By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: C.J. ರಾಯ್ ಆತ್ಮಹತ್ಯೆಗೆ ದಾರಿ ಮಾಡಿಕೊಟ್ಟಿತ್ತಾ 500 ಕೋಟಿ ರೂ. ಹವಾಲಾ ವ್ಯವಹಾರ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - C.J. ರಾಯ್ ಆತ್ಮಹತ್ಯೆಗೆ ದಾರಿ ಮಾಡಿಕೊಟ್ಟಿತ್ತಾ 500 ಕೋಟಿ ರೂ. ಹವಾಲಾ ವ್ಯವಹಾರ..?

ರಾಜ್ಯ-KarnatakaLatest

C.J. ರಾಯ್ ಆತ್ಮಹತ್ಯೆಗೆ ದಾರಿ ಮಾಡಿಕೊಟ್ಟಿತ್ತಾ 500 ಕೋಟಿ ರೂ. ಹವಾಲಾ ವ್ಯವಹಾರ..?

Did a Rs 500 crore hawala transaction lead to C.J. Roy's suicide?

Published February 26, 2026
Share
1 Min Read
CJ Roy Suicide CJ Roy Suicide CJ Roy Suicide
SHARE

ಬೆಂಗಳೂರು, ಫೆಬ್ರವರಿ 26: ನಗರದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ Confident Group‌ನ ಮಾಲೀಕರಾಗಿದ್ದ C.J. Roy ಅವರ ಸಾವಿನ ಸುತ್ತ ಅನುಮಾನದ ಮಬ್ಬು ಗಟ್ಟಿಯಾಗುತ್ತಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಕೈಗೊಂಡಿದ್ದು, ಕೆಲವೇ ದಿನಗಳಲ್ಲಿ ಪ್ರಾಥಮಿಕ ವರದಿ ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ರಾಯ್ ಅವರ ಸಾವಿಗೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ಸುಮಾರು 500 ಕೋಟಿ ರೂ. ಮೌಲ್ಯದ ಹವಾಲಾ ವ್ಯವಹಾರ ಶಂಕೆ ತನಿಖೆಗೆ ಹೊಸ ಟ್ವಿಸ್ಟ್ ನೀಡಿದೆ. ಅಕ್ರಮ ಹಣದ ಲೆಕ್ಕ ನೀಡುವ ವಿಚಾರದಲ್ಲಿ ಒತ್ತಡ ಹೆಚ್ಚಾಗಿದ್ದುದಾಗಿ ಹೇಳಲಾಗುತ್ತಿದೆ.

ಆದಾಯ ತೆರಿಗೆ ಇಲಾಖೆಯ ವಿಚಾರಣೆ ವೇಳೆ 500 ಕೋಟಿ ರೂಪಾಯಿ ಹಣದ ಮೂಲ ಹಾಗೂ ಲೆಕ್ಕಪತ್ರಗಳ ಬಗ್ಗೆ ಸ್ಪಷ್ಟನೆ ಕೇಳಲಾಗಿತ್ತು ಎನ್ನಲಾಗಿದೆ. ಆದರೆ ಸಮರ್ಪಕ ದಾಖಲೆಗಳನ್ನು ನೀಡಲು ಸಾಧ್ಯವಾಗದೇ ರಾಯ್ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಮೂಲಗಳು ಸೂಚಿಸಿವೆ. ಈ ಆರ್ಥಿಕ ಒತ್ತಡವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಇದರ ಜೊತೆಗೆ, ರಾಯ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕೆಲವು ಸಮಯದಿಂದ ಕೌನ್ಸೆಲಿಂಗ್ ಪಡೆಯುತ್ತಿದ್ದರು ಎನ್ನಲಾಗುತ್ತಿದೆ. ವಿಚಾರಣೆಯ ಮುನ್ನದ ದಿನ ಮಾನಸಿಕ ಒತ್ತಡ ಕಡಿಮೆ ಮಾಡಲು ಮಾತ್ರೆಗಳು ಸೇವಿಸಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ವಿಚಾರಣೆ ದಿನ 500 ಕೋಟಿ ರೂ. ಅಕ್ರಮ ಹಣದ ಕುರಿತು ಸ್ಪಷ್ಟನೆ ನೀಡಲು ಸಾಧ್ಯವಾಗದೇ ತೀವ್ರ ಒತ್ತಡಕ್ಕೆ ಒಳಗಾಗಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದಲ್ಲದೆ, ಕಚೇರಿಗೆ ಮುನ್ನ ಅವರು ತಂಗಿದ್ದ ಖಾಸಗಿ ಹೋಟೆಲ್ ಕೊಠಡಿಯಲ್ಲೂ ಜೀವಂತ ಗುಂಡುಗಳು ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಹೋಟೆಲ್‌ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆಯೇ ಎಂಬ ಕೋಣೆಯಲ್ಲೂ SIT ತನಿಖೆ ಮುಂದುವರಿಸಿದೆ. ಪ್ರಕರಣದ ಸತ್ಯಾಸತ್ಯತೆ SIT ತನಿಖೆಯ ನಂತರವೇ ಸ್ಪಷ್ಟವಾಗಲಿದೆ.

You Might Also Like

ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಅಮೆರಿಕ ಪ್ರವಾಸದಲ್ಲಿ ರಾಹುಲ್‌ ಗಾಂಧಿ, ಅದ್ದೂರಿಯಾಗಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

ಕೆಲಸದ ಒತ್ತಡದಿಂದ ವೀಕ್ ಆಗುತ್ತಂತೆ ಹೃದಯ..!

ಬಿಜೆಪಿ ಅನಂತ್ ಕುಮಾರ್ ಹೆಗಡೆಯವರ ವಿರುದ್ಧ ಪ್ರತಿಭಟನೆ ಮಾಡಲಿ : ಎಂ.ಬಿ.ಪಾಟೀಲ್

ಉತ್ತರ ಪ್ರದೇಶದ ಲಕ್ನೋದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಾವು

TAGGED:CJ Roy
Share This Article
Facebook Copy Link Print
Previous Article Shikhar Dhawan ಮಾಜಿ ಪತ್ನಿಗೆ 5.72 ಕೋಟಿ ಹಿಂತಿರುಗಿಸುವಂತೆ ಶಿಖರ್ ಧವನ್‌ಗೆ ಕೋರ್ಟ್‌ ಆದೇಶ
Next Article sgdshh sgdshh sgdshh ತಾಯಿಯ ಕಣ್ಣೆದುರೇ ರೌಡಿಶೀಟರ್ ಪವನ್ ಕುಮಾರ್ ಹತ್ಯೆ: ಥಣಿಸಂದ್ರದಲ್ಲಿ ರಿವೇಂಜ್ ಮರ್ಡರ್ ಶಂಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up