By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

ರಾಜ್ಯ-KarnatakaLatest

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

Suspected terrorist detained in Parappana Agrahara jail dies of illness

Published February 7, 2026
Share
1 Min Read
Parappana Agrahara Jail
SHARE

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್ ಪಾಷಾ (47) ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ (ಫೆ.06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಧಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ, ಹೈ ಶುಗರ್ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಅವರನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರ ಸಕಾಲಿಕ ಚಿಕಿತ್ಸೆಗೂ ಸ್ಪಂದಿಸದೇ ಶುಕ್ರವಾರ ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಧಿಕ್ ಪಾಷಾ ಸೇರಿದಂತೆ ಆರು ಶಂಕಿತರನ್ನು ಬಂಧಿಸಿತ್ತು. ಆ ಬಳಿಕ ಕಳೆದ ಆರು ವರ್ಷಗಳಿಂದ ಪಾಷಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಬಂಧಿಯಾಗಿದ್ದರು.

ಸಾಧಿಕ್ ಪಾಷಾ ಅವರ ಸಾವಿನ ಕುರಿತು ಜೈಲು ಹಾಗೂ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಮುಂದಿನ ಕ್ರಮಗಳನ್ನು ಆರಂಭಿಸಿದ್ದಾರೆ.

You Might Also Like

ಮತ್ತೆ 5 ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆ

ಆರ್‌ಆರ್‌ ನಗರದ ತೂಗುದೀಪ ನಿವಾಸಕ್ಕೂ ಸಂಚಕಾರ ಸಾಧ್ಯತೆ

ಮೋದಿ ಮನೆ ಮುಂದೆ ರಸ್ತೆ ಗುಂಡಿ ನೋಡಿ ಎಂದ ಡಿಕೆಶಿಗೆ ಬಿಜೆಪಿ ನಾಯಕರು ಆಕ್ರೋಶ

ನಾಳೆ ತೆರೆಮೇಲೆ ‘ಡೆವಿಲ್’ ದರ್ಶನ, ಡಿಬಾಸ್ ಅಭಿಮಾನಿಗಳಿಗೆ ಹಬ್ಬ

ರಾಹುಲ್ ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ, ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

TAGGED:Suspected Terrorist
Share This Article
Facebook Copy Link Print
Previous Article PM Modi PM Modi PM Modi ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿ
Next Article Ritu Tawde Ritu Tawde Ritu Tawde 25 ವರ್ಷಗಳ ನಂತರ ಶಿವಸೇನೆ ಕೈತಪ್ಪಿದ ಮುಂಬೈ ಮೇಯರ್ ಪಟ್ಟ, ಬಿಜೆಪಿಯ ರಿತು ತಾವ್ಡೆ ನೂತನ ಮೇಯರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up