By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೆಟ್ರೋ ದರ ಏರಿಕೆ ವಿಚಾರ : ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮೆಟ್ರೋ ದರ ಏರಿಕೆ ವಿಚಾರ : ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ
ರಾಜ್ಯ-KarnatakaLatest

ಮೆಟ್ರೋ ದರ ಏರಿಕೆ ವಿಚಾರ : ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ

Metro fare hike issue: Union Minister V Somanna responds

Published February 7, 2026
Share
1 Min Read
SHARE

ಬೆಳಗಾವಿ: ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ “ಒಂದು ಯೋಜನೆಯನ್ನಾದರೂ ನಾನು ಮಾಡಿದ್ದೇನೆ” ಎಂದು ಹೇಳಲಿ ನೋಡೋಣ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸವಾಲು ಹಾಕಿದರು.

ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು ನಾನೇ ಎಂದು ಹೇಳಿದರು. ಇಂದು ಆರು ಲಕ್ಷಕ್ಕೂ ಅಧಿಕ ಜನರು ಮೆಟ್ರೋ ಮೂಲಕ ಪ್ರಯಾಣಿಸುತ್ತಿದ್ದಾರೆ. ಜನಸಂದಣಿ ಕಡಿಮೆ ಮಾಡಲು ಭಾರತ ಸರ್ಕಾರ ಸಹಕಾರ ನೀಡುತ್ತಿದೆ. ಆದರೆ ಅಲ್ಲಿನ ಅಧಿಕಾರಿಗಳು ಕೇಂದ್ರ ಸರ್ಕಾರದವರು ಅಲ್ಲ, ಅವರು ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಈ ರೀತಿಯ ಆರೋಪಗಳನ್ನು ಮಾಡಬಾರದು ಎಂದು ಸೋಮಣ್ಣ ಹೇಳಿದರು.

ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದು ಭವಿಷ್ಯ ನುಡಿದ ಅವರು, “ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರ್ತಾರೆ” ಎಂಬ ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ನೆಲ ಕಚ್ಚಿದೆ, ಆಡಳಿತ ದಾರಿ ತಪ್ಪಿದೆ ಎಂದು ಕಟುವಾಗಿ ಟೀಕಿಸಿದರು.

“ನಮ್ಮಪ್ಪ ಐದು ವರ್ಷ ಮುಖ್ಯಮಂತ್ರಿ ಆಗಿರ್ತಾರೆ ಅನ್ನೋದಾದರೆ, ಕಾಂಗ್ರೆಸ್‌ನಲ್ಲಿ ಇನ್ನೇನು ಆಗಬಹುದು ನೀವೇ ಹೇಳಿ” ಎಂದು ವ್ಯಂಗ್ಯವಾಡಿದರು. ರೆಸಾರ್ಟ್ ರಾಜಕೀಯ ಅಂದ್ರೆ ಏನು ಅಣ್ಣಾ? ಅದೇಂಗೆ ನಿನಗೆ ಗೊತ್ತಣ್ಣಾ, ನಾನು ಬೆಂಗಳೂರಿನಿಂದ ಬಂದಿದ್ದೀನಿ ಎಂದು ವ್ಯಂಗ್ಯಭರಿತವಾಗಿ ಹೇಳಿದರು.

ಕಾಂಗ್ರೆಸ್ ನೆಲ ಕಚ್ಚಿದೆ, ಆಡಳಿತ ವ್ಯವಸ್ಥೆ ಹಳಿ ತಪ್ಪಿದೆ. ಬಡವರು ಮತ್ತು ಸಾಮಾನ್ಯರ ನಿರೀಕ್ಷೆಗಳು ಗಾಳಿಯಲ್ಲಿ ತೂರಿವೆ. ಸಿದ್ದರಾಮಯ್ಯ ಅವರ ಆಡಳಿತ ವೈಖರಿ, ನಡವಳಿಕೆ ಹಾಗೂ ಭ್ರಷ್ಟಾಚಾರ ಎಲ್ಲರಿಗೂ ಗೊತ್ತಾಗಿದೆ ಎಂದು ಆರೋಪಿಸಿದರು.

ಇನ್ನೂ ಆರು ತಿಂಗಳಲ್ಲಿ ರಸ್ತೆ ಬಂದು ಬೈದಾಡುತ್ತಾರೆ. ಈಗ ಅಲ್ಲೋ ಇಲ್ಲೋ ಬೈದಾಡ್ತಿದ್ದರು, ನಿನ್ನೆಯಿಂದ ಅದು ಆರಂಭವಾಗಿದೆ. ವಂಶಪಾರಂಪರ್ಯ ರಾಜಕೀಯವನ್ನು ಸಿದ್ದರಾಮಯ್ಯ ಅವರ ಕುಟುಂಬ ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ತೀವ್ರ ಆರೋಪ ಮಾಡಿದರು.

You Might Also Like

ಬಿಜೆಪಿ ಅನಂತ್ ಕುಮಾರ್ ಹೆಗಡೆಯವರ ವಿರುದ್ಧ ಪ್ರತಿಭಟನೆ ಮಾಡಲಿ : ಎಂ.ಬಿ.ಪಾಟೀಲ್

‘ಹಿಂದೂ ವಿರೋಧಿ’ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ, ರೆಡ್​ ಅಲರ್ಟ್ ಘೋಷಣೆ

ಕೇರಳ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 84ಕ್ಕೇರಿಕೆ..!

10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

Share This Article
Facebook Copy Link Print
Previous Article ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ
Next Article ಅಂಡರ್–19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 7.5 ಕೋಟಿ ರೂ. ನಗದು ಬಹುಮಾನ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up