By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಎಸ್‌ಆರ್‌ಟಿಸಿ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್, ಬೀದರ್‌ನಲ್ಲಿ ತಪ್ಪಿದ ಭಾರಿ ದುರಂತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೆಎಸ್‌ಆರ್‌ಟಿಸಿ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್, ಬೀದರ್‌ನಲ್ಲಿ ತಪ್ಪಿದ ಭಾರಿ ದುರಂತ

ರಾಜ್ಯ-Karnatakaಬೀದರ್​-Bidar

ಕೆಎಸ್‌ಆರ್‌ಟಿಸಿ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್, ಬೀದರ್‌ನಲ್ಲಿ ತಪ್ಪಿದ ಭಾರಿ ದುರಂತ

Joint rod of KSRTC bus suddenly cut, huge tragedy missed in Bidar

Published February 9, 2026
Share
1 Min Read
sgadgdg sgadgdg sgadgdg
SHARE

ಬೀದರ್, ಫೆಬ್ರವರಿ 9: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿ ಹನುಮಾನ್ ದೇವಸ್ಥಾನದ ಸಮೀಪ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ಗೆ ಸಂಬಂಧಿಸಿದಂತೆ ಭಾರಿ ದುರಂತವೊಂದು ತಪ್ಪಿದ ಘಟನೆ ನಡೆದಿದೆ.

ಔರಾದ್‌ನಿಂದ ಮುಗಳಖೋಡಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್ ಆಗಿ, ಡೀಸೆಲ್ ಟ್ಯಾಂಕ್‌ಗೆ ಬಡಿದ ಪರಿಣಾಮ ಡೀಸೆಲ್ ಸೋರಿಕೆ ಆರಂಭವಾಯಿತು. ಬಸ್ ನಿಧಾನಗತಿಯಲ್ಲಿ ಸಾಗುತ್ತಿದ್ದುದರಿಂದ ಚಾಲಕ ತಕ್ಷಣ ಪರಿಸ್ಥಿತಿಯನ್ನು ಗಮನಿಸಿ ಬಸ್ ನಿಲ್ಲಿಸಿದ್ದು, ಭಾರೀ ಅನಾಹುತ ತಪ್ಪುವಂತಾಯಿತು.

ಬಸ್ ವೇಗದಲ್ಲಿದ್ದರೆ ಡೀಸೆಲ್ ಸೋರಿಕೆಯಿಂದ ಬೆಂಕಿ ತಗುಲುವ ಸಾಧ್ಯತೆ ಇದ್ದು, ಅದು ದೊಡ್ಡ ದುರಂತಕ್ಕೆ ಕಾರಣವಾಗಬಹುದಾಗಿತ್ತು ಎಂದು ತಿಳಿದುಬಂದಿದೆ. ಈ ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ.

ಕಿಲೋಮೀಟರ್ ಗಟ್ಟಲೆ ರಸ್ತೆ ಮೇಲೆ ನೀರಿನಂತೆ ಡೀಸೆಲ್ ಸೋರಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸ್ವಲ್ಪ ಯಮಾರಿದ್ದರೂ ಭಾರಿ ಅನಾಹುತಕ್ಕೆ ಸಾಕ್ಷಿಯಾಗಬಹುದಾದ ಈ ಘಟನೆ, ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ ಎಂದು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You Might Also Like

ಇಂದು ನಡೆದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಬೆಂಗಳೂರಲ್ಲಿ ಖತರ್ನಾಕ್ ಸೀರೆ ಕಳ್ಳಿಯರ ಗ್ಯಾಂಗ್ ಅರೆಸ್ಟ್‌

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

ಭವಾನಿ ರೇವಣ್ಣಗೆ ಬಂಧನದ ಭೀತಿ – ಹೆಚ್‌ಡಿಕೆ ಮೊದಲ ಪ್ರತಿಕ್ರಿಯೆ

ದಾಖಲೆಯಿಲ್ಲದೆ ಜಮೀನಿಗೆ ಅಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಿದ ಬೆಸ್ಕಾಂ ಅಧಿಕಾರಿ, ಸಾರ್ವಜನಿಕರ ಆಕ್ರೋಶ

TAGGED:BidarKSRTC
Share This Article
Facebook Copy Link Print
Previous Article gdggfhfhh gdggfhfhh gdggfhfhh ಬಿಸಿಲಿನ ತಾಪಮಾನಕ್ಕೆ ಹೊತ್ತಿ ಉರಿದ ಕಾರುಗಳು, ಮುಗಿಲೆತ್ತರಕ್ಕೆ ಏರಿದ ಹೊಗೆ
Next Article Chandan Kumar Chandan Kumar Chandan Kumar ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ, ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up