By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-KarnatakaLatest

ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್

FIR against Congress leader who danced with gun

Published February 11, 2026
Share
1 Min Read
SHARE

ಕಲಬುರಗಿ, ಫೆಬ್ರವರಿ 11: ಆಫಜಲಪುರ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಅವರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಮದುವೆ ಸಮಾರಂಭವೊಂದರಲ್ಲಿ ಗನ್ ತೋರಿಸಿ ನೃತ್ಯ ಮಾಡಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇತ್ತೀಚೆಗೆ ಕಲಬುರಗಿ ನಗರದಲ್ಲಿ ನಡೆದ ತಮ್ಮ ತಂಗಿಯ ಮಗಳ ಮದುವೆ ಪೂರ್ವ ಕಾರ್ಯಕ್ರಮದಲ್ಲಿ ಮತೀನ್ ಪಟೇಲ್ ಗನ್ ಹಿಡಿದು ವೇದಿಕೆಯ ಮೇಲೆ ಡ್ಯಾನ್ಸ್ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಕಾರ್ಯಕ್ರಮದಲ್ಲಿ ಅನೇಕ ಅತಿಥಿಗಳು ಉಪಸ್ಥಿತರಿದ್ದ ವೇಳೆ ಸಂಗೀತದ ಮಧ್ಯೆ ಗನ್ ಪ್ರದರ್ಶಿಸಿ ಕುಣಿದಿರುವುದು ಹಾಗೂ ಕೆಲವರು ಅವರೊಂದಿಗೆ ಫೋಟೋ, ವೀಡಿಯೋ ತೆಗೆದುಕೊಂಡಿರುವುದು ಗಮನಸೆಳೆದಿದೆ.

ಜನಸಂದಣಿಯ ಮದುವೆ ಸಮಾರಂಭದಲ್ಲಿ ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶನ ಮಾಡಿರುವುದು ಗಂಭೀರ ವಿಷಯವೆಂದು ಪರಿಗಣಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. “ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶಿಸುವುದು ಅಪರಾಧ. ಘಟನೆ ಎಲ್ಲಿ, ಯಾವ ಸಂದರ್ಭಗಳಲ್ಲಿ ನಡೆದಿದೆ ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ. ಸುಮೋಟೋ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

ಇನ್ನೊಂದೆಡೆ, ಮತೀನ್ ಪಟೇಲ್ ಅಫಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರಾಗಿದ್ದು, ಶಾಸಕ ಎಂವೈ ಪಾಟೀಲ್ ಅವರ ಆಪ್ತರೆಂದು ಪರಿಚಿತರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಫಜಲಪುರ ಬಿಜೆಪಿ ನಾಯಕ ನಿತೀನ್ ವಿ. ಗುತ್ತೇದಾರ್, “ಶಾಸಕರು ನಕಲಿ ಗನ್ ಎಂದು ಹೇಳುತ್ತಿದ್ದಾರೆ. ಆದರೆ ಅದು ಅಸಲಿ ಗನ್. ಮತೀನ್ ತಮ್ಮ ಜೇಬಿನಿಂದಲೇ ಗನ್ ತೆಗೆದಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು,” ಎಂದು ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಗನ್ ನಕಲಿಯೋ ಅಸಲಿಯೋ ಎಂಬುದರ ಕುರಿತು ಪೊಲೀಸ್ ಇಲಾಖೆ ಸ್ಪಷ್ಟತೆ ನೀಡುವ ನಿರೀಕ್ಷೆಯಿದೆ.

You Might Also Like

ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ನಿ, ಪುತ್ರಿ ದೂರು

ಪತ್ನಿ, ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷಬೆರಸಿ ಕೊಲೆಗೈದ ತಂದೆ

ಮುಡಾ ಹಗರಣ : ಸಿಎಂ ಪತ್ನಿ ಮುದ್ರಾಂಕಶುಲ್ಕ ಪಾವತಿಸಿದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೀದಿ ನಾಯಿಗಳ ಕುರಿತ ತೀರ್ಪನ್ನು ತಿದ್ದುಪಡಿ ಮಾಡಿದ ಸುಪ್ರೀಂ ಕೋರ್ಟ್ ತಿದ್ದುಪಡಿ

ಪಹಲ್ಗಾಮ್‌ ದಾಳಿ , ಕೇಕ್ ಕತ್ತರಿಸಿ ಸಂಭ್ರಮಿಸಿದ ಪಾಕ್

TAGGED:Congress Leader
Share This Article
Facebook Copy Link Print
Previous Article ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
Next Article ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up