By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿಗೆ ಸಂಕಷ್ಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿಗೆ ಸಂಕಷ್ಟ
ರಾಜ್ಯ-KarnatakaLatest

ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿಗೆ ಸಂಕಷ್ಟ

Illegal mining: Trouble for Janardhana Reddy

Published February 27, 2026
Share
1 Min Read
Janardhan Reddy
SHARE

ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರುವುದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ ಸುಮಾರು 884 ಕೋಟಿ ರೂಪಾಯಿ ನಷ್ಟ ಉಂಟುಮಾಡಿರುವುದಾಗಿ ತೀರ್ಪಿನಲ್ಲಿ ಉಲ್ಲೇಖವಾಗಿದೆ.

ಈ ಹಿನ್ನೆಲೆಯಲ್ಲಿ, ಉಂಟಾದ ಆರ್ಥಿಕ ನಷ್ಟವನ್ನು ರೆಡ್ಡಿಯಿಂದಲೇ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದ ಆಧಾರದ ಮೇಲೆ ರಾಜ್ಯ ಸರ್ಕಾರವು ಪ್ರಕರಣ ಸಂಬಂಧಿಸಿದಂತೆ ಸಮಗ್ರ ವರದಿ ತರಿಸಿಕೊಳ್ಳಲು ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಸಂಡೂರು ಕ್ಲಸ್ಟರ್‌ನಲ್ಲಿ ನಡೆದ ಗಣಿಗಾರಿಕೆ ಚಟುವಟಿಕೆಗಳ ಕುರಿತು ವಿವರವಾದ ವರದಿ ಸಲ್ಲಿಸಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

You Might Also Like

ಮಿಗ್‌-21ಗೆ ವಿದಾಯ ಹೇಳಿದ ಭಾರತ ವಾಯುಪಡೆ

school life

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು..!

ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ

ಇಂದು SSLC ಫಲಿತಾಂಶ ಪ್ರಕಟ

TAGGED:Janardhana Reddy
Share This Article
Facebook Copy Link Print
Previous Article Bod Bod Bod ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ
Next Article Bengaluru Karaga ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಮಹೂರ್ತ ನಿಗದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PUC Exam 1 PUC Exam 1 PUC Exam 1
ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
ರಾಜ್ಯ-Karnataka
February 28, 2026
Vijay Vijay Vijay
ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Entertainment
February 28, 2026
Bel 2 Bel 2 Bel 2
ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ
ಬೆಳಗಾವಿ-Belagavi
February 28, 2026
Iran 01 Iran 01 Iran 01
ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
ವಿದೇಶ-International
February 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up