By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ

ರಾಜ್ಯ-Karnatakaಶಿವಮೊಗ್ಗ-Shivamogga

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ

SSLC student murder case in Shivamogga: Five minors arrested

Published February 24, 2026
Share
1 Min Read
dsgSHFH dsgSHFH dsgSHFH
SHARE

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಅಪ್ರಾಪ್ತರು ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಸಂಕೇತ್ (15) ಎಂದು ಗುರುತಿಸಲಾಗಿದೆ. ಆತ ಸೂಳೆಬೈಲು ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದನು.

ಶಾಲೆಯಲ್ಲಿ ನಡೆದ ವಿಶೇಷ ತರಗತಿ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಎಂಬುವವರೊಂದಿಗೆ ಕೆಲವು ವಿದ್ಯಾರ್ಥಿಗಳು ಜಗಳಕ್ಕೆ ಇಳಿದಿದ್ದರು. ಈ ಗಲಾಟೆಯನ್ನು ಶಮನಗೊಳಿಸಲು ಮಧ್ಯಪ್ರವೇಶಿಸಿದ ಸಂಕೇತ್ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ನಾಲ್ವರು ಅಪ್ರಾಪ್ತರು ಸೇರಿ ಸಂಕೇತ್‌ನನ್ನು ಮನಸೋ ಇಚ್ಛೆ ಥಳಿಸಿರುವುದಾಗಿ ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡಿದ್ದ ಸಂಕೇತ್‌ನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದರೂ, ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

You Might Also Like

ರಾಜ್ಯದ 3.50 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಸಕ್ರಮ : ಕೆ.ಜೆ. ಜಾರ್ಜ್

ವಾಕಿಂಗ್ ಮಾಡುತ್ತಿದ್ದ ಮಹಿಳೆಯನ್ನು ತಬ್ಬಿ ಚುಂಬಿಸಿ ಪರಾರಿಯಾದ ಬೀದಿ ಕಾಮಣ್ಣ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ- ಮಣ್ಣಿನಡಿ ಸಿಲುಕಿದ ಕಾರ್ಮಿಕರು

ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ

TAGGED:ShivamoggaSSLC student
Share This Article
Facebook Copy Link Print
Previous Article Uday Bhanu Chib Uday Bhanu Chib Uday Bhanu Chib ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ ಮಾಡಿದ್ದ ಉದಯ್ ಭಾನು ಚಿಬ್ ಅರೆಸ್ಟ್
Next Article Canada And India Canada And India Canada And India ಫೆ.26ರಂದು ಕೆನಡಾ ಪ್ರಧಾನಿ ಭಾರತ ಭೇಟಿ, ಮೋದಿ-ಮಾರ್ಕ್ ಕಾರ್ನಿ ಮಹತ್ವದ ಮಾತುಕತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Peenya flyover
ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up