By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ : ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ : ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ
ರಾಜ್ಯ-KarnatakaLatest

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ : ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ

Iran Supreme Leader Khamenei Assassinated: Silence in Alipur village of Chikkaballapur

Published March 1, 2026
Share
1 Min Read
Alipura 01 Alipura 01 Alipura 01
SHARE

ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವನ್ನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಗ್ರಾಮದಲ್ಲಿನ ಎಲ್ಲಾ ಅಂಗಡಿ–ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಮೂರು ದಿನಗಳ ಕಾಲ ‘ಬ್ಲಾಕ್ ಡೇ’ (ಕರಾಳ ದಿನ) ಆಚರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

‘ಬೇಬಿ ಆಫ್ ಇರಾನ್’ ಎಂದೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986ರಲ್ಲಿ ಖಮೇನಿ ಭೇಟಿ ನೀಡಿದ್ದ ಹಿನ್ನೆಲೆ ಗ್ರಾಮಸ್ಥರೊಂದಿಗೆ ವಿಶೇಷ ನಂಟು ಬೆಳೆದಿತ್ತು. ಅವರ ಹೆಸರಿನಲ್ಲಿ ಗ್ರಾಮದಲ್ಲಿ ಆಸ್ಪತ್ರೆಯೂ ಸ್ಥಾಪಿಸಲಾಗಿದೆ. ಖಮೇನಿ ಬಗ್ಗೆ ಇಲ್ಲಿನ ಜನರಲ್ಲಿ ಅಪಾರ ಗೌರವ ಮತ್ತು ಭಕ್ತಿಭಾವವಿದ್ದು, ಅವರ ಸಾವಿನ ಸುದ್ದಿ ಗ್ರಾಮವನ್ನು ಸ್ತಬ್ಧಗೊಳಿಸಿದೆ.

ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣಕ್ಕಾಗಿ ಇರಾನ್‌ನಲ್ಲಿ ನೆಲೆಸಿದ್ದು, ಕೆಲ ವಿದ್ಯಾರ್ಥಿಗಳು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಇರಾನ್‌ನಲ್ಲಿ ಯುದ್ಧ ಪರಿಸ್ಥಿತಿ ಉಂಟಾದಾಗಲೆಲ್ಲಾ ಗ್ರಾಮಸ್ಥರಲ್ಲಿ ಆತಂಕ ಮೂಡುತ್ತದೆ. ತಮ್ಮ ಬಂಧು–ಬಳಗದವರ ಸುರಕ್ಷತೆ ಬಗ್ಗೆ ಕಳವಳ ಹೆಚ್ಚಾಗುತ್ತದೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದ್ದು, ಹಲವರು ಕಣ್ಣೀರಿನಲ್ಲಿ ತೇಲುತ್ತಿದ್ದಾರೆ.

You Might Also Like

ಕಾಡಾನೆ ಬಾವಿಗೆ ಬಿದ್ದು ಸಾವು

ರಾಖಿ ಸಾವಂತ್ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಸ್ಪಷ್ಟನೇ

ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?

ಕರೂರು ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 41ಕ್ಕೆ ಏರಿಕೆ, ಸಿಬಿಐ ತನಿಖೆಗೆ ಕೋರ್ಟ್‌ ಮೆಟ್ಟಿಲೇರಿದ ನಟ ವಿಜಯ್

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

TAGGED:Ayatollah Ali Khamenei
Share This Article
Facebook Copy Link Print
Previous Article Khamenei Killed Khamenei Killed Khamenei Killed ಇಸ್ರೇಲ್-ಅಮೆರಿಕ ಜಂಟಿ ದಾಳಿಯಲ್ಲಿ ರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ
Next Article US US US ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Gold And Silver Price Gold And Silver Price Gold And Silver Price
ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 4, 2026
Toxic Toxic Toxic
ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ರಿಲೀಸ್ ಮುಂದೂಡಿಕೆ
ಸ್ಯಾಂಡಲ್​ವುಡ್-Sandalwood
March 4, 2026
Teacher Teacher Teacher
ಪಾಠ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಮುಖ್ಯ ಶಿಕ್ಷಕರ ಸಾವು
ಹಾಸನ-Hassan
March 4, 2026
Iran Supreme Leadr Iran Supreme Leadr Iran Supreme Leadr
ಖಮೇನಿ ಖತಂ : ಯಾರಾಗಲಿದ್ದಾರೆ ಇರಾನ್‌ನ ಸರ್ವೋಚ್ಚ ನಾಯಕ..?
ವಿದೇಶ-International
March 1, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up