By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು
ರಾಜ್ಯ-KarnatakaLatest

ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು

Yogish Gowda murder case: MLA Vinay Kulkarni granted bail by Supreme Court

Published February 27, 2026
Share
2 Min Read
vinay kulkarni
SHARE

ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿ ಮಹತ್ವದ ರಿಲೀಫ್ ನೀಡಿದೆ.

ಯೋಗೀಶ್ ಗೌಡರ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌ನ ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಇಂದು ಜಾಮೀನು ನೀಡುವಂತೆ ಆದೇಶ ಹೊರಡಿಸಿದೆ.

ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿದಾರ್ಥ್ ಲೂಥ್ರಾ ವಾದ ಮಂಡಿಸಿ, ಪ್ರಕರಣದ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಹೀಗಾಗಿ ವಿನಯ್ ಕುಲಕರ್ಣಿಗೂ ಜಾಮೀನು ನೀಡಬಹುದು ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾ. ಸಂಜಯ್ ಕರೋಲ್, ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರೂ, ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡಿರುವ ಹಿನ್ನೆಲೆ ಜಾಮೀನು ನೀಡಲು ಅಡ್ಡಿಯಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾದ–ಪ್ರತಿವಾದಗಳನ್ನು ಆಲಿಸಿದ ಬಳಿಕ ಪೀಠ ಜಾಮೀನು ಮಂಜೂರು ಮಾಡಿ, ಎರಡು ತಿಂಗಳೊಳಗೆ ವಿಚಾರಣೆ ಪ್ರಕ್ರಿಯೆ ಆರಂಭಿಸಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು. ಇದಕ್ಕೆ ಸಿಬಿಐ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಇನ್ನೊಂದು ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಭಾಗಿಯಾಗಿರುವ ಹಿನ್ನೆಲೆ ಜಾಮೀನು ನೀಡಬಾರದು ಎಂದು ವಾದಿಸಿದರು.

ಆದಾಗ್ಯೂ, ಪೀಠವು ಈ ಪ್ರಕರಣದಲ್ಲಿ ಸಾಕ್ಷ್ಯ ಹಂತ ಮುಕ್ತಾಯಗೊಂಡಿರುವುದನ್ನು ಪರಿಗಣಿಸಿ ಜಾಮೀನು ನೀಡಲು ತೀರ್ಮಾನಿಸಿತು.

ಪ್ರಸ್ತುತ ಪ್ರಕರಣ ಅಂತಿಮ ಹಂತದಲ್ಲಿದ್ದು, ಆರೋಪಿಗಳ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವಕೀಲರ ಅಂತಿಮ ವಾದ ಮಾತ್ರ ಬಾಕಿಯಿದೆ.

2016ರ ಜೂನ್ 15ರಂದು ಯೋಗೀಶ್ ಗೌಡರ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ ಬಳಿಕ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ತನಿಖೆಯ ವೇಳೆ ಶಾಸಕ ವಿನಯ್ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಲಾಗಿತ್ತು.

ಈ ಹಿಂದೆ ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿದ ಬಳಿಕ 2025ರ ಜೂನ್ 13ರಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ಇದ್ದರು. ಇದೀಗ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಬಿಡುಗಡೆಯ ದಾರಿ ಸುಗಮವಾಗಿದೆ.

You Might Also Like

ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್

ನೇಣುಬಿಗಿದುಕೊಂಡು 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು

ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ

ಪಹಲ್ಗಾಮ್‌ ದಾಳಿ , ಕೇಕ್ ಕತ್ತರಿಸಿ ಸಂಭ್ರಮಿಸಿದ ಪಾಕ್

Shubman Gill : ಶುಭ್​​ಮನ್ ಗಿಲ್ ಆಸ್ಪತ್ರೆಗೆ ದಾಖಲು

TAGGED:Vinay Kulkarni
Share This Article
Facebook Copy Link Print
Previous Article Panneerselvam Panneerselvam Panneerselvam ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ಡಿಎಂಕೆ ಸೇರಿದ ಪನ್ನೀರ್‌ಸೆಲ್ವಂ
Next Article Bel 1 Bel 1 Bel 1 ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PUC Exam 1 PUC Exam 1 PUC Exam 1
ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
ರಾಜ್ಯ-Karnataka
February 28, 2026
Vijay Vijay Vijay
ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Entertainment
February 28, 2026
Bel 2 Bel 2 Bel 2
ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ
ಬೆಳಗಾವಿ-Belagavi
February 28, 2026
Iran 01 Iran 01 Iran 01
ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
ವಿದೇಶ-International
February 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up