By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲವ್ ಫೇಲ್ಯೂರ್ : ಬಾಡಿ ಬಿಲ್ಡರ್ ಆತ್ಮಹತ್ಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಲವ್ ಫೇಲ್ಯೂರ್ : ಬಾಡಿ ಬಿಲ್ಡರ್ ಆತ್ಮಹತ್ಯೆ
ರಾಜ್ಯ-KarnatakaLatestಬೆಂಗಳೂರು-Bengaluru

ಲವ್ ಫೇಲ್ಯೂರ್ : ಬಾಡಿ ಬಿಲ್ಡರ್ ಆತ್ಮಹತ್ಯೆ

Love Failure: Bodybuilder commits suicide

Published February 8, 2026
Share
1 Min Read
SHARE

ಬೆಂಗಳೂರು, ಫೆಬ್ರವರಿ 08:ಪ್ರೀತಿಸಿದ ಯುವತಿ ಕೈಕೊಟ್ಟಳೆಂಬ ನೋವಿನಿಂದ ಮನನೊಂದು ಬಾಡಿ ಬಿಲ್ಡರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು ಕಿರಣ್ (26) ಎಂದು ಗುರುತಿಸಲಾಗಿದ್ದು, ವೃತ್ತಿಯಿಂದ ಬಾಡಿ ಬಿಲ್ಡರ್ ಆಗಿದ್ದ. ಕಿರಣ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಹೇಳಿ ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಾಳೆ ಎನ್ನಲಾಗಿದೆ. ಇದರಿಂದ ತೀವ್ರ ಮನನೊಂದ ಕಿರಣ್ ಮನೆಗೆ ಬಂದು ರೂಮ್ ಬಾಗಿಲು ಲಾಕ್ ಮಾಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಂತರ ಮನೆಯ ಬಾಗಿಲು ತೆರೆದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಮುನ್ನ ಕಿರಣ್ ಡೆತ್ ನೋಟ್ ಬರೆದಿದ್ದು, ತನ್ನ ಸಾವಿಗೆ ಪ್ರೇಯಸಿ ಹಾಗೂ ಆಕೆಯ ತಾಯಿಯೇ ಕಾರಣವೆಂದು ಕಿರಣ್ ಉಲ್ಲೇಖಿಸಿದ್ದಾನೆ. ಅಲ್ಲದೆ ತನ್ನ ಮೊಬೈಲ್ ಪಾಸ್‌ವರ್ಡ್‌ನನ್ನೂ ಪತ್ರದಲ್ಲಿ ಬರೆದಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You Might Also Like

ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ

General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿರಿಕ್, ಮೂವರಿಗೆ ಚಾಕು ಇರಿತ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ಬ್ಯಾಂಕಾಕ್‌ನಲ್ಲಿ ಮೋದಿ-ಯೂನಸ್ ಭೇಟಿ, ಏನೆಲ್ಲಾ ಮಾತುಕತೆ ನಡೆದಿದೆ..?

TAGGED:BodybuilderLove Failure
Share This Article
Facebook Copy Link Print
Previous Article ನಮ್ಮ ಮೆಟ್ರೋ ದರ ಏರಿಕೆ ಫಿಕ್ಸ್‌: ನಾಳೆಯಿಂದಲೇ ಜಾರಿಗೆ, ಪ್ರಯಾಣಿಕರ ಆಕ್ರೋಶ
Next Article ದೆಹಲಿಯ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up