By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!

ರಾಜ್ಯ-KarnatakaLatest

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!

Resort politics again in state politics..?!

Published February 11, 2026
Share
2 Min Read
congress flag congress flag congress flag
SHARE

ಬೆಂಗಳೂರು, ಫೆ.11: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತಾರಕಕ್ಕೇರಿದಂತಾಗಿದೆ. ಸಿಎಂ ಗಾದಿಗಾಗಿ ಉಭಯ ನಾಯಕರು ಪಟ್ಟು ಬಿಡದ ಹೋರಾಟ ಮುಂದುವರಿಸಿರುವ ಹಿನ್ನೆಲೆ, ಪವರ್‌ ಶೇರಿಂಗ್‌ ರಾಜಕೀಯ ನೆಕ್ಸ್ಟ್‌ ಲೆವೆಲ್‌ಗೆ ಏರಿದಂತಿದೆ. ಫಾರಿನ್‌ ಟೂರ್‌ ವಿರುದ್ಧ ರೆಸಾರ್ಟ್‌ ಪಾಲಿಟಿಕ್ಸ್‌ ಸಮರ ಕಾಂಗ್ರೆಸ್‌ ಪಾಳಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇದರ ಮಧ್ಯೆಯೇ ಸದ್ದಿಲ್ಲದೇ ಫಾರಿನ್‌ ಟೂರ್‌ ಪ್ಲ್ಯಾನ್‌ ನಡೆಯುತ್ತಿರುವುದು ಗಮನ ಸೆಳೆದಿದೆ. ಸುಮಾರು 35 ಮಂದಿ ಕಾಂಗ್ರೆಸ್‌ ಶಾಸಕರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಪ್ರವಾಸ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಫೆಬ್ರವರಿ 16ರಿಂದ ಮಾರ್ಚ್‌ 3ರವರೆಗೆ ಈ ವಿದೇಶಿ ಪ್ರವಾಸ ನಡೆಯಲಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಸಿಎಂ ಮತ್ತು ಡಿಸಿಎಂ ಬಣಗಳಿಂದ ಪ್ರತ್ಯೇಕವಾಗಿ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ಯುವ ಯತ್ನ ನಡೆಯುತ್ತಿದೆ. ಪಟ್ಟದ ಫೈಟ್‌ ಸುದ್ದಿಯಲ್ಲಿಡಲು ಹಾಗೂ ತಮ್ಮ ಬಲ ಪ್ರದರ್ಶನಕ್ಕೆ ಈ ಪ್ರವಾಸ ಮಾಸ್ಟರ್‌ ಪ್ಲ್ಯಾನ್‌ ಆಗಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ರಾಜ್ಯ ರಾಜಕೀಯದಲ್ಲಿ ಈಗಾಗಲೇ ಪವರ್‌ ಶೇರಿಂಗ್‌ ವಿಚಾರವಾಗಿ ಒಳಜಗಳ ಜೋರಾಗಿರುವ ವೇಳೆ, ವಿದೇಶ ಪ್ರವಾಸದ ಹೆಸರಿನಲ್ಲಿ ಬಲ ಪ್ರದರ್ಶನ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಫಾರಿನ್‌ ಟೂರ್‌ ರಾಜಕೀಯ ಲೆಕ್ಕಾಚಾರವೋ ಅಥವಾ ನಿಜವಾದ ಅಧ್ಯಯನ ಪ್ರವಾಸವೋ ಎಂಬುದರ ಬಗ್ಗೆ ಕಾಂಗ್ರೆಸ್‌ ಪಾಳಯದಲ್ಲೇ ಗುಸು ಗುಸು ಕೇಳಿಬರುತ್ತಿದೆ.

ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ದಿನೇ ದಿನೇ ತೀವ್ರವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಮಟ್ಟದಲ್ಲಿ ಯಾವ ನಿರ್ಧಾರ ಹೊರಬೀಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ರೆಸಾರ್ಟ್ ರಾಜಕೀಯ :

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯದ (Resort Politics) ಸದ್ದು ಜೋರಾಗಿದೆ. ವಿದೇಶ ಪ್ರವಾಸಕ್ಕೆ ತೆರಳುವ ನಾಯಕರ ನಡೆಗೆ ಕೌಂಟರ್‌ ನೀಡಲು ಮತ್ತೊಂದು ಪಡೆ ಸಜ್ಜಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ವಿದೇಶ ಪ್ರವಾಸದ ನಡುವೆ ರೆಸಾರ್ಟ್‌ ಪಾಲಿಟಿಕ್ಸ್‌ ಮಾಡಿ ರಾಜಕೀಯ ಕೌಂಟರ್‌ ಕೊಡುವ ತಂತ್ರ ರೂಪಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ ಆರಂಭವಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿವೆ.

ಕೆಲವು ಕಾಂಗ್ರೆಸ್‌ ಶಾಸಕರು ತಮ್ಮ ಫಾರಿನ್‌ ಟ್ರಿಪ್‌ ವಿಚಾರವನ್ನು ಗುಟ್ಟಾಗಿಯೇ ಇಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇತ್ತ ಮತ್ತೊಂದು ಬಣ ಶಾಸಕರನ್ನು ಒಗ್ಗೂಡಿಸಿ ವಿಶ್ವಾಸ ಗಳಿಸಲು ಸಿದ್ಧತೆ ನಡೆಸುತ್ತಿದೆ. ಶಾಸಕರ ಬೆಂಬಲ ಯಾರ ಕಡೆ ಇದೆ ಎಂಬುದರ ಮೇಲೆ ಮುಂದಿನ ರಾಜಕೀಯ ಚತುರಂಗದ ನಡೆ ಅವಲಂಬಿತವಾಗಲಿದೆ.

ವಿದೇಶ ಪ್ರವಾಸದ ಮಧ್ಯೆಯೇ ರಾಜ್ಯದಲ್ಲಿ ರೆಸಾರ್ಟ್‌ ರಾಜಕೀಯ ಫಿಕ್ಸ್‌ ಆಗುತ್ತದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಉದ್ಭವಿಸಿದೆ. ಎರಡೂ ಬಣಗಳು ತಮ್ಮ ತಮ್ಮ ಶಕ್ತಿಪರೀಕ್ಷೆಗೆ ಸಜ್ಜಾಗುತ್ತಿರುವುದು ರಾಜ್ಯ ರಾಜಕೀಯವನ್ನು ಮತ್ತಷ್ಟು ಕಾವೇರಿಸಿದೆ.

You Might Also Like

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್

ಪ್ರಧಾನಿ ಮೋದಿ ಭೇಟಿ ಮಾಡಿ ಮಾಡಿದ ಬಿಎಸ್ವೈ

ನೆಲಮಂಗಲ ಬಳಿ ಭೀಕರ ಅಪಘಾತ, ಕಾರಿನ ಮೇಲೆ ಬಿದ್ದ ಕಂಟೇನರ್‌, 6 ಮಂದಿ ಸಾವು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು

ಉತ್ತರಾಖಂಡದಲ್ಲಿ ನಿಗೂಢ ಜ್ವರ: ಅಲ್ಮೋರಾ ಮತ್ತು ಹರಿದ್ವಾರದಲ್ಲಿ 15 ದಿನಗಳಲ್ಲಿ 10 ಸಾವು

TAGGED:Resort politics
Share This Article
Facebook Copy Link Print
Previous Article Siddaramaiah And DK Shivaku Siddaramaiah And DK Shivaku Siddaramaiah And DK Shivaku ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
Next Article Acc Acc Acc ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up