By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕ ಚಂದ್ರು ಲಮಾಣಿ ಮತ್ತು ಗುತ್ತಿಗೆದಾರ ನಡುವಿನ ‘ಕಮಿಷನ್ ಬೆದರಿಕೆ’ ಆಡಿಯೋ ಬಹಿರಂಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಾಸಕ ಚಂದ್ರು ಲಮಾಣಿ ಮತ್ತು ಗುತ್ತಿಗೆದಾರ ನಡುವಿನ ‘ಕಮಿಷನ್ ಬೆದರಿಕೆ’ ಆಡಿಯೋ ಬಹಿರಂಗ

ರಾಜ್ಯ-KarnatakaLatest

ಶಾಸಕ ಚಂದ್ರು ಲಮಾಣಿ ಮತ್ತು ಗುತ್ತಿಗೆದಾರ ನಡುವಿನ ‘ಕಮಿಷನ್ ಬೆದರಿಕೆ’ ಆಡಿಯೋ ಬಹಿರಂಗ

Audio of 'commission threat' between MLA Chandru Lamani and contractor exposed

Published February 22, 2026
Share
1 Min Read
Chandru Lamani
SHARE

ಗದಗ, ಫೆ.22: ಸರ್ಕಾರಿ ಕಾಮಗಾರಿಯೊಂದರ ಸಂಬಂಧ ಲಂಚ ಸ್ವೀಕರಿಸುವ ವೇಳೆ ಡಾ. ಚಂದ್ರು ಲಮಾಣಿ ಬಂಧನಕ್ಕೊಳಗಾದ ಪ್ರಕರಣ ಇದೀಗ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ. ಪ್ರಕರಣದ ಬೆನ್ನಲ್ಲೇ ಶಾಸಕ ಹಾಗೂ ಗುತ್ತಿಗೆದಾರನ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕಮಿಷನ್ ವಿಚಾರವಾಗಿ ಶಾಸಕ ಚಂದ್ರು ಲಮಾಣಿ ಅವರು ಗುತ್ತಿಗೆದಾರನಿಗೆ ಗರಂ ಆಗಿ ಮಾತನಾಡಿರುವ 48 ಸೆಕೆಂಡ್‌ಗಳ ಆಡಿಯೋ ಬಹಿರಂಗವಾಗಿದೆ.

ಆಡಿಯೋದಲ್ಲಿ “ಪ್ರೀತಿ ವಿಶ್ವಾಸದಿಂದ ಹೇಳಿದ್ರೆ ಹೀಗೆಲ್ಲ ನಾಟಕ ಮಾಡ್ತೀಯಾ? ನಮ್ಮ ತಾಲೂಕಿನಲ್ಲಿ ಮಾಡಿದ್ರೆ ಸೊಂಟ ಮುರಿಸ್ತೀನಿ” ಎಂದು ಶಾಸಕ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿರುವುದು ಕೇಳಿಬರುತ್ತಿದೆ. ಇದಕ್ಕೆ ಪ್ರತಿಯಾಗಿ ಗುತ್ತಿಗೆದಾರ “ಸರ್, ಇದೊಂದು ಸಾರಿ ತಪ್ಪಾಗಿದೆ” ಎಂದು ಸ್ಪಷ್ಟನೆ ನೀಡಲು ಯತ್ನಿಸಿರುವುದು ತಿಳಿದುಬಂದಿದೆ.

ಲಕ್ಷ್ಮೇಶ್ವರದಲ್ಲಿ ಹೈಡ್ರಾಮಾ :
5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುತ್ತಿದ್ದ ವೇಳೆ ಲಕ್ಷ್ಮೇಶ್ವರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಲೋಕಾಯುಕ್ತ ಅಧಿಕಾರಿಗಳು ಶಾಸಕರನ್ನು ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ, ಬೆಂಬಲಿಗರು ವಾಹನವನ್ನು ಅಡ್ಡಗಟ್ಟಿ ತಡೆಯಲು ಯತ್ನಿಸಿದರು. ಕೆಲಕಾಲ ಅಲ್ಲಲ್ಲಿ ತೀವ್ರ ಹೈಡ್ರಾಮಾ ನಡೆಯಿತು. ಬೆಂಬಲಿಗರು ಘೋಷಣೆಗಳನ್ನು ಕೂಗಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ನಿಯಂತ್ರಣ ತಪ್ಪುವ ಸೂಚನೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ, ಬೆಂಬಲಿಗರನ್ನು ತೆರವುಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಶಾಸಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು. ಆದರೆ ಅವರು ಯಾವುದೇ ಹೇಳಿಕೆ ನೀಡದೆ ಮೌನವಾಗಿದ್ದರು.ಪ್ರಕರಣದ ಕುರಿತು ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರೀಕ್ಷೆ ವ್ಯಕ್ತವಾಗಿದೆ.

You Might Also Like

ಈ ವಾರ “ಲಾಫಿಂಗ್ ಬುದ್ಧ”ನ ಆಗಮನ

ಜಾರ್ಖಂಡ್​ ವಿಧಾನಸಭಾ ಚುನಾವಣಾ ಫಲಿತಾಂಶ : ಮತ್ತೆ ಹೇಮಂತ್​ ಸೊರೆನ್ ಸರ್ಕಾರ

ಬಿಎಸ್​​​ಎನ್​​ಎಲ್​ ಸ್ವದೇಶಿ 4G ನೆಟ್‌ವರ್ಕ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ರಾಮೇಶ್ವರಂ ಕೆಫೆ ಬಾಂಬರ್‌ ಆರೆಸ್ಟ್- ಕೋಡ್‌ವರ್ಡ್‌ ಸಹಾಯದಿಂದ ಬಾಂಬ್‌ಬ್ಲಾಸ್ಟ್‌

ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ

TAGGED:Chandru Lamani
Share This Article
Facebook Copy Link Print
Previous Article Film Award Film Award Film Award 70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ : ಅತ್ಯುತ್ತಮ ನಟ, ಶ್ರೀಮುರಳಿ, ಅತ್ಯುತ್ತಮ ನಟಿ ಅಕ್ಷತಾ ಪಾಂಡವಪುರ
Next Article Shikhar Dhawan ಐರಿಶ್ ಮೂಲದ ಸೋಫಿ ಶೈನ್ ಜೊತೆ ಸಪ್ತಪದಿ ತುಳಿದ ಶಿಖರ್ ಧವನ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up