By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
ರಾಜ್ಯ-KarnatakaLatest

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ

Second PUC exam begins, free travel arrangement for students

Published February 28, 2026
Share
1 Min Read
PUC Exam 1 PUC Exam 1 PUC Exam 1
SHARE

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ (ಸೆಕೆಂಡ್ ಪಿಯುಸಿ) ಪರೀಕ್ಷೆ-1 ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪರೀಕ್ಷೆಗೆ ಒಟ್ಟು 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶವಾಗದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಇಂದಿನಿಂದ ಮಾರ್ಚ್ 17ರವರೆಗೆ ನಡೆಯಲಿವೆ.

ಪರೀಕ್ಷೆಗೆ ನೋಂದಾಯಿಸಿರುವ ವಿದ್ಯಾರ್ಥಿಗಳ ಪೈಕಿ 6,46,801 ಮಂದಿ ತರಗತಿ ಹೊಸ ವಿದ್ಯಾರ್ಥಿಗಳು (ಫ್ರೆಷರ್ಸ್‌), 50,540 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ.

ವಿಭಾಗವಾರು ವಿವರ ಹೀಗಿದೆ:
ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು
ವಾಣಿಜ್ಯ ವಿಭಾಗದಲ್ಲಿ 2,11,174 ವಿದ್ಯಾರ್ಥಿಗಳು
ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ

ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಜಿಲ್ಲಾ ಕೇಂದ್ರಗಳಿಂದಲೇ ಯಾವುದೇ ಪರೀಕ್ಷಾ ಕೇಂದ್ರದ ಯಾವುದೇ ಕೊಠಡಿಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನೂ ಜಾರಿಗೊಳಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆ ಪಾರದರ್ಶಕ ಹಾಗೂ ಸುಸೂತ್ರವಾಗಿರಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣ – KSRTC, BMTC ಮಹತ್ವದ ಘೋಷಣೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಸಾರಿಗೆ ನಿಗಮಗಳು ಸಿಹಿ ಸುದ್ದಿ ನೀಡಿವೆ. KSRTC ಹಾಗೂ BMTC ವತಿಯಿಂದ ಪರೀಕ್ಷಾ ಅವಧಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದ ಮಾರ್ಚ್ 17ರವರೆಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ, ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಈ ಮೂಲಕ ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಕೂಲ ಕಲ್ಪಿಸಲಾಗಿದೆ.

You Might Also Like

ಜಾತಿಗಣತಿ ಗೊಂದಲಗಳ ಕುರಿತು ಶಾಸಕ ಹೆಚ್ ಡಿ ರಂಗನಾಥ್ಪ ತ್ರಿಕಾಗೋಷ್ಠಿ

ಮೆಟ್ರೋದಲ್ಲಿ ರಾಜ್ಯದ ಪಾಲೇ ಹೆಚ್ಚು ಎಂದ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಟಾಂಗ್

ಮದುವೆ ಮನೆಯಲ್ಲೇ ಫೋಟೋಗ್ರಾಫರ್‌ಗೆ ಹೃದಯಾಘಾತ, ಕುಸಿದು ಬಿದ್ದು ಸಾವು

ಬಸ್‌ನಲ್ಲಿ ವೃದ್ಧೆಯ ಸರಗಳ್ಳತನ : ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳಿಯರು

“ಮೆಜೆಸ್ಟಿಕ್-2” ಚಿತ್ರದಲ್ಲಿ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಐಟಂ ಸಾಂಗ್

TAGGED:PUC ExamSecond PUC Exam
Share This Article
Facebook Copy Link Print
Previous Article Vijay Vijay Vijay ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Vijay Vijay Vijay
ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Entertainment
February 28, 2026
Bel 2 Bel 2 Bel 2
ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ
ಬೆಳಗಾವಿ-Belagavi
February 28, 2026
Iran 01 Iran 01 Iran 01
ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
ವಿದೇಶ-International
February 28, 2026
Bel 1 Bel 1 Bel 1
ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
ಬೆಳಗಾವಿ-Belagavi
February 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up