By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ

ರಾಜ್ಯ-KarnatakaLatestಬೆಂಗಳೂರು-Bengaluru

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಅಗ್ನಿ ಅವಘಡ

Fire breaks out at fancy store near Chikkapete Metro Station

Published February 25, 2026
Share
1 Min Read
Chikkapete Fire Chikkapete Fire Chikkapete Fire
SHARE

ಬೆಂಗಳೂರು: ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದಲ್ಲಿರುವ ಫ್ಯಾನ್ಸಿ ಸ್ಟೋರ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಇಂದು ಬೆಳಿಗ್ಗೆ ಸುಮಾರು 7 ಗಂಟೆ ವೇಳೆಗೆ ಕಟ್ಟಡದಲ್ಲಿದ್ದ ಫ್ಯಾನ್ಸಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಅಂಗಡಿಯಲ್ಲಿ ಇರಿಸಿದ್ದ ಅನೇಕ ಸೊತ್ತುಗಳು ಸಂಪೂರ್ಣ ಸುಟ್ಟು ಹೋಗಿವೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಅಗ್ನಿಶಾಮಕ ದಳದ ಆರು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಹಾಗೂ ಮಾಸ್ಕ್ ಧರಿಸಿ ಅಂಗಡಿ ಒಳಗೆ ಪ್ರವೇಶಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಕಾರ್ಯಾಚರಣೆ ಮುಂದುವರಿದಿದೆ.

ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

You Might Also Like

ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುಲು ಪ್ರಯತ್ನಿಸುತ್ತಿದ್ದಾರೆ : ಲಕ್ಷ್ಮೀ ಹೆಬ್ಬಾಳ್ಕರ್

ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ

ನೇಪಾಳದಲ್ಲಿ ನದಿಗೆ ಬಸ್ ಉರುಳಿ ಬಿದ್ದು 14 ಮಂದಿ ಭಾರತೀಯರ ಸಾವು

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತುರ

ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ

TAGGED:Chikkapete Metro Station
Share This Article
Facebook Copy Link Print
Previous Article Finger Finger Finger 6 ತಿಂಗಳ ಮಗುವಿನ ಕಿರುಬೆರಳು ಕಟ್ ಆರೋಪ : ಆಸ್ಪತ್ರೆ ವಿರುದ್ಧ ಎಫ್‌ಐಆರ್
Next Article Kenyan MLA Kenyan MLA Kenyan MLA ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾದ ಯುವ ಶಾಸಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bus Bus Bus
ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
ಬೆಳಗಾವಿ-Belagavi
April 17, 2026
Parameshwar Parameshwar Parameshwar
ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಳಗಾವಿ-Belagavi
April 17, 2026
Bid Bid Bid
ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
ಬೀದರ್​-Bidar
April 17, 2026
Vinay Kulkarni Yogesh Gow Vinay Kulkarni Yogesh Gow Vinay Kulkarni Yogesh Gow
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ರಾಜ್ಯ-Karnataka
April 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up