By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ

ರಾಜಕೀಯ | PoliticsLatest

ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ

CM busy preparing budget, DCM strategy for CM chair in Delhi

Published February 11, 2026
Share
1 Min Read
Siddaramaiah And DK Shivaku Siddaramaiah And DK Shivaku Siddaramaiah And DK Shivaku
SHARE

ಬೆಂಗಳೂರು, ಫೆ.1: ರಾಜ್ಯ ಬಜೆಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಮಂಡಿಸಲಿರುವ ಬಜೆಟ್‌ಗೆ ಸಂಬಂಧಿಸಿದಂತೆ ಸಾಲು ಸಾಲು ಸಭೆಗಳನ್ನು ನಡೆಸುತ್ತಿರುವ ಸಿಎಂ ಸಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಂತಿಮ ರೂಪ ನೀಡುತ್ತಿದ್ದಾರೆ.

ಇದರ ನಡುವೆಯೇ ರಾಜಕೀಯ ವಲಯದಲ್ಲಿ ಸಿಎಂ ಪಟ್ಟದ ಚರ್ಚೆ ಮತ್ತೆ ಚುರುಕುಗೊಂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟು ಹೈಕಮಾಂಡ್ ನಾಯಕರೊಂದಿಗೆ ರಣತಂತ್ರ ರೂಪಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಮುಂದಾಗಿರುವ ಡಿಕೆಶಿ, ತಮ್ಮ ಬೆಂಬಲಕ್ಕೆ 136 ಶಾಸಕರು ಇದ್ದಾರೆ ಎಂಬ ಸಂದೇಶವನ್ನು ಮೇಲ್ದರ್ಜೆಗೆ ರವಾನಿಸಿದ್ದಾರೆಯೆಂಬ ಮಾತುಗಳು ಕೇಳಿಬರುತ್ತಿವೆ.

ಹೈಕಮಾಂಡ್ ಮಟ್ಟದಲ್ಲೂ ಶಾಸಕರ ಬೆಂಬಲದ ವಿಷಯ ಪ್ರಸ್ತಾಪವಾಗಿದೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಹೈಕಮಾಂಡ್ ಕರೆದರೆ ಹೋಗುತ್ತೇನೆ. ಈಗ ಬಜೆಟ್ ಕೆಲಸಗಳಲ್ಲಿ ನಿರತರಾಗಿದ್ದೇನೆ” ಎಂದು ತಿಳಿಸಿದ್ದಾರೆ.

ಒಟ್ಟಾರೆ ಬಜೆಟ್ ಸಿದ್ಧತೆಗಳ ಜೊತೆಗೆ ಸಿಎಂ ಪಟ್ಟದ ಫೈಟ್ ಕಾಳಗವೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

You Might Also Like

ಟ್ರಂಪ್ ಬೆದರಿಕೆಗೆ ಬಗ್ಗದ ಭಾರತ, ರಷ್ಯಾದಿಂದ ತೈಲ ಖರೀದಿ ಮುಂದುವರಿಕೆ

ಅತುಲ್‌ ಸುಭಾಷ್ ಸಾವಿಗೆ ನಾಯ ಕೊಡಿಸುವಂತೆ ಬೆಂಗಳೂರಲ್ಲಿ ಪ್ರತಿಭಟನೆ

ಹಲವು ಅಡೆತಡೆಗಳ ಬಳಿಕ ನಾಳೆ (ಜೂ.25) ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಫಿಕ್ಸ್

ಕಾರ್ಗಿಲ್ ವಿಜಯ್ ದಿವಸ : ದ್ರಾಸ್‌ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ಅಶ್ಲೀಲ ಪದ ಬಳಕೆ ಪ್ರಕರಣ : ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

TAGGED:DK ShivakumarSiddaramaiah
Share This Article
Facebook Copy Link Print
Previous Article Congress Leaer Congress Leaer Congress Leaer ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
Next Article congress flag congress flag congress flag ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up