By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - 6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್

ರಾಜ್ಯ-Karnatakaಬೆಂಗಳೂರು-Bengaluru

6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್

6-month-old baby's little finger cut: FIR against hospital

Published February 25, 2026
Share
1 Min Read
Finger Finger Finger
SHARE

ಬೆಂಗಳೂರು, ಫೆಬ್ರವರಿ 25: ಇಂದಿರಾನಗರದಲ್ಲಿರುವ ಚಿನ್ಮಯ್ ಮಿಷನ್ ಆಸ್ಪತ್ರೆ ವಿರುದ್ಧ ಗಂಭೀರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, 6 ತಿಂಗಳ ಮಗು ಬಾಲಕುಮಾರನ ಕಿರುಬೆರಳು ಕಟ್ ಆಗಿರುವ ಘಟನೆ ಸಂಚಲನ ಮೂಡಿಸಿದೆ.

ಶೀತ ಹಾಗೂ ಅನಾರೋಗ್ಯ ಹಿನ್ನೆಲೆ ಇದೇ ತಿಂಗಳ 19ರಂದು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಮಾಡುವ ಸಂದರ್ಭದಲ್ಲಿ ಮಗುವಿನ ಕೈ ಬೆರಳಿಗೆ ಬ್ಯಾಂಡೇಜ್ ಹಾಕಲಾಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.

ಮನೆಗೆ ತೆರಳಿ ಡ್ರೆಸಿಂಗ್ ತೆಗೆಯುವಾಗ ಕಿರುಬೆರಳು ಕಟ್ ಆಗಿರುವುದು ಪೋಷಕರ ಗಮನಕ್ಕೆ ಬಂದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಕುಟುಂಬದವರು ಹೇಳಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿಯನ್ನು ಪ್ರಶ್ನಿಸಿದಾಗ “ಏನೂ ಆಗಿಲ್ಲ, ಮನೆಗೆ ಹೋಗಿ” ಎಂದು ಹೇಳಿ ಕಳುಹಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ನರ್ಸ್‌ನ ನಿರ್ಲಕ್ಷ್ಯದಿಂದ ಬೆರಳು ಕಟ್ ಆಗಿದೆ ಎಂಬ ದೂರಿನ ಮೇರೆಗೆ ಆಸ್ಪತ್ರೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವೈದ್ಯರು ಹಾಗೂ ನರ್ಸ್‌ಗಳ ನಿರ್ಲಕ್ಷ್ಯದಿಂದ ಮಗುವಿಗೆ ಅನ್ಯಾಯವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ವೈದ್ಯಕೀಯ ದಾಖಲೆಗಳು, ಡ್ರೆಸಿಂಗ್ ಪ್ರಕ್ರಿಯೆ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆಸ್ಪತ್ರೆಯ ಸ್ಪಷ್ಟನೆ ಹಾಗೂ ತನಿಖಾ ವರದಿ ಬಳಿಕವೇ ಘಟನೆಯ ನಿಜಾಂಶ ಬಹಿರಂಗವಾಗುವ ಸಾಧ್ಯತೆ ಇದೆ.

You Might Also Like

ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ

ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

ಶಿವಮೊಗ್ಗ : ಮರಕ್ಕೆ ಗೂಡ್ಸ್‌ ಡಿಕ್ಕಿಯಾಗಿ ಮೂವರ ಸಾವು

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್‌ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ

ಹಂದಿ ಬಲಿ ನೀಡಿ ವಾಮಾಚಾರ

Share This Article
Facebook Copy Link Print
Previous Article Davanagere Davanagere Davanagere ದಾವಣಗೆರೆಯಲ್ಲಿ ದುರ್ಗಾಂಬಿಕಾ ಜಾತ್ರೆ ಸಂಭ್ರಮ, ಹರಕೆ, ಹಬ್ಬ ಮತ್ತು ನೆಂಟರ ಕಲರವ
Next Article Chikkapete Fire Chikkapete Fire Chikkapete Fire ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bus Bus Bus
ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
ಬೆಳಗಾವಿ-Belagavi
April 17, 2026
Parameshwar Parameshwar Parameshwar
ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಳಗಾವಿ-Belagavi
April 17, 2026
Bid Bid Bid
ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
ಬೀದರ್​-Bidar
April 17, 2026
Vinay Kulkarni Yogesh Gow Vinay Kulkarni Yogesh Gow Vinay Kulkarni Yogesh Gow
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ರಾಜ್ಯ-Karnataka
April 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up