By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ
ರಾಜ್ಯ-KarnatakaLatest

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ

State government seriously considering banning mobile phone use for children under 16 years

Published February 23, 2026
Share
1 Min Read
SHARE

ಬೆಂಗಳೂರು, ಫೆ.23: ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚುತ್ತಿರುವ ಹಿನ್ನೆಲೆ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ನಡೆದ ರಾಜ್ಯದ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆ ನಡೆಸಲಾಗಿದ್ದು, ಬಹುತೇಕ ಕುಲಪತಿಗಳು ಸರ್ಕಾರದ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇಡೀ ದಿನ ನಡೆದ ಕುಲಪತಿಗಳ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಿದೇಶಗಳಲ್ಲಿಯೂ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿರ್ಬಂಧಿಸುವ ಕ್ರಮ ಜಾರಿಯಲ್ಲಿದೆ ಎಂದು ಹೇಳಿದರು.

ರಾಜ್ಯದಲ್ಲೂ ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಅವರು ಪಾಠಭ್ಯಾಸ, ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವದಿಂದ ದೂರವಾಗುತ್ತಿರುವುದು ಗಮನಕ್ಕೆ ಬಂದಿದೆ. ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗುತ್ತಿರುವ ಪರಿಸ್ಥಿತಿ ಉಂಟಾಗುತ್ತಿರುವುದರಿಂದ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲು ತಯಾರಾಗಿದೆ ಎಂದು ಸ್ಪಷ್ಟಪಡಿಸಿದರು.

ವಿಶ್ವವಿದ್ಯಾಲಯಗಳು ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕಾಗಿದೆ. ವಿದ್ಯಾರ್ಥಿಗಳನ್ನು ವಿಶ್ವಪ್ರಜೆಯನ್ನಾಗಿಸಲು ಅಗತ್ಯವಾದ ವಾತಾವರಣವನ್ನು ಸೃಷ್ಟಿಸಬೇಕು ಎಂದು ಅವರು ಸಲಹೆ ನೀಡಿದರು.

ಜಾತಿ, ಮತ, ಧರ್ಮ ಮೀರಿ ವೈಜ್ಞಾನಿಕ ಚಿಂತನೆ ಹಾಗೂ ವೈಚಾರಿಕ ಮನೋಭಾವವನ್ನು ಬೆಳೆಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ. ಆದರೆ ಕೆಲವೆಡೆ ವಿಶ್ವವಿದ್ಯಾಲಯಗಳು ಜಾತಿ ಆಧಾರಿತ ಚಟುವಟಿಕೆಗಳ ಕೇಂದ್ರಗಳಾಗಿ ಮಾರ್ಪಡುತ್ತಿರುವುದು ವಿಷಾದನೀಯ. ಯುವಜನತೆಯನ್ನು ಈ ಸಂಕೋಲೆಯಿಂದ ಹೊರತರುವ ನಿಟ್ಟಿನಲ್ಲಿ ಸಮಗ್ರ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

You Might Also Like

ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ

MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು

ಸಿದ್ದರಾಮಯ್ಯನವರನ್ನ ಎಳೆದು ಬಿಸಾಕಿ ಡಿಕೆಶಿ ಸಿಎಂ ಆಗೋದು ಗ್ಯಾರಂಟಿ : ಜನಾರ್ದನ ರೆಡ್ಡಿ

ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,

TAGGED:Mobile Phone
Share This Article
Facebook Copy Link Print
Previous Article El Mencho ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ
Next Article ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Namma Metro
ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?
ರಾಜ್ಯ-Karnataka
February 23, 2026
ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ರಾಜ್ಯ-Karnataka
February 23, 2026
ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ
ವಿದೇಶ-International
February 23, 2026
ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ
ರಾಜ್ಯ-Karnataka
February 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up