By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ

ರಾಜ್ಯ-Karnatakaತುಮಕೂರು-Tumakuru

ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ

Student commits suicide after posting sad status on mobile phone

Published February 26, 2026
Share
1 Min Read
Dhanush Dhanush Dhanush
SHARE

ತುಮಕೂರು, ಫೆಬ್ರವರಿ 26: ಮೊಬೈಲ್‌ನಲ್ಲಿ ದುಃಖಭರಿತ ಸ್ಟೇಟಸ್ ಹಾಕಿದ ಬಳಿಕ ಯುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ.

ಧನುಷ್ (19) ಮೃತ ವಿದ್ಯಾರ್ಥಿ. ಅವರು ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಸಮೀಪದ ಗೋಪ್ಪೆನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತುರುವೇಕೆರೆ ಪಟ್ಟಣದಲ್ಲಿರುವ ಡಿಪ್ಲೊಮಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು.

ನಿನ್ನೆ ಬೆಳಗ್ಗೆ ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಧನುಷ್, ಸಂಜೆ ವೇಳೆಯಾದರೂ ಪೋಷಕರ ದೂರವಾಣಿ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರು.

ಈ ವೇಳೆ ಡಿಪ್ಲೊಮಾ ಕಾಲೇಜಿನ ಹಿಂಭಾಗದಲ್ಲಿರುವ ನೀರಿನ ಕಟ್ಟೆಯ ಬಳಿ ಧನುಷ್‌ನ ಬ್ಯಾಗ್, ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಯಿತು. ಆತ್ಮಹತ್ಯೆಗೆ ಮುನ್ನ ತಮ್ಮ ಮೊಬೈಲ್‌ನಲ್ಲಿ “ನಿನೇ ಖುಷಿಯಾಗಿರು ನಾನು ಹೋಗ್ತಾ ಇದ್ದೀನಿ ಬಾಯ್” ಹಾಗೂ “ಈ ಪ್ರಪಂಚನೇ ಬಿಟ್ಟು ಹೋಗ್ತಿದ್ದೀನಿ” ಎಂದು ವಾಟ್ಸಪ್ ಮತ್ತು ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಹಾಕಿದ್ದರೆಂಬುದು ತಿಳಿದುಬಂದಿದೆ.

ಪೋಷಕರು ಕೂಡಲೇ ತುರುವೇಕೆರೆ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ, ನೀರಿನ ಕಟ್ಟೆಯಲ್ಲಿ ಧನುಷ್ ಅವರ ಮೃತದೇಹವನ್ನು ಪತ್ತೆ ಹಚ್ಚಿದರು. ಬಳಿಕ ಮೃತದೇಹವನ್ನು ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

You Might Also Like

ಬ್ರೆಡ್‌ನೊಳಗೆ ಡ್ರಗ್ಸ್ ಸಾಗಾಟ : ನೈಜೀರಿಯಾ ಮೂಲದ ಮಹಿಳೆ ಸೆರೆ

ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ

ಘನ ಗುರುಸಿದ್ದೇಶ್ವರ ಜಾತ್ರೆ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ, ಸಿಬ್ಬಂದಿಗೆ ತರಾಟೆ

Share This Article
Facebook Copy Link Print
Previous Article Eshwar Khandre Eshwar Khandre Eshwar Khandre ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ
Next Article Jrk Jrk Jrk ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ದೇವರಲ್ಲಿ ಹರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ರಾತ್ರಿ 8.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ರಾಷ್ಟ್ರೀಯ-National
April 18, 2026
Bus Bus Bus
ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
ಬೆಳಗಾವಿ-Belagavi
April 17, 2026
Parameshwar Parameshwar Parameshwar
ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಳಗಾವಿ-Belagavi
April 17, 2026
Bid Bid Bid
ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
ಬೀದರ್​-Bidar
April 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up