By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್ ಕುಮಾರಸ್ವಾಮಿ

ರಾಜ್ಯ-KarnatakaLatest

ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್ ಕುಮಾರಸ್ವಾಮಿ

It's like an emergency has been declared in Vidhan Soudha: Nikhil Kumaraswamy

Published February 21, 2026
Share
1 Min Read
Nikhil Kumaraswamy
SHARE

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿಧಿಸಿರುವ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಾಗಿದೆ ಎಂದು ಆರೋಪಿಸಿದರು. ಸರ್ವಾಧಿಕಾರಿ ಮನೋಭಾವ ಕಾಂಗ್ರೆಸ್ ನಾಯಕರ ಡಿಎನ್‌ಎಯಲ್ಲೇ ಇದೆ ಎಂದು ಟೀಕಿಸಿದರು. ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಂಪೂರ್ಣ ಅವಕಾಶ ಇರಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ನಡೆ ಕರಾಳ ದಿನವನ್ನು ನೆನಪಿಸುವಂತಾಗಿದೆ ಎಂದು ಹೇಳಿದ ನಿಖಿಲ್, ಜೆಡಿಎಸ್ ಹಾಗೂ ಏಳು ಕೋಟಿ ಕನ್ನಡಿಗರು ಪತ್ರಕರ್ತರ ಜೊತೆಗೆ ನಿಂತಿದ್ದಾರೆ ಎಂದು ಸ್ಪಷ್ಟಪಡಿಸಿದರು.

You Might Also Like

ಮೈಸೂರು ದಸರಾ ಮಾದರಿಯಲ್ಲಿ ಬೆಂಗಳೂರು ಕರಗ ಶಕ್ತ್ಯೋತ್ಸವ

ಕರೆ ಮಾಡಿ ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್

ರಾಗಿ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳೇ ನಾಪತ್ತೆ

ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧ, ಧೂಮಪಾನಿಗಳಿಗೂ ದೊಡ್ಡ ಶಾಕ್

ಅಶ್ಲೀಲ ವಿಡಿಯೋ ಪ್ರಕರಣ: ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ, ಡಿಕೆಶಿಯಿಂದಲೇ ರಕ್ಷಣೆ: ಕುಮಾರಸ್ವಾಮಿ

TAGGED:Nikhil Kumaraswamy
Share This Article
Facebook Copy Link Print
Previous Article Trump Trump Trump ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಮತ್ತೆ ಶೇ.10ರಷ್ಟು ಜಾಗತಿಕ ಶುಲ್ಕ ಘೋಷಣೆ ಮಾಡಿದ ಟ್ರಂಪ್
Next Article Delhi Delhi Delhi ದೆಹಲಿಯಲ್ಲಿ ಉಗ್ರರ ದಾಳಿ ಭೀತಿ, ಹೈ ಅಲರ್ಟ್ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Dhurandar Dhurandar Dhurandar
₹3,000 ಕೋಟಿ ಗಡಿ ದಾಟಿದ ‘ಧುರಂದರ್’ ಫ್ರಾಂಚೈಸಿ : ಐತಿಹಾಸಿಕ ಸಾಧನೆ
ಬಾಲಿವುಡ್​ - Bollywood
April 15, 2026
CBSC CBSC CBSC
CBSE 10ನೇ ತರಗತಿಯ ಫಲಿತಾಂಶ ಪ್ರಕಟ
ರಾಷ್ಟ್ರೀಯ-National
April 15, 2026
Adichunchanagiri Adichunchanagiri Adichunchanagiri
ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ
ರಾಜ್ಯ-Karnataka
April 15, 2026
Samrat Choudhary Samrat Choudhary Samrat Choudhary
ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ
ರಾಷ್ಟ್ರೀಯ-National
April 15, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up