By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು

ರಾಜ್ಯ-KarnatakaLatestಬೆಂಗಳೂರು-Bengaluru

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು

Husbands killed their wives in two separate cases

Published February 18, 2026
Share
2 Min Read
Crime 01 Crime 01 Crime 01
SHARE

ಬೆಂಗಳೂರು, ಫೆ.18: ನಗರದಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಭೀಕರ ಹತ್ಯೆ ಪ್ರಕರಣಗಳು ಆತಂಕ ಮೂಡಿಸಿವೆ. ಎರಡೂ ಪ್ರಕರಣಗಳಲ್ಲಿ ಗಂಡಂದಿರೇ ತಮ್ಮ ಪತ್ನಿಯರನ್ನು ಕೊಲೆ ಮಾಡಿರುವುದು ಗಮನಾರ್ಹವಾಗಿದೆ.

Contents
ಗೋವಿಂದರಾಜನಗರದಲ್ಲಿ ಅನುಮಾನದಿಂದ ಪತ್ನಿ ಹತ್ಯೆಆವಲಹಳ್ಳಿಯಲ್ಲಿ ಟವಲ್‌ನಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ

ಗೋವಿಂದರಾಜನಗರದಲ್ಲಿ ಅನುಮಾನದಿಂದ ಪತ್ನಿ ಹತ್ಯೆ

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಮಚ್ಚಿನಿಂದ ಕತ್ತು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂಡಲಪಾಳ್ಯದ ಸಂಜೀವಿನಿ ನಗರ ನಿವಾಸಿ ದೇವಮ್ಮ (58) ಹತ್ಯೆಯಾದವರು. ಆರೋಪಿ ಕುಮಾರ್ ಮತ್ತು ದೇವಮ್ಮ ದಂಪತಿಗೆ ಮೂವರು ಮಕ್ಕಳು ಇದ್ದು, ಇಬ್ಬರು ಹೆಣ್ಣುಮಕ್ಕಳು ಹಾಗೂ ಮಗನಿಗೆ ಮದುವೆಯಾಗಿದೆ. ಸಂಜೀವಿನಿ ನಗರದಲ್ಲೇ ದಂಪತಿ ವಾಸವಾಗಿದ್ದು, ಮಗ ಮನೆ ಸಮೀಪವೇ ಬೇರೆ ವಾಸವಾಗಿದ್ದಾನೆ.

ಕುಮಾರ್ ಗಾರೆ ಕೆಲಸ ಮಾಡುತ್ತಿದ್ದರೆ, ದೇವಮ್ಮ ರೈಲ್ವೆ ನಿಲ್ದಾಣದ ಸ್ವಚ್ಛತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ ಮೇಲೆ ಅನುಮಾನ ಹೊಂದಿದ್ದ ಕುಮಾರ್ ಆಗಾಗ್ಗೆ ಜಗಳ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ರಾತ್ರಿ ಊಟದ ನಂತರ ದೇವಮ್ಮ ಮಲಗಿದ್ದ ವೇಳೆ, ಮಧ್ಯರಾತ್ರಿ 12.30ರ ಸುಮಾರಿಗೆ ಮಚ್ಚಿನಿಂದ ಕತ್ತು ಕತ್ತರಿಸಿ ಕೊಲೆ ಮಾಡಿದ್ದಾನೆ. ಬಳಿಕ ಮಗನಿಗೆ ಫೋನ್ ಮಾಡಿ “ನಿನ್ನ ತಾಯಿಯನ್ನು ಕೊಲೆ ಮಾಡಿದ್ದೇನೆ” ಎಂದು ತಿಳಿಸಿದ್ದಾನೆ.

ಗಾಬರಿಗೊಂಡ ಮಗ ಮನೆಗೆ ಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಮೃತಪಟ್ಟಿರುವುದು ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆರೋಪಿ ಕುಮಾರ್‌ನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆವಲಹಳ್ಳಿಯಲ್ಲಿ ಟವಲ್‌ನಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ

ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 72 ವರ್ಷದ ವೃದ್ಧನೊಬ್ಬ ತನ್ನ 65 ವರ್ಷದ ಪತ್ನಿಯನ್ನು ಟವಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬೊಮನಹಳ್ಳಿಯ ಬಿದರಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಸಂಧ್ಯಾಶ್ರೀ (65) ಹತ್ಯೆಯಾದವರು. ಮೂಲತಃ ಆಂಧ್ರಪ್ರದೇಶದ ವಿಜಯವಾಡದವರಾದ ನಾಗೇಶ್ವರ್ ರಾವ್ (72) ಇಸ್ರೋ ನಿವೃತ್ತ ಉದ್ಯೋಗಿ. ದಂಪತಿ ಫ್ಲಾಟ್‌ನಲ್ಲಿ ಒಟ್ಟಿಗೆ ವಾಸವಾಗಿದ್ದರು.

ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ದಂಪತಿ ನಡುವೆ ಯಾವುದೋ ವಿಚಾರವಾಗಿ ಜಗಳ ಉಂಟಾಗಿದ್ದು, ಕೋಪದಲ್ಲಿ ತಾಳ್ಮೆ ಕಳೆದುಕೊಂಡ ನಾಗೇಶ್ವರ್ ರಾವ್ ಟವಲ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

ನಂತರ ಆತ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದರೂ, ಮನಸ್ಸು ಬದಲಿಸಿಕೊಂಡು ಪಕ್ಕದ ಮನೆಯವರಿಗೆ ಫೋನ್ ಮೂಲಕ ವಿಷಯ ತಿಳಿಸಿದ್ದಾನೆ. ನೆರೆಮನೆಯವರು ಬಂದು ಪರಿಶೀಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದು, ನಾಗೇಶ್ವರ್ ರಾವ್‌ನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಗರದಲ್ಲಿ ನಡೆದ ಈ ಎರಡು ಹತ್ಯೆ ಪ್ರಕರಣಗಳು ಕುಟುಂಬ ಕಲಹಗಳು ಎಂತಹ ದುರ್ಘಟನೆಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಉದಾಹರಣೆಯಾಗಿವೆ.

You Might Also Like

IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಮಂಡ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ಪಕ್ಕದ ಮನೆಗೆ ಕನ್ನ ಹಾಕಿದ್ದ ಯುವತಿಗೆ ಸ್ನೇಹಿತನ ಸಾಥ್ – ಇಬ್ಬರನ್ನು ಬಂಧಿಸಿದ ಪೊಲೀಸರು

ಬೆಂಗಳೂರು ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ ಹೆಗ್ಗಳಿಕೆಗೆ ಪಾತ್ರ

ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ : ರಾಹುಲ್ ಗಾಂಧಿ

Share This Article
Facebook Copy Link Print
Previous Article KSRTC Strike KSRTC Strike KSRTC Strike ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
Next Article Pm Modi 1 Pm Modi 1 Pm Modi 1 ಇಂಡಿಯಾ AI ಶೃಂಗಸಭೆಯಲ್ಲಿ ‘Kaze’ ಸ್ಮಾರ್ಟ್ ಗ್ಲಾಸ್ ಪರೀಕ್ಷಿಸಿದ ಪ್ರಧಾನಿ ಮೋದಿ, ಇದರ ವಿಶೇಷತೆಗಳೇನು ಗೊತ್ತೇ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up