By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್ನು ಮುಂದೆ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ಪಾವತಿ ಕಡ್ಡಾಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಇನ್ನು ಮುಂದೆ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ಪಾವತಿ ಕಡ್ಡಾಯ
ರಾಜ್ಯ-KarnatakaLatest

ಇನ್ನು ಮುಂದೆ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ಪಾವತಿ ಕಡ್ಡಾಯ

Fees to be paid for filming in temples from now on

Published February 20, 2026
Share
2 Min Read
SHARE

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಇನ್ನು ಮುಂದೆ ಚಿತ್ರೀಕರಣಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಅನುಮತಿ ಪಡೆದು, ನಿಗದಿತ ಶುಲ್ಕ ಪಾವತಿಸಿದವರಿಗೆ ಮಾತ್ರ ಶೂಟಿಂಗ್‌ಗೆ ಅವಕಾಶ ನೀಡಲಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಯ ‘ಎ’ ಹಾಗೂ ‘ಬಿ’ ಗ್ರೇಡ್ ದೇವಾಲಯಗಳಲ್ಲಿ ಶುಲ್ಕ ಪಾವತಿ ಕಡ್ಡಾಯಗೊಳಿಸಲಾಗಿದೆ. ಭಕ್ತಿಯ ಪಾವಿತ್ರ್ಯತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದರೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ನೀತಿ ಹೊಸದಲ್ಲ. 2003ರಲ್ಲಿ ಮೊದಲ ಮಾರ್ಗಸೂಚಿ ಹೊರಡಿಸಲಾಗಿದ್ದು, 2012ರಲ್ಲಿ ಮತ್ತೊಂದು ಮಾರ್ಗಸೂಚಿ ಜಾರಿಗೊಂಡಿತ್ತು. ಆದರೆ ವಿಡಿಯೋ ಚಿತ್ರೀಕರಣಕ್ಕೂ ಶುಲ್ಕ ಪಾವತಿಸಬೇಕು ಎಂಬ ಮಾಹಿತಿ ಬಹುತೇಕರಿಗೆ ತಿಳಿದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ ಫೋನ್‌ಗಳ ಮೂಲಕ ರೀಲ್ಸ್‌, ಯೂಟ್ಯೂಬ್‌ ವಿಡಿಯೋಗಳು ಹಾಗೂ ಇತರೆ ವಾಣಿಜ್ಯ ಉದ್ದೇಶಗಳಿಗಾಗಿ ದೇವಾಲಯಗಳಲ್ಲಿ ಚಿತ್ರೀಕರಣ ಹೆಚ್ಚಾಗಿದೆ. ಇದರಿಂದ ದೇವಾಲಯಗಳ ಪಾವಿತ್ರ್ಯತೆಗೆ ಧಕ್ಕೆ ಉಂಟಾಗುತ್ತಿದೆ ಎಂಬ ದೂರಿನ ಹಿನ್ನೆಲೆ, 2012ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ.

ದೇವಾಲಯಗಳ ಪಾವಿತ್ರ್ಯತೆ ಹಾಗೂ ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ. ಕ್ಷೇತ್ರ ಮಹಿಮೆ ಸಾರುವ ಸಾಕ್ಷ್ಯಚಿತ್ರವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು ಎಂಬುದನ್ನು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಶುಲ್ಕ ವಿವರಗಳು:
ಬೆಂಗಳೂರು ನಗರದ ದೇವಾಲಯಗಳಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ – ₹15,000
ಇತರೆ ಪ್ರದೇಶಗಳ ದೇವಾಲಯಗಳಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ – ₹10,000
ಧಾರಾವಾಹಿ / ಸಾಕ್ಷ್ಯಚಿತ್ರ / ವಾಣಿಜ್ಯ ಉದ್ದೇಶಗಳ ಚಿತ್ರೀಕರಣಕ್ಕೆ – ದಿನಕ್ಕೆ ₹5,000
ನ್ಯೂಸ್‌ ಚಾನೆಲ್‌ಗಳಲ್ಲಿ ಕ್ಷೇತ್ರ ಮಹಿಮೆ ಸಾರುವ, 5 ನಿಮಿಷ ಮೀರದ ಚಿತ್ರೀಕರಣಕ್ಕೆ – ₹250
5 ನಿಮಿಷ ಮೀರಿದರೆ – ಗಂಟೆಗಳ ಆಧಾರದಲ್ಲಿ ಹೆಚ್ಚುವರಿ ಶುಲ್ಕ

ಚಿತ್ರೀಕರಣ ಬಯಸುವವರು ದೇವಾಲಯದ ಹೆಸರಿನಲ್ಲಿ ಬೇಡಿಕೆ ಹುಂಡಿಗೆ ಶುಲ್ಕ ಪಾವತಿಸಿ, ಅನುಮತಿ ಪತ್ರವನ್ನು ಮುಜರಾಯಿ ಇಲಾಖೆಯ ಪ್ರಧಾನ ಕಚೇರಿಗೆ ಸಲ್ಲಿಸಬೇಕು. ನಂತರ ಸಂಬಂಧಿಸಿದ ದೇವಾಲಯಗಳಿಗೆ ಇಲಾಖೆ ಸೂಚನೆ ನೀಡುತ್ತದೆ. ದೇವಾಲಯ ಆಡಳಿತ ಮಂಡಳಿ ಭಕ್ತರಿಗೆ ತೊಂದರೆ ಆಗದಂತೆ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡುತ್ತದೆ.

ಮುಜರಾಯಿ ದೇವಾಲಯಗಳ ಮಾಹಿತಿ:
ಒಟ್ಟು ದೇವಾಲಯಗಳು – 34,563
‘ಎ’ ಗ್ರೇಡ್ (₹25 ಲಕ್ಷಕ್ಕೂ ಹೆಚ್ಚು ಆದಾಯ) – 205
‘ಬಿ’ ಗ್ರೇಡ್ (₹5 ರಿಂದ ₹25 ಲಕ್ಷ ಆದಾಯ) – 193
‘ಸಿ’ ಗ್ರೇಡ್ (₹5 ಲಕ್ಷಕ್ಕಿಂತ ಕಡಿಮೆ ಆದಾಯ) – 34,105

You Might Also Like

ಶಾಲೆಗೆ ಹೋಗುತ್ತಿದ್ದ 6ನೇ ತರಗತಿ ಬಾಲಕಿ ಕುಸಿದು ಬಿದ್ದು ಸಾವು

ಚನ್ನಪಟ್ಟಣ ಕದನ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ತಮ್ಮನ ಚಿತ್ರಕ್ಕೆ ಅಣ್ಣ ನಿರ್ಮಾಪಕ – ಕಾರ್ತಿ ಬರ್ತ್​ಡೇಗೆ ಸೂರ್ಯ ಸರ್​ಪ್ರೈಸ್

ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ನಟ ಯುವರಾಜ್ ಕುಮಾರ್

Share This Article
Facebook Copy Link Print
Previous Article ಬಾಗಲಕೋಟೆ ಕಲ್ಲುತೂರಾಟ : ಶಾಂತಿ ಭಂಗಗೊಳಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ
Next Article ರಾಮನಗರದಲ್ಲಿ ನಿರ್ಮಲಾ ಸೀತಾರಾಮನ್ : ಬನ್ನಿಕುಪ್ಪೆ ಗ್ರಾಮದಲ್ಲಿ ಗುರುಗಳ ಪಾದಪೂಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ರಾಜ್ಯ-Karnataka
February 20, 2026
ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
February 20, 2026
ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
ರಾಜ್ಯ-Karnataka
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up