By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಡಿಶಾ ಕಾಡಿನಲ್ಲೊಂದು ಸಾಹಸಗಾಥೆ : ಕರಡಿಯೊಂದಿಗೆ ಕಾದಾಡಿ ಪತಿಯನ್ನು ರಕ್ಷಿಸಿದ ಮಹಿಳೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಒಡಿಶಾ ಕಾಡಿನಲ್ಲೊಂದು ಸಾಹಸಗಾಥೆ : ಕರಡಿಯೊಂದಿಗೆ ಕಾದಾಡಿ ಪತಿಯನ್ನು ರಕ್ಷಿಸಿದ ಮಹಿಳೆ

ರಾಷ್ಟ್ರೀಯ-NationalLatest

ಒಡಿಶಾ ಕಾಡಿನಲ್ಲೊಂದು ಸಾಹಸಗಾಥೆ : ಕರಡಿಯೊಂದಿಗೆ ಕಾದಾಡಿ ಪತಿಯನ್ನು ರಕ್ಷಿಸಿದ ಮಹಿಳೆ

Odisha forest adventure: Woman fights bear to save husband

Published February 19, 2026
Share
1 Min Read
AI Image AI Image AI Image
SHARE

ಬಾರಿಪಡಾ (ಒಡಿಶಾ), ಫೆ.18: ಅಪರೂಪದ ಧೈರ್ಯ ಪ್ರದರ್ಶನದಲ್ಲಿ 41 ವರ್ಷದ ಆದಿವಾಸಿ ಮಹಿಳೆ ಒಡಿಶಾದ ಮಯೂರಭಂಜ್ ಜಿಲ್ಲೆಯ ದಟ್ಟ ಕಾಡಿನಲ್ಲಿ ಕಾಡು ಕರಡಿಯೊಂದಿಗೆ ಹೋರಾಡಿ ತನ್ನ ಪತಿಯ ಜೀವ ಉಳಿಸಿದ ಘಟನೆ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಟಿಸಲಬೇಡಾ ಕಾಡಿನಲ್ಲಿ, ಕರಂಜಿಯಾ ರೇಂಜ್ ವ್ಯಾಪ್ತಿಯ ಮಿಲು ಗ್ರಾಮದ ಸಮೀಪ ಈ ಘಟನೆ ಸಂಭವಿಸಿದೆ. ಮಲ್ಡೆ ಸೊರೆನ್ (48) ಮತ್ತು ಲಿಲಿ ಸೊರೆನ್ (41) ಎಂಬ ದಂಪತಿ ಎಲೆ ಸಂಗ್ರಹಿಸಲು ಕಾಡಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ.

ದಟ್ಟ ಕಾಡಿನೊಳಗೆ ಪ್ರವೇಶಿಸಿದ ವೇಳೆ ಆರು ಕಾಡು ಕರಡಿಗಳ ಗುಂಪು ಎದುರಾಗಿದೆ. ಅವುಗಳಲ್ಲಿ ಒಂದು ಕರಡಿ ಮಲ್ಡೆ ಸೊರೆನ್ ಮೇಲೆ ದಾಳಿ ನಡೆಸಿ ಭೀಕರವಾಗಿ ಕಚ್ಚಿ ಗಾಯಗೊಳಿಸಿದೆ. ತಲೆಯ ಭಾಗದಲ್ಲಿ ಆಳವಾದ ಗಾಯಗಳೂ ಸೇರಿದಂತೆ ಗಂಭೀರ ಗಾಯಗಳಾಗಿವೆ ಎಂದು ಕರಂಜಿಯಾ ರೇಂಜ್ ಅಧಿಕಾರಿ ಪ್ರಶಾಂತ್ ಕುಮಾರ್ ಸ್ವೈನ್ ತಿಳಿಸಿದ್ದಾರೆ.

ಘಟನೆಯ ಸಂದರ್ಭದಲ್ಲಿ ಓಡಿಹೋಗದೆ ಧೈರ್ಯದಿಂದ ನಡೆದುಕೊಂಡ ಲಿಲಿ ಸೊರೆನ್, ಕೈಯಲ್ಲಿದ್ದ ಕೊಡಲಿಯನ್ನು ಹಿಡಿದು ಕರಡಿಯ ಮೇಲೆ ಪ್ರಹಾರ ನಡೆಸಿದರು. ಕೊಡಲಿ ಹೊಡೆತದಿಂದ ಗಾಯಗೊಂಡ ಕರಡಿ ಕಾಡಿನೊಳಗೆ ಓಡಿಹೋಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮಲ್ಡೆ ಅವರನ್ನು ಮೊದಲು ಕರಂಜಿಯಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಉತ್ತಮ ಚಿಕಿತ್ಸೆಗೆ ಕೇಯೊಂಜಾರ್ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಮಹಿಳೆಯ ಸಾಹಸ ಮತ್ತು ಧೈರ್ಯವನ್ನು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

You Might Also Like

`ತಿಥಿ’ ಚಿತ್ರದ ಖ್ಯಾತಿಯ ನಟ ಗಡ್ಡಪ್ಪ (Gaddappa) ನಿಧನ

ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ

ಮತಯಂತ್ರಗಳ ಪರಿಶೀಲನೆ ಕಾಂಗ್ರೆಸ್​ ನಿಯೋಗಕ್ಕೆ ಚುನಾವಣ ಆಯೋಗ ಆಹ್ವಾನ

ಅನರ್ಹ ಬಿಪಿಎಲ್ ಕಾರ್ಡ್ ಗುರುತಿಸಿ ರದ್ದುಪಡಿಸಲು ಸಿಎಂ ಸಿದ್ಧರಾಮಯ್ಯ ಸೂಚನೆ

ನಟ ದರ್ಶನ್‌ ವಿಚಾರಣಾಧೀನ ಕೈದಿ ನಂಬರ್‌ ಆಟೋ ವ್ಹೀಲಿಂಗ್‌ ಮಾಡ್ತಿದ್ದ ಡ್ರೈವರ್‌- ಚಾಲಕ ಬಂಧನ

TAGGED:OdishaWild Bear
Share This Article
Facebook Copy Link Print
Previous Article Pm Modi 1 Pm Modi 1 Pm Modi 1 ಇಂಡಿಯಾ AI ಶೃಂಗಸಭೆಯಲ್ಲಿ ‘Kaze’ ಸ್ಮಾರ್ಟ್ ಗ್ಲಾಸ್ ಪರೀಕ್ಷಿಸಿದ ಪ್ರಧಾನಿ ಮೋದಿ, ಇದರ ವಿಶೇಷತೆಗಳೇನು ಗೊತ್ತೇ..?
Next Article PUC Exam PUC Exam PUC Exam ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಎದುರಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up