By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್
ರಾಜ್ಯ-KarnatakaLatest

ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್

State government to hold job fairs in every district to create jobs: Santosh Lad

Published February 24, 2026
Share
2 Min Read
SHARE

ಧಾರವಾಡ, ಫೆ 24: ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶದ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು.

ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.

ಧಾರವಾಡ ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಪೀಡ್ ಬ್ಯಾಕ್ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಸರ್ಕಾರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40,000ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಸರ್ಕಾರವು ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯನ್ನು ಬಜೆಟ್‍ನಲ್ಲಿ ತೆಗೆದುಕೊಂಡು ನಿರ್ಣಯ ಮಾಡಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನಿಸುತ್ತಿದ್ದು, ಯುವಕರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಯೋಜನಾಧಿಕಾರಿ ಬಿ.ಎಸ್.ರಾಠೋಡ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ, ತಹಶಿಲ್ದಾರ ಡಾ.ಡಿ.ಎಚ್.ಹೂಗಾರ ಸೇರಿದಂತೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

You Might Also Like

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗ್ತಾರೆ ; ಕುಮಾರಸ್ವಾಮಿ ಹಿಡಿಶಾಪ

ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಮುಷ್ಕರ

Watch : ಬಾವಿಯಲ್ಲಿ ಬಿದ್ದಿದ್ದ ನರಿಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಹಮಾಸ್ ಉಗ್ರರು ಕಮಾಂಡ್ ಸೆಂಟರ್‌ ಮಾಡಿಕೊಂಡಿದ್ದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ, 26 ಮಂದಿ ಸಾವು

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಕುರಿತು ಡಿಸಿಎಂ ಡಿಕೆಶಿ ಸ್ಫೋಟಕ ಹೇಳಿಕೆ

TAGGED:Santosh Lad
Share This Article
Facebook Copy Link Print
Previous Article ರಾಯಚೂರಿನಲ್ಲಿ ರಸ್ತೆ ಬದಿ ಲಕ್ಷಾಂತರ ರೂ.ಮೌಲ್ಯದ ಔಷಧಿ : ಸಾರ್ವಜನಿಕರ ಆಕ್ರೋಶ
Next Article ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ
Blog
February 24, 2026
ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
ರಾಜ್ಯ-Karnataka
February 24, 2026
ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
ರಾಜ್ಯ-Karnataka
February 24, 2026
ರಾಯಚೂರಿನಲ್ಲಿ ರಸ್ತೆ ಬದಿ ಲಕ್ಷಾಂತರ ರೂ.ಮೌಲ್ಯದ ಔಷಧಿ : ಸಾರ್ವಜನಿಕರ ಆಕ್ರೋಶ
ರಾಜ್ಯ-Karnataka ರಾಯಚೂರು - Raichur
February 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up