By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಗ್ಯಾರಂಟಿ : ಬೇಸಿಗೆಗೂ ಮುನ್ನ ವಿದ್ಯುತ್ ದರ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದ ಜನತೆಗೆ ಮತ್ತೊಂದು ಶಾಕ್ ಗ್ಯಾರಂಟಿ : ಬೇಸಿಗೆಗೂ ಮುನ್ನ ವಿದ್ಯುತ್ ದರ ಏರಿಕೆ

ರಾಜ್ಯ-KarnatakaLatest

ರಾಜ್ಯದ ಜನತೆಗೆ ಮತ್ತೊಂದು ಶಾಕ್ ಗ್ಯಾರಂಟಿ : ಬೇಸಿಗೆಗೂ ಮುನ್ನ ವಿದ್ಯುತ್ ದರ ಏರಿಕೆ

Another shock guarantee for the people of the state: Electricity tariff hike before summer

Published February 20, 2026
Share
1 Min Read
Electricity Bill Electricity Bill Electricity Bill
SHARE

ಬೆಂಗಳೂರು, ಫೆಬ್ರವರಿ 20: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ವಿದ್ಯುತ್ ದರ ಪರಿಷ್ಕರಣೆ ಮಾಡುವ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈ ಹಿನ್ನೆಲೆ ವಿದ್ಯುತ್ ದರ ಏರಿಕೆಯಾಗುವುದು ಬಹುತೇಕ ನಿಶ್ಚಿತ ಎಂದು ತಿಳಿದುಬಂದಿದೆ. ಈ ಸಂಬಂಧ ಇಂದು ಮಹತ್ವದ ಸಭೆ ನಡೆಯಿತು.

ವಿದ್ಯುತ್ ದರ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್ ಅವರು, “ವಿದ್ಯುತ್ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)ಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಂದಿನ ಸಭೆಯಲ್ಲಿ ನಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ. 2025-26ನೇ ಸಾಲಿನಲ್ಲಿ ಸುಮಾರು ₹2,800 ಕೋಟಿ ರೂಪಾಯಿ ಕೊರತೆ ಉಂಟಾಗಿದೆ. ಈ ಕೊರತೆಯನ್ನು ಸರಿದೂಗಿಸಲು ದರ ಪರಿಷ್ಕರಣೆ ಅಗತ್ಯವಾಗಿದೆ. ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ KERC ತೆಗೆದುಕೊಳ್ಳಲಿದೆ,” ಎಂದು ತಿಳಿಸಿದ್ದಾರೆ.

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ (ESCOMs) ನಷ್ಟವನ್ನು ಸರಿದೂಗಿಸುವ ಉದ್ದೇಶದಿಂದ 2026ರ ಏಪ್ರಿಲ್‌ನಿಂದ ಪ್ರತಿ ಯೂನಿಟ್‌ಗೆ ₹1ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 2025-26ನೇ ಸಾಲಿನಲ್ಲಿ ಗೃಹಬಳಕೆಯ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ ₹5.80ಕ್ಕೆ ಪರಿಷ್ಕರಿಸಲಾಗಿತ್ತು. ಇದೀಗ ಹೆಚ್ಚುವರಿ ದರ ಏರಿಕೆಗೆ ಸಂಬಂಧಿಸಿದಂತೆ KERC ಸಭೆ ನಡೆಸಿದ್ದು, ಚರ್ಚೆಗಳು ನಡೆಯುತ್ತಿವೆ.

ವಿದ್ಯುತ್ ಖರೀದಿ ವೆಚ್ಚದ ಏರಿಕೆ ಮತ್ತು ಎಸ್ಕಾಂಗಳ ಆದಾಯದ ಕೊರತೆ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 30 ಪೈಸೆ ಗ್ರಾಮೀಣ ರಿಯಾಯಿತಿ ನೀಡುವ ಸಾಧ್ಯತೆ ಇದೆ.

ಇದೇ ವೇಳೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ಕೂಡ ಪ್ರತಿ ಯೂನಿಟ್‌ಗೆ 12 ಪೈಸೆ ದರ ಏರಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಅಂತಿಮವಾಗಿ KERC ಕೈಗೊಳ್ಳುವ ತೀರ್ಮಾನ ರಾಜ್ಯದ ಲಕ್ಷಾಂತರ ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

You Might Also Like

ಕದ್ದ ಮಾಲು ವಾಪಸ್ಸು ಕೊಟ್ಟರೆ ಅದು ಸಾಕ್ಷಿಯಾಗುತ್ತೆ : ಸಿ.ಟಿ ರವಿ

ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್

ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಹೆತ್ತ ತಂದೆ

ಆಪರೇಷನ್ ಸಿಂಧೂರ್ ಯಶಸ್ವಿ, ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಹೋಮ

ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ

TAGGED:Electricity tariff
Share This Article
Facebook Copy Link Print
Previous Article dgdgdg dgdgdg dgdgdg ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ
Next Article KSRTC KSRTC KSRTC ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up