By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್

ರಾಜಕೀಯ | PoliticsLatest

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್

Siddaramaiah will be CM till 2028: Minister Zameer

Published February 13, 2026
Share
1 Min Read
Zmeer Zmeer Zmeer
SHARE

ಬಳ್ಳಾರಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗುತ್ತಿರುವ ನಡುವೆಯೇ ಸಚಿವ ಜಮೀರ್ ಅಹ್ಮದ್ ಖಾನ್ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

“2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನೇತೃತ್ವದಲ್ಲೇ ನಾವು 2028ರ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ,” ಎಂದು ಜಮೀರ್ ಹೇಳಿದ್ದಾರೆ.

ಸದ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದು, ಮುಂದಿನ ಚುನಾವಣೆಯವರೆಗೆ ಅವರೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

“ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ ಮಾಡುವ ಅಧಿಕಾರ ನಮ್ಮ ಕೈಯಲ್ಲಿಲ್ಲ. ಅದು ಹೈಕಮಾಂಡ್‌ನ ನಿರ್ಧಾರ,” ಎಂದು ಜಮೀರ್ ಸ್ಪಷ್ಟಪಡಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪರೋಕ್ಷ ಟಾಂಗ್ ನೀಡಿದಂತೆಯೂ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಊಹಾಪೋಹಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಮೀರ್ ಅವರ ಈ ಹೇಳಿಕೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

You Might Also Like

ತಂದೆಯ ಪುಣ್ಯತಿಥಿಗೆ ತಾಯಿ ಜೊತೆ ಗಿಡ ನೆಟ್ಟ ಸಂಸದ ಕಾಗೇರಿ

ಬುಧವಾರ(ಅ.16) ಜಮ್ಮು & ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣ

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು

ಆದಿಚುಂಚನಗಿರಿಯಲ್ಲಿ ಯುವಜನತೆಗೆ 9 ಮಹತ್ವದ ಸೂತ್ರಗಳನ್ನು ನೀಡಿದ ಪ್ರಧಾನಿ ಮೋದಿ

ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್, ಅಮ್ಮನನ್ನು ತಬ್ಬಿ ಕಣ್ಣೀರಿಟ್ಟ A1 ಆರೋಪಿ

TAGGED:Siddaramaiah
Share This Article
Facebook Copy Link Print
Previous Article BY Vijayendra BY Vijayendra BY Vijayendra ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ವಿದೇಶ ಪ್ರವಾಸದ ಭಾಗ್ಯ : ವಿಜಯೇಂದ್ರ ಆರೋಪ
Next Article Male Mahadeshwara 1 Male Mahadeshwara 1 Male Mahadeshwara 1 ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up