By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ

EntertainmentLatest

ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ

Rashmika Mandanna-Vijay Deverakonda get married at a luxurious resort in Udaipur

Published February 26, 2026
Share
1 Min Read
marriage marriage marriage
SHARE

ಉದಯಪುರ: ದೀರ್ಘಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದ ದಕ್ಷಿಣ ಭಾರತದ ಖ್ಯಾತ ತಾರೆಯರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇದೀಗ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಸುಂದರ ನಗರ ಉದಯಪುರದಲ್ಲಿ ಇವರ ಮದುವೆ ಅದ್ದೂರಿಯಾಗಿ ನೆರವೇರಿದೆ.

ಉದಯಪುರ ನಗರದ ಹೊರವಲಯದಲ್ಲಿರುವ ಐಷಾರಾಮಿ ITC Udaipur Resortನಲ್ಲಿ ತಾರಾ ಜೋಡಿ ಸಪ್ತಪದಿ ತುಳಿದಿದ್ದಾರೆ. ಮದುವೆ ಸಮಾರಂಭಕ್ಕಾಗಿ ರೆಸಾರ್ಟ್‌ನ ಪ್ರತಿಯೊಂದು ಮೂಲೆಯನ್ನೂ ಅದ್ದೂರಿಯಾಗಿ ಅಲಂಕರಿಸಲಾಗಿದ್ದು, ರಾಜಮರ್ಯಾದೆಯ ಸಡಗರದಲ್ಲಿ ಕಾರ್ಯಕ್ರಮ ಜರುಗಿದೆ.

ರಶ್ಮಿಕಾ ಮತ್ತು ವಿಜಯ್ ಸಿನಿ ಜಗತ್ತಿನಲ್ಲಿ ಒಟ್ಟಿಗೆ ಅಭಿನಯಿಸುವ ವೇಳೆ ಹತ್ತಿರವಾಗಿದ್ದು, ಬಳಿಕ ಪ್ರೀತಿಯಲ್ಲಿ ಮುಳುಗಿದ್ದರು. ಇವರಿಬ್ಬರು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದರು. ‘ಗೀತ ಗೋವಿಂದಂ’ ಚಿತ್ರದ ಚಿತ್ರೀಕರಣದ ಸಮಯದಲ್ಲೇ ಇವರಿಬ್ಬರ ಮಧ್ಯೆ ಪ್ರೀತಿ ಮೊಳಕೆಯೊಡೆದಿತ್ತು ಎಂಬ ಮಾತುಗಳು ಕೇಳಿಬಂದಿದ್ದವು.

ಅರಾವಳಿ ಪರ್ವತ ಶ್ರೇಣಿಯ ಮಧ್ಯೆ, ಬೆಟ್ಟದ ತುದಿಯಲ್ಲಿ ನೆಲೆಗೊಂಡಿರುವ ಈ ರೆಸಾರ್ಟ್ ಪ್ರಕೃತಿಯ ಮಡಿಲಲ್ಲಿ ಶಾಂತಿಯುತ ವಾತಾವರಣವನ್ನು ಹೊಂದಿದೆ. ಹಚ್ಚ ಹಸಿರು ಮತ್ತು ಬೆಟ್ಟಗಳ ಸೌಂದರ್ಯ ಈ ಸ್ಥಳದ ವಿಶೇಷತೆ. ನಗರ ಜಂಜಾಟದಿಂದ ದೂರವಿರುವುದರಿಂದ ಖಾಸಗಿ ಸಮಾರಂಭಗಳಿಗೆ ಇದು ಸೂಕ್ತ ತಾಣವಾಗಿದೆ.

ಒಳಾಂಗಣ ಡಿನ್ನರ್ ಹಾಲ್, ವಿಶಾಲ ಹುಲ್ಲುಹಾಸು ಹಾಗೂ ಹೊರಾಂಗಣ ಕಾರ್ಯಕ್ರಮ ಸ್ಥಳಗಳನ್ನು ಮದುವೆಗಾಗಿ ವಿಶೇಷವಾಗಿ ಸಿಂಗರಿಸಲಾಗಿತ್ತು. ವರದಿಗಳ ಪ್ರಕಾರ, ರೆಸಾರ್ಟ್‌ನಲ್ಲಿ ಸುಮಾರು 117 ಕೊಠಡಿಗಳಿದ್ದು, ಪ್ರತಿಯೊಂದು ಕೊಠಡಿಯಲ್ಲೂ ದೊಡ್ಡ ಕಿಟಕಿಗಳ ಮೂಲಕ ಪ್ರಕೃತಿಯ ನೋಟವನ್ನು ಆಸ್ವಾದಿಸಬಹುದಾಗಿದೆ. ಆರಾಮದಾಯಕ ಹಾಸಿಗೆಗಳು ಹಾಗೂ ಐಷಾರಾಮಿ ಸೌಲಭ್ಯಗಳು ಅತಿಥಿಗಳಿಗೆ ವಿಶೇಷ ಅನುಭವವನ್ನು ನೀಡುತ್ತವೆ.

ಈ ರೆಸಾರ್ಟ್‌ನಲ್ಲಿ ತಂಗುವ ದರವು ಒಂದು ರಾತ್ರಿ 20,000 ರಿಂದ 70,000 ರೂಪಾಯಿಗಳವರೆಗೆ ಇರುವುದಾಗಿ ತಿಳಿದುಬಂದಿದೆ. ತಾರಾ ಜೋಡಿಯ ಮದುವೆ ಸಮಾರಂಭವು ಸಿನಿ ಅಭಿಮಾನಿಗಳಲ್ಲಿ ಕುತೂಹಲ ಮತ್ತು ಸಂಭ್ರಮ ಮೂಡಿಸಿದೆ.

You Might Also Like

ಲಾರೆನ್ಸ್ ಬಿಷ್ಣೋಯ್ ಎನ್​​ಕೌಂಟರ್​​ ಮಾಡುವವರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ಅಧ್ಯಕ್ಷ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ವಿರುದ್ಧ ಎಫ್‌ಐಆರ್‌

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಬಿಗ್ ಬಾಂಬ್ ದಾಳಿ: ಮಧ್ಯಪ್ರಾಚ್ಯದಲ್ಲಿ ಹೊಸ ಆತಂಕ

ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು

ಬೆಂಗಳೂರಿನ ಪಿಜಿಗಳು ಎಷ್ಟು ಸೇಫ್…!?

TAGGED:Rashmika MandannaVijay Deverakonda
Share This Article
Facebook Copy Link Print
Previous Article fff fff fff ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್
Next Article Mallikarjuna Muthya ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up