By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ : ‘ಜೀವಿತ ಪ್ರಮಾಣಪತ್ರ’ ಕಡ್ಡಾಯ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ : ‘ಜೀವಿತ ಪ್ರಮಾಣಪತ್ರ’ ಕಡ್ಡಾಯ..?

ರಾಜ್ಯ-KarnatakaLatest

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ : ‘ಜೀವಿತ ಪ್ರಮಾಣಪತ್ರ’ ಕಡ್ಡಾಯ..?

New rule for Grihalakshmi scheme

Published February 8, 2026
Share
1 Min Read
Gruhalakshmi
SHARE

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ದುರುಪಯೋಗವಾಗುತ್ತಿರುವುದನ್ನು ತಡೆಯಲು ಹೊಸ ನಿಯಮ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಯೋಜನೆಗೆ ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಪುರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಷಯದ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಪ್ರತಿವರ್ಷ ಬ್ಯಾಂಕ್‌ಗಳಿಗೆ ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದು ಹೇಗೆ ಕಡ್ಡಾಯವೋ, ಅದೇ ಮಾದರಿಯನ್ನು ಗೃಹಲಕ್ಷ್ಮಿ ಯೋಜನೆಗೂ ಅನ್ವಯಿಸುವ ಉದ್ದೇಶವಿದೆ.

ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 1.24 ಕೋಟಿ ಫಲಾನುಭವಿಗಳಿದ್ದು, ಇದಕ್ಕಾಗಿ ಸರ್ಕಾರ ಈಗಾಗಲೇ 57,300 ಕೋಟಿ ರೂಪಾಯಿಗೂ ಅಧಿಕ ಹಣ ವ್ಯಯಿಸಿದೆ. ಮರಣ ಹೊಂದಿದವರ ಹೆಸರಿನಲ್ಲಿ ಹಣ ಪಾವತಿಯಾಗುವುದನ್ನು ತಡೆದು, ಸರ್ಕಾರದ ಹಣ ಸೋರಿಕೆಯನ್ನು ನಿಲ್ಲಿಸುವುದೇ ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

You Might Also Like

ದೆಹಲಿಯಲ್ಲಿ ಉಗ್ರರ ದಾಳಿ ಭೀತಿ, ಹೈ ಅಲರ್ಟ್ ಘೋಷಣೆ

ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ

ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳು : ಎಂದು ಅಟ್ಟಹಾಸ ಮೆರೆದ ಉಗ್ರರು

ಐತಿಹಾಸಿಕ ಮಹಾ ಕುಂಭ ಮೇಳಕ್ಕೆ ಗಣ್ಯರಿಗೆ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನ

ಇಂದು ಅಕ್ಷಯ ತೃತೀಯ ಸಂಭ್ರಮ – ಚಿನ್ನ, ಬೆಳ್ಳಿ ಖರೀದಿಗೆ ಮುಗಿಬಿದ್ದ ಜನ

TAGGED:Grihalakshmi Scheme
Share This Article
Facebook Copy Link Print
Previous Article Under 19 Under 19 Under 19 ಅಂಡರ್–19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 7.5 ಕೋಟಿ ರೂ. ನಗದು ಬಹುಮಾನ ಘೋಷಣೆ
Next Article Metro Metro Metro ನಮ್ಮ ಮೆಟ್ರೋ ದರ ಏರಿಕೆ ಫಿಕ್ಸ್‌: ನಾಳೆಯಿಂದಲೇ ಜಾರಿಗೆ, ಪ್ರಯಾಣಿಕರ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up