By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ ಮಾಡಿದ್ದ ಉದಯ್ ಭಾನು ಚಿಬ್ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ ಮಾಡಿದ್ದ ಉದಯ್ ಭಾನು ಚಿಬ್ ಅರೆಸ್ಟ್

ರಾಷ್ಟ್ರೀಯ-NationalLatest

ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ ಮಾಡಿದ್ದ ಉದಯ್ ಭಾನು ಚಿಬ್ ಅರೆಸ್ಟ್

Youth Congress Chief Uday Bhanu Chib Arrested in AI Summit Protest Case

Published February 24, 2026
Share
1 Min Read
Uday Bhanu Chib Uday Bhanu Chib Uday Bhanu Chib
SHARE

ನವದೆಹಲಿ, ಫೆಬ್ರವರಿ 24: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ್ ಮಂಡಪಂನಲ್ಲಿ ನಡೆದ ಶರ್ಟ್‌ಲೆಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾರು ಸುತ್ತಿನ ವಿಚಾರಣೆಯ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಕಾಂಗ್ರೆಸ್‌ನ ಇತರೆ ಯುವ ನಾಯಕರೊಂದಿಗೆ ಚಿಬ್ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಚಿಬ್ ಅಧಿಕಾರಿಗಳಿಗೆ ಸಮರ್ಪಕವಾಗಿ ಸಹಕರಿಸಲಿಲ್ಲ ಹಾಗೂ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು ಎಂಬ ಆರೋಪ ಕೇಳಿಬಂದಿದೆ. ಅವರ ವಿರುದ್ಧ ಸಾಕಷ್ಟು ಪುರಾವೆಗಳು ಸಂಗ್ರಹಗೊಂಡಿದ್ದು, ಅವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿತೇಂದ್ರ ಯಾದವ್, ರಾಜ್ ಗುಜ್ಜರ್ ಮತ್ತು ಅಜಯ್ ಕುಮಾರ್ ಅವರನ್ನು ಕೂಡ ಬಂಧಿಸಲಾಗಿದೆ. ಈ ಮೂಲಕ ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ಐವೈಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಲಲಿತ್‌ಪುರದ ರಿತಿಕ್ ಅಲಿಯಾಸ್ ಮಾಂಟಿ ಶುಕ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರ ವಿರುದ್ಧ ಗುಂಪುಗಳ ನಡುವೆ ದ್ವೇಷ ಬಿತ್ತಿದ ಹಾಗೂ ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದ ಆರೋಪಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಇದಕ್ಕೂ ಮುನ್ನ ಇದೇ ಎಐ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಗಲ್ಗೋಟಿಯಾಸ್ ವಿಶ್ವವಿದ್ಯಾಲಯವು ಚೀನಾದ ರೋಬೋಟ್ ಅನ್ನು ಭಾರತೀಯ ಅನ್ವೇಷಣೆಯೆಂದು ಹೇಳಿಕೊಂಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ತೀವ್ರ ಮುಜುಗರ ಅನುಭವಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್‌ನ ಅರೆಬೆತ್ತಲೆ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

You Might Also Like

ಲಾರೆನ್ಸ್ ಬಿಷ್ಣೋಯ್ ಎನ್​​ಕೌಂಟರ್​​ ಮಾಡುವವರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ಅಧ್ಯಕ್ಷ

ಒಂದೇ ದಿನ ಸಿಎ ಹಾಗೂ ಬಿಕಾಂ ಪರೀಕ್ಷೆ, ವಿದ್ಯಾರ್ಥಿಗಳಲ್ಲಿ ಗೊಂದಲ

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ವಕ್ಫ್ ವಿವಾದ ಬಿಜೆಪಿ ಸೃಷ್ಟಿ : ಡಿಕೆಶಿ

ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

TAGGED:AI Summit ProtestUday Bhanu Chib
Share This Article
Facebook Copy Link Print
Previous Article Namma Metro ಮೆಟ್ರೋ ಪ್ರಯಾಣ ದರದಲ್ಲಿ ಹೆಚ್ಚಳವಾಗುವ ಸಾಧ್ಯತೆ..?
Next Article dsgSHFH dsgSHFH dsgSHFH ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Peenya flyover
ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up