By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?

ರಾಜ್ಯ-KarnatakaLatest

ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?

Possibility of increase in metro fares..?

Published February 23, 2026
Share
1 Min Read
Namma Metro
SHARE

ಬೆಂಗಳೂರು, ಫೆಬ್ರವರಿ 23: Bangalore Metro Rail Corporation Limited (ಬಿಎಂಆರ್ಸಿಎಲ್) ವತಿಯಿಂದ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದರೂ, ಇದೀಗ ಮತ್ತೆ ದರ ಪರಿಷ್ಕರಣೆ ವಿಚಾರ ಮುನ್ನೆಲೆಗೆ ಬಂದಿದೆ. ಮೆಟ್ರೋ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಳೆದ ಬಾರಿ ನಿಗದಿಯಾಗಿದ್ದ 5% ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು-ವೆಚ್ಚಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸುವಂತೆ ಉಪ ಮುಖ್ಯಮಂತ್ರಿ D. K. Shivakumar ಅವರು ಬಿಎಂಆರ್ಸಿಎಲ್‌ಗೆ ಸೂಚನೆ ನೀಡಿದ್ದರು.

ಇದೀಗ ಬಿಎಂಆರ್ಸಿಎಲ್ ಆಂತರಿಕ ಆಡಿಟ್ ಪೂರ್ಣಗೊಳಿಸಿದ್ದು, ಮೆಟ್ರೋ ನಿರ್ವಹಣೆ, ಕಾರ್ಯಾಚರಣೆ ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಗಿದೆ. ಆಡಿಟ್ ವರದಿಯನ್ನು ಡಿಸಿಎಂ ಗಮನಕ್ಕೆ ತರಲು ಸಂಸ್ಥೆ ಮುಂದಾಗಿದೆ.

ಆಡಿಟ್ ಪೂರ್ಣಗೊಂಡ ಹಿನ್ನೆಲೆ ಮತ್ತೆ ದರ ಏರಿಕೆ ಚರ್ಚೆ ಜೋರಾಗಿದೆ. ಆರಂಭದಲ್ಲಿ ನಿಗದಿಯಾಗಿದ್ದ 5% ಏರಿಕೆಯನ್ನು 1% ಅಥವಾ 2%ಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ದರದಲ್ಲಿ ಏರಿಕೆ ಸಂಭವನೀಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗುತ್ತಿಲ್ಲ.

ಹೊಸ ದರ ನಿಗದಿ ಮಾಡಲು ಪ್ರತ್ಯೇಕ ಸಮಿತಿ ರಚನೆ ಅಗತ್ಯವಿದೆ. ಈ ಸಂಬಂಧ ಮೆಟ್ರೋ ಬೋರ್ಡ್ ಸಭೆಯ ದಿನಾಂಕ ನಿಗದಿ ಮಾಡುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಮನವಿ ಮಾಡಲು ಮುಂದಾಗಿದ್ದಾರೆ. ಬೋರ್ಡ್ ಸಭೆಯ ಬಳಿಕ ಅಂತಿಮ ದರ ಏರಿಕೆ ಅಥವಾ ಇಳಿಕೆ ಕುರಿತು ಸ್ಪಷ್ಟನೆ ಸಿಗುವ ಸಾಧ್ಯತೆ ಇದೆ.

You Might Also Like

14 ಕೋಟಿ ಸದಸ್ಯರನ್ನು ಹೊಂದಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ : ಜೆ.ಪಿ. ನಡ್ಡಾ

ಕಾಂಗ್ರೆಸ ಪಕ್ಷದ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

14 ಬಾರಿ ನೇಹಾಳನ್ನು ಇರಿದು ಕೊಂದ ಫ6ಯಾಜ್- ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಜೈಲಲ್ಲಿ ನಟ ದರ್ಶನ್ ಭೇಟಿಯಾಗಿದ್ದೆ ಎಂದ ಮಾಜಿ ಖೈದಿಗೆ ನೋಟಿಸ್..!?

TAGGED:namma metro
Share This Article
Facebook Copy Link Print
Previous Article Darshan Darshan Darshan ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
Next Article Uday Bhanu Chib Uday Bhanu Chib Uday Bhanu Chib ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ ಮಾಡಿದ್ದ ಉದಯ್ ಭಾನು ಚಿಬ್ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up