By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿತ್ತಾಪೂರ ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಸೇರಿ 14.73 ಲಕ್ಷ ರೂ. ಕಾಣಿಕೆ ಸಂಗ್ರಹ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಳಗಾವಿ-Belagavi > ಚಿತ್ತಾಪೂರ ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಸೇರಿ 14.73 ಲಕ್ಷ ರೂ. ಕಾಣಿಕೆ ಸಂಗ್ರಹ
ರಾಜ್ಯ-Karnatakaಕಲಬುರಗಿ-Kalaburagi

ಚಿತ್ತಾಪೂರ ನಾಗಾವಿ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಸೇರಿ 14.73 ಲಕ್ಷ ರೂ. ಕಾಣಿಕೆ ಸಂಗ್ರಹ

Chittapur Nagavi Yallamma Temple collects Rs 14.73 lakh in donations including foreign currency

Published February 25, 2026
Share
1 Min Read
SHARE

ಕಲಬುರಗಿ: ಜಿಲ್ಲೆಯ ಚಿತ್ತಾಪೂರ ಪಟ್ಟಣದಲ್ಲಿರುವ ರಾಷ್ಟ್ರಕೂಟರ ಕುಲದೇವತೆ ಎಂದು ಖ್ಯಾತಿ ಪಡೆದಿರುವ ನಾಗಾವಿ ಯಲ್ಲಮ್ಮ ದೇವಾಲಯದ ಹುಂಡಿಯಲ್ಲಿ ಎಂಟು ತಿಂಗಳಲ್ಲಿ ಒಟ್ಟು 14,73,160 ರೂ. ಹಣ ಸಂಗ್ರಹವಾಗಿದೆ.

ದೇವಾಲಯದ ಆವರಣದಲ್ಲಿ ಸ್ವಯಂಸೇವಕರು ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಎಣಿಕೆ ವೇಳೆ ಮಲೇಷ್ಯಾ ದೇಶದ 18 ನೋಟುಗಳು ಮತ್ತು 2 ನಾಣ್ಯಗಳು ಪತ್ತೆಯಾಗಿದ್ದು ವಿಶೇಷವಾಗಿತ್ತು.

ಭಕ್ತರ ಕಾಣಿಕೆ ರೂಪದಲ್ಲಿ ಸಂಗ್ರಹವಾದ ಈ ಮೊತ್ತ ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ತಹಶೀಲ್ದಾರ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

ಚಿತ್ತಾಪೂರದ ನಾಗಾವಿ ಯಲ್ಲಮ್ಮ ದೇವಾಲಯಕ್ಕೆ ದೂರದೂರಿನಿಂದ ಭಕ್ತರು ಆಗಮಿಸಿ ಹರಕೆ ತೀರಿಸುವುದು ಸಾಮಾನ್ಯವಾಗಿದ್ದು, ಇತ್ತೀಚಿನ ಅವಧಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ ಪರಿಣಾಮವಾಗಿ ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

You Might Also Like

ಆತಂಕ ಹುಟ್ಟಿಸಿದ ಡೆಂಗ್ಯೂ ಪ್ರಕರಣಗಳು- ವಿಫಲವಾಯ್ತಾ ಸರ್ಕಾರ?

ಇಂದು ಸಿಎಂ, ಡಿಸಿಎಂ ಕಾಂಗ್ರೆಸ್‌ ಶಾಸಕರ ನಿಯೋಗ ಭೇಟಿ

ಡಾ ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಸಿಎಂ ಬಳಿ ಮನವಿ

Cheating : ಕೋಟ್ಯಾಂತರ ಚೀಟಿ ಹಣದೊಂದಿಗೆ ದಂಪತಿ ಎಸ್ಕೇಪ್, ಡಿಸಿಎಂಗೆ ದೂರು ನೀಡಿದ ಸಂತ್ರಸ್ತರು

ಆಸ್ತಿಯ ವಿಚಾರಕ್ಕೆ ತಮ್ಮನ ಮೇಲೆ ಟ್ರಾಕ್ಟರ್ ಹರಿಸಿ ಕೊಂದ ಅಣ್ಣ

TAGGED:ChittapurNagavi Yallamma Temple
Share This Article
Facebook Copy Link Print
Previous Article Mayank Pawar ಏಳು ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ಬಾಡಿ ಬಿಲ್ಡರ್ ಮಯಾಂಕ್ ಪವಾರ್ ನಿಧನ
Next Article ದಾವಣಗೆರೆಯಲ್ಲಿ ದುರ್ಗಾಂಬಿಕಾ ಜಾತ್ರೆ ಸಂಭ್ರಮ, ಹರಕೆ, ಹಬ್ಬ ಮತ್ತು ನೆಂಟರ ಕಲರವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
February 25, 2026
6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್
ಬೆಂಗಳೂರು-Bengaluru
February 25, 2026
ದಾವಣಗೆರೆಯಲ್ಲಿ ದುರ್ಗಾಂಬಿಕಾ ಜಾತ್ರೆ ಸಂಭ್ರಮ, ಹರಕೆ, ಹಬ್ಬ ಮತ್ತು ನೆಂಟರ ಕಲರವ
ದಾವಣಗೆರೆ-Davanagere
February 25, 2026
Mayank Pawar
ಏಳು ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ಬಾಡಿ ಬಿಲ್ಡರ್ ಮಯಾಂಕ್ ಪವಾರ್ ನಿಧನ
ರಾಷ್ಟ್ರೀಯ-National
February 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up