By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ

ರಾಷ್ಟ್ರೀಯ-NationalLatest

ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ

Sabarimala women's entry dispute: Hearing in 9-judge bench from April 7

Published February 16, 2026
Share
1 Min Read
Sabarimala Sabarimala Sabarimala
SHARE

ನವದೆಹಲಿ, ಫೆಬ್ರವರಿ 16: ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಈ ಕುರಿತ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ 9 ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿದ್ದು, ಏಪ್ರಿಲ್ 7ರಿಂದ ವಿಚಾರಣೆ ಆರಂಭವಾಗಲಿದೆ.

ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ ಪಾಂಚೋಲಿ ಅವರಿದ್ದ ಪೀಠವು ಇಂದು ಪ್ರಕರಣವನ್ನು 9 ನ್ಯಾಯಾಧೀಶರ ಪೀಠದ ಮುಂದೆ ಉಲ್ಲೇಖಿಸಲು ಆದೇಶ ನೀಡಿತು. 9 ನ್ಯಾಯಾಧೀಶರ ಪೀಠದ ಅಂತಿಮ ಸಂಯೋಜನೆಯನ್ನು ಮುಖ್ಯ ನ್ಯಾಯಮೂರ್ತಿಗಳು ಆಡಳಿತಾತ್ಮಕ ಆದೇಶದ ಮೂಲಕ ಪ್ರತ್ಯೇಕವಾಗಿ ಪ್ರಕಟಿಸಲಿದ್ದಾರೆ.

ಶಬರಿಮಲೆ ತೀರ್ಪಿನ ಪುನರ್ ಪರಿಶೀಲನೆಯನ್ನು ಬೆಂಬಲಿಸುವ ಪಕ್ಷಗಳು ಏಪ್ರಿಲ್ 7ರಿಂದ 9ರವರೆಗೆ ವಾದ ಮಂಡಿಸಲಿವೆ. ವಿರೋಧ ಪಕ್ಷಗಳಿಗೆ ಏಪ್ರಿಲ್ 14ರಿಂದ 16ರವರೆಗೆ ವಾದ ಮಂಡಿಸಲು ದಿನಾಂಕ ನಿಗದಿಯಾಗಿದೆ. ಮರುಪ್ರತ್ಯಾರೋಪ ಸಲ್ಲಿಕೆಗಳು ಏಪ್ರಿಲ್ 21ರಂದು ನಡೆಯಲಿದ್ದು, ವಿಚಾರಣೆ ಏಪ್ರಿಲ್ 22ರಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

2018ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಿದ ತೀರ್ಪು ನೀಡಿತ್ತು. ಆದರೆ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಅವರು ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ತೀರ್ಪಿನ ನಂತರ ಅಕ್ಟೋಬರ್ ತಿಂಗಳಲ್ಲಿ ಹಲವು ಹಿಂದೂಪರ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ತೀರ್ಪಿನ ಮರುಪರಿಶೀಲನೆಗಾಗಿ ಸಲ್ಲಿಸಲಾದ ಅರ್ಜಿಯನ್ನು ಕೋರ್ಟ್‌ ಕೈಗೆತ್ತಿಕೊಂಡಿದೆ.

ಇದರ ಜೊತೆಗೆ ದರ್ಗಾ ಅಥವಾ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ, ಪಾರ್ಸಿ ಮಹಿಳೆಯರ ಅಗ್ನಿ ದೇವಾಲಯ ಪ್ರವೇಶ, ದಾವೂದಿ ಬೊಹ್ರಾ ಸಮುದಾಯದಲ್ಲಿ ಬಹಿಷ್ಕಾರ ಹಾಗೂ ಸ್ತ್ರೀ ಜನನಾಂಗ ಛೇದನ ಪದ್ಧತಿಗಳ ಸಿಂಧುತ್ವಕ್ಕೆ ಸಂಬಂಧಿಸಿದ ಅರ್ಜಿಗಳನ್ನೂ ಪಟ್ಟಿ ಮಾಡಲಾಗಿದೆ.

ಇನ್ನು ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಕೇರಳ ಸರ್ಕಾರ ಬೆಂಬಲ ವ್ಯಕ್ತಪಡಿಸಿದ್ದರೆ, ನಿರ್ಬಂಧವನ್ನು ಕೇಂದ್ರ ಸರ್ಕಾರ ಬೆಂಬಲಿಸಿದೆ.

You Might Also Like

ನೌಕರರ ರಜೆ ರದ್ದುಗೊಳಿಸಿ ಸಾರಿಗೆ ಸಾರಿಗೆ ಇಲಾಖೆ ಆದೇಶ

ಪಾಕಿಂಗ್ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ

ಸಿನಿಮಾ ಶೈಲಿಯಲ್ಲಿ ರೌಡಿಗಳಂತೆ ಯುವತಿಯರಿದ್ದ ಕಾರನ್ನ ಬೆನ್ನಟ್ಟಿದ್ದ ಯುವಕರು : ವಿಡಿಯೋ ವೈರಲ್‌

ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

TAGGED:SabarimalaSabarimala TempleSupreme Court
Share This Article
Facebook Copy Link Print
Previous Article Subba Reddy ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು
Next Article Rajastan 01 Rajastan 01 Rajastan 01 ರಾಜಸ್ಥಾನ : ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up