By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಮಹೂರ್ತ ನಿಗದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಮಹೂರ್ತ ನಿಗದಿ

ರಾಜ್ಯ-Karnatakaಬೆಂಗಳೂರು-Bengaluru

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಮಹೂರ್ತ ನಿಗದಿ

World-famous Bengaluru Karaga to be held on April 1, grand celebrations planned

Published February 27, 2026
Share
1 Min Read
Bengaluru Karaga
SHARE

ಬೆಂಗಳೂರು: ಸಿಲಿಕಾನ್ ಸಿಟಿಯ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾಗಿರುವ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 1ರ ಮಧ್ಯರಾತ್ರಿ ಕರಗ ಶಕ್ತ್ಯೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಉತ್ಸವದ ದಿನಗಣನೆ ಆರಂಭವಾಗಿದೆ.

ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿಯು ಈ ಬಾರಿ ಮಹೋತ್ಸವದ ದಿನಾಂಕವನ್ನು ಘೋಷಿಸಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದ್ದು, ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಪ್ರಮುಖ ಕರಗ ಶಕ್ತ್ಯೋತ್ಸವ ನೆರವೇರುವದು. ಒಟ್ಟು 11 ದಿನಗಳ ಕಾಲ ಉತ್ಸವ ನಡೆಯಲಿದೆ.

ಈ ಬಾರಿ ಅರ್ಚಕರಾದ ಎ. ಜ್ಞಾನೇಂದ್ರಸ್ವಾಮಿ ಅವರು 16ನೇ ಬಾರಿ ಕರಗ ಹೊರುವ ಮೂಲಕ ವಿಶೇಷ ದಾಖಲೆ ನಿರ್ಮಿಸಲಿದ್ದಾರೆ. ಕಳೆದ ವರ್ಷವೂ ಅವರು ಕರಗ ಹೊತ್ತಿದ್ದರು.

ಬೆಂಗಳೂರು ಕರಗ ದಕ್ಷಿಣ ಭಾರತದ ಅತ್ಯಂತ ಪುರಾತನ ಹಾಗೂ ವೈಶಿಷ್ಟ್ಯಪೂರ್ಣ ಹಬ್ಬಗಳಲ್ಲಿ ಒಂದಾಗಿದೆ. ಶತಮಾನಗಳ ಪರಂಪರೆಯನ್ನು ಹೊಂದಿರುವ ಈ ಉತ್ಸವವು ದ್ರೌಪದಿ ದೇವಿ ಭಕ್ತಿಭಾವದೊಂದಿಗೆ ಆಳವಾದ ನಂಟು ಹೊಂದಿದೆ. ಸಾಮಾನ್ಯವಾಗಿ ಚೈತ್ರ ಮಾಸದ ಪೌರ್ಣಮಿಯಂದು ನಡೆಯುವ ಈ ಮಹೋತ್ಸವವು 9ರಿಂದ 11 ದಿನಗಳವರೆಗೆ ನಡೆಯುತ್ತದೆ.

ಮಹೋತ್ಸವದ ಕೇಂದ್ರಬಿಂದು ಆಗಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಹಾಗೂ ವಿಧಿವಿಧಾನಗಳು ನೆರವೇರುತ್ತವೆ. ತಿಗಳ ಸಮುದಾಯದವರು ಈ ಹಬ್ಬದ ಮುಖ್ಯ ಆಯೋಜಕರಾಗಿದ್ದು, ಶತಮಾನಗಳಿಂದ ಬಂದಿರುವ ಸಂಪ್ರದಾಯಗಳನ್ನು ಶ್ರದ್ಧೆಯಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ.

ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತಾಗಿರುವ ಈ ಕರಗ ಮಹೋತ್ಸವವು ಸಮುದಾಯಗಳ ಏಕತೆ, ಶಕ್ತಿಯ ಆರಾಧನೆ ಮತ್ತು ಸಹಭಾವದ ಸಂಕೇತವಾಗಿದೆ. ವಿವಿಧ ಧರ್ಮಗಳ ಜನರು ಭಾಗವಹಿಸುವ ಈ ಉತ್ಸವವು ಸೌಹಾರ್ದತೆ ಮತ್ತು ಸಾಂಸ್ಕೃತಿಕ ಐಕ್ಯತೆಯ ಸಂದೇಶವನ್ನು ಸಾರುತ್ತದೆ.

You Might Also Like

BIG STORY : ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ಘರ್ಷಣೆ, ಕಾಂಗ್ರೆಸ್ ಕಾರ್ಯಕರ್ತ ಸಾವು, ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್‌

ಅಲ್ಲಾ, ದೇವರ ಮೇಲೆ ಆಣೆ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ : ಜಮೀರ್

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು

ಹಾಸನದಲ್ಲಿ ಹೃದಯಾಘಾತದಿಂದ ಆಟೋ ಚಾಲಕ ಸಾವು, 35 ದಿನಗಳಲ್ಲಿ 17ಮಂದಿ ಬಲಿ

ಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ : ಮಾಜಿ ಶಾಸಕ ರೇಣುಕಾಚಾರ್ಯ

TAGGED:Bengaluru Karaga
Share This Article
Facebook Copy Link Print
Previous Article Janardhan Reddy ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿಗೆ ಸಂಕಷ್ಟ
Next Article arvind kejriwal ಮದ್ಯ ನೀತಿ ಹಗರಣ : ಕೇಜ್ರಿವಾಲ್, ಸಿಸೋಡಿಯಾ ಸೇರಿ 23 ಆರೋಪಿಗಳ ಖುಲಾಸೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up