By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ

ರಾಜ್ಯ-KarnatakaLatestಬೆಳಗಾವಿ-Belagavi

ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ

Finance company seizes house for non-payment of loan,

Published February 28, 2026
Share
1 Min Read
Bel 2 Bel 2 Bel 2
SHARE

ಬೆಳಗಾವಿ: ರಾಜ್ಯದಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಸಾಲ ತೀರಿಸಲಿಲ್ಲವೆಂಬ ಕಾರಣಕ್ಕೆ Equitas Small Finance Bank ಅಧಿಕಾರಿಗಳು ಮನೆಯನ್ನೇ ಸೀಜ್ ಮಾಡಿರುವ ಹಿನ್ನೆಲೆಯಲ್ಲಿ ಕುಟುಂಬವೊಂದು ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದಿದೆ.

ಜಿಲ್ಲೆಯ ರಾಯಭಾಗ ತಾಲೂಕಿನ ಅಲಕನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು 7 ಲಕ್ಷ ರೂ. ಸಾಲ ಬಾಕಿ ಇತ್ತು, ಕಂತುಗಳನ್ನು ಸಮಯಕ್ಕೆ ಕಟ್ಟಿಲ್ಲವೆಂದು ಆರೋಪಿಸಿ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಮನೆ ಜಪ್ತಿ ಮಾಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದಷ್ಟೇ ಅಲ್ಲದೆ, ಮನೆಯಲ್ಲಿ ಇದ್ದ ಸಾಮಗ್ರಿಗಳನ್ನೂ ತೆಗೆದುಕೊಳ್ಳಲು ಅವಕಾಶ ನೀಡದೆ ಸಿಬ್ಬಂದಿ ದರ್ಪ ಮೆರೆದಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಸೀಜ್ ಪ್ರಕ್ರಿಯೆಯ ವೇಳೆ ಯಾವುದೇ ಸಮಯಾವಕಾಶ ನೀಡದೆ ಕ್ರಮ ಕೈಗೊಂಡಿರುವುದರಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

“ಹಣ ಕಟ್ಟುತ್ತೇವೆ, ಸ್ವಲ್ಪ ಸಮಯಾವಕಾಶ ಕೊಡಿ” ಎಂದು ಕುಟುಂಬಸ್ಥರು ಮನವಿ ಮಾಡಿಕೊಂಡರೂ ಯಾವುದೇ ಸ್ಪಂದನೆ ದೊರಕಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಮಾನವೀಯತೆ ಮರೆತ ಕ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

You Might Also Like

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ, 600ಕ್ಕೂ ಹೆಚ್ಚು ಮಂದಿ ಸಾವು

ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್

SSLC ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

ಕೋಲಾರ : ಇಬ್ಬರು ಮಕ್ಕಳ ಕೊಂದು ತ್ಮಹತ್ಯೆಗೆ ಶರಣಾದ ತಾಯಿ

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿದ್ದೆ ಕಾರಣ : ಪ್ರಾಥಮಿಕ ತನಿಖಾ ವರದಿ

TAGGED:BelagaviFinance company
Share This Article
Facebook Copy Link Print
Previous Article Iran 01 Iran 01 Iran 01 ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
Next Article Vijay Vijay Vijay ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Dhurandar Dhurandar Dhurandar
₹3,000 ಕೋಟಿ ಗಡಿ ದಾಟಿದ ‘ಧುರಂದರ್’ ಫ್ರಾಂಚೈಸಿ : ಐತಿಹಾಸಿಕ ಸಾಧನೆ
ಬಾಲಿವುಡ್​ - Bollywood
April 15, 2026
CBSC CBSC CBSC
CBSE 10ನೇ ತರಗತಿಯ ಫಲಿತಾಂಶ ಪ್ರಕಟ
ರಾಷ್ಟ್ರೀಯ-National
April 15, 2026
Adichunchanagiri Adichunchanagiri Adichunchanagiri
ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ
ರಾಜ್ಯ-Karnataka
April 15, 2026
Samrat Choudhary Samrat Choudhary Samrat Choudhary
ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ
ರಾಷ್ಟ್ರೀಯ-National
April 15, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up