಬಿರ್ಲಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಲೋಕಸಭೆಯಲ್ಲಿ ಮೋದಿ ಮೇಲೆ ದೈಹಿಕ ದಾಳಿಗೆ ಸಂಚು : ಸ್ಪೀಕರ್ ಓಂ ಬಿರ್ಲಾ

ರಾಷ್ಟ್ರೀಯ-NationalLatest

ಲೋಕಸಭೆಯಲ್ಲಿ ಮೋದಿ ಮೇಲೆ ದೈಹಿಕ ದಾಳಿಗೆ ಸಂಚು : ಸ್ಪೀಕರ್ ಓಂ ಬಿರ್ಲಾ

Plot to physically attack Modi in Lok Sabha: Speaker Om Birla

Published February 5, 2026
Share
2 Min Read
Om Birla Om Birla Om Birla
SHARE

ನವದೆಹಲಿ: ನಿನ್ನೆ (ಫೆ.4 – ಬುಧವಾರ) ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ, ಇಂದು (ಫೆ.5 – ಗುರುವಾರ) ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಸಂಸತ್ತಿನ ಕಲಾಪಗಳನ್ನು ಮುಂದೂಡಲಾಗಿತ್ತು. ಈ ಬೆಳವಣಿಗೆಯ ನಡುವೆಯೇ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಿದ ಕಾರಣವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ದಾಳಿ ನಡೆಸುವ ಕುರಿತು ಕಾಂಗ್ರೆಸ್ ಸಂಸದರು ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿಯು ಗುಪ್ತಚರ ಮೂಲಗಳಿಂದ ಲಭಿಸಿತ್ತು ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ. ವಿರೋಧ ಪಕ್ಷದ ಕೆಲ ಸದಸ್ಯರು ಅನಿರೀಕ್ಷಿತ ಕೃತ್ಯಗಳಿಗೆ ಮುಂದಾಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ಇದ್ದ ಹಿನ್ನೆಲೆಯಲ್ಲಿ, ಪ್ರಜಾಪ್ರಭುತ್ವದ ದೇವಾಲಯವಾದ ಸಂಸತ್ತಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸದನವನ್ನು ಮುಂದೂಡಲಾಯಿತು. ಇದೇ ಕಾರಣದಿಂದ ಪ್ರಧಾನಿ ಮೋದಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಿಸಿದ ಕ್ರಮವನ್ನು ಖಂಡಿಸಿ ಸಂಸತ್ತಿನಲ್ಲಿ ವಿಪಕ್ಷಗಳು ಭಾರೀ ಪ್ರತಿಭಟನೆ ನಡೆಸಿದವು. ಲೋಕಸಭೆಯಲ್ಲಿ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಭಾಷಣ ರದ್ದಾದುದನ್ನು ಖಂಡಿಸಿ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಸ್ಪೀಕರ್ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ವಿಪಕ್ಷಗಳ ವಾಗ್ದಾಳಿ :
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, “ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡುವುದಿಲ್ಲ. ವಿಪಕ್ಷ ನಾಯಕ ಮಾತನಾಡಲು ಮುಂದಾದರೆ ಅದಕ್ಕೂ ಅವಕಾಶ ನೀಡಲಾಗುತ್ತಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ” ಎಂದು ವಾಗ್ದಾಳಿ ನಡೆಸಿದರು.
ಆದಾಗ್ಯೂ, ಸಂಜೆ 5 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಇನ್ನೊಂದೆಡೆ, ಸ್ಪೀಕರ್ ಓಂ ಬಿರ್ಲಾ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಳ್ಳಿಹಾಕಿದ್ದು, “ಇದು ಶುದ್ಧ ಸುಳ್ಳು” ಎಂದು ಪ್ರತಿಕ್ರಿಯಿಸಿದ್ದಾರೆ. ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡದೇ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಅವರು ಟೀಕಿಸಿದರು.

You Might Also Like

ಪೌರ ಕಾರ್ಮಿಕರ ಬಹುದಿನದ ಬೇಡಿಕೆಗೆ ಅಸ್ತು 

2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಫೈಟ್, ಒಬ್ಬಳಿಗೆ ಚಾಕು ಇರಿತ

ಮತ್ತೆ ಬರ್ತಿದ್ದಾರೆ ‘ಸಿಲ್ಕ್ ಸ್ಮಿತಾ’

29 ವರ್ಷಗಳ ದಾಂಪತ್ಯ ಜೀವನ ಅಂತ್ಯ : ಎ.ಆರ್.ರೆಹಮಾನ್​ ದಂಪತಿ ವಿಚ್ಛೇದನ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

TAGGED:Om Birla
Share This Article
Facebook Copy Link Print
Previous Article BEl BEl BEl ಪತ್ರಕರ್ತರ ಸೋಗಿನಲ್ಲಿ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖದೀಮರು ಅರೆಸ್ಟ್
Next Article Bomb Threat Bomb Threat Bomb Threat ಬೆಂಗಳೂರಿನಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up