By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ

ರಾಷ್ಟ್ರೀಯ-NationalLatest

ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ

Effect of US-Iran war: Huge fall in gold-silver prices

Published March 4, 2026
Share
1 Min Read
Gold And Silver Price Gold And Silver Price Gold And Silver Price
SHARE

ಬೆಂಗಳೂರು: ಅಮೆರಿಕಾ–ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿರುವ ನಡುವೆಯೇ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಳಿಕೆ ಕಂಡುಬಂದಿದೆ. ಮಂಗಳವಾರ 10 ಗ್ರಾಂ ಚಿನ್ನದ ಬೆಲೆ 1.70 ಲಕ್ಷ ರೂ. ಗರಿಷ್ಠ ಮಟ್ಟ ತಲುಪಿದ್ದರೆ, ಬುಧವಾರ ಅದು ಗಣನೀಯವಾಗಿ ಕುಸಿದು 1.64 ಲಕ್ಷ ರೂ. ಮಟ್ಟಕ್ಕೆ ಇಳಿದಿದೆ.

ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,110 ರೂ. ಇಳಿಕೆಯಾಗಿದ್ದು, ದರವು 1,64,510 ರೂ. ಆಗಿದೆ. ಅದೇ ವೇಳೆ 1 ಗ್ರಾಂ ಚಿನ್ನದ ಬೆಲೆ 311 ರೂ. ಕುಸಿದು 16,451 ರೂ. ದಾಖಲಾಗಿದೆ.

22 ಕ್ಯಾರೆಟ್ ಚಿನ್ನದ ದರದಲ್ಲೂ ಇಳಿಕೆ ಕಂಡುಬಂದಿದ್ದು, 1 ಗ್ರಾಂಗೆ 285 ರೂ. ಕಡಿಮೆಯಾಗಿ 15,080 ರೂ. ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,50,800 ರೂ.ಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಕುಸಿತ ಕಂಡುಬಂದಿದೆ. ಒಂದು ಕಿಲೋ ಬೆಳ್ಳಿಯ ದರದಲ್ಲಿ 10,000 ರೂ. ಇಳಿಕೆಯಾಗಿದ್ದು, ಪ್ರಸ್ತುತ 2,85,000 ರೂ. ಆಗಿದೆ. ಒಟ್ಟಾರೆ ಬೆಳ್ಳಿ ಬೆಲೆಯಲ್ಲಿ ಶೇಕಡಾ 11ರಷ್ಟು ಇಳಿಕೆ ದಾಖಲಾಗಿದೆ.

ಅಮೆರಿಕನ್ ಡಾಲರ್ ಮೌಲ್ಯ ಬಲಗೊಂಡಿರುವುದು ಈ ಇಳಿಕೆಗೆ ಪ್ರಮುಖ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಡಾಲರ್ ಮೌಲ್ಯ ಏರಿಕೆಯಿಂದ ಇತರ ಕರೆನ್ಸಿ ಹೊಂದಿರುವ ದೇಶಗಳಿಗೆ ಡಾಲರ್ ಆಧಾರಿತ ಸರಕುಗಳು ದುಬಾರಿಯಾಗುತ್ತವೆ. ಇದರಿಂದ ಅಮೂಲ್ಯ ಲೋಹಗಳ ಖರೀದಿ ಪ್ರಮಾಣ ಕುಗ್ಗುತ್ತದೆ.

ಸಾಮಾನ್ಯವಾಗಿ ಯುದ್ಧ ಅಥವಾ ಸಂಘರ್ಷದ ಸಂದರ್ಭಗಳಲ್ಲಿ ಚಿನ್ನವನ್ನು ‘ಸುರಕ್ಷಿತ ಹೂಡಿಕೆ’ ಎಂದು ಪರಿಗಣಿಸಲಾಗುತ್ತದೆ. ಆದರೆ ಈ ಬಾರಿ ಡಾಲರ್ ಬಲಿಷ್ಠತೆ ಸುರಕ್ಷಿತ ಹೂಡಿಕೆಗಳ ಮೇಲಿನ ಬೇಡಿಕೆಯನ್ನು ಹಿಂದಿಕ್ಕಿದ ಪರಿಣಾಮ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಜಾಗತಿಕ ರಾಜಕೀಯ ಬೆಳವಣಿಗೆಗಳು ಮತ್ತು ಡಾಲರ್ ಚಲನವಲನವೇ ಚಿನ್ನ–ಬೆಳ್ಳಿ ಬೆಲೆಯ ದಿಕ್ಕು ನಿರ್ಧರಿಸುವ ಸಾಧ್ಯತೆ ಇದೆ.

You Might Also Like

ಸೈಫ್ ಅಲಿ ಖಾನ್ ​ಮೇಲೆ ದಾಳಿ ಪ್ರಕರಣ : ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು

ಪ್ರವಾಹ ಪೀಡಿತ ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ, ಸಂತ್ರಸ್ಥರ ಭೇಟಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಿಲೀಸ್‌ ಆಗಲಿದೆ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡು

ಅಫ್ಘಾನಿಸ್ತಾನದಲ್ಲಿ ಭೂಕಂಪ : 800 ದಾಟಿದ ಸಾವಿನ ಸಂಖ್ಯೆ, ನೆರವಿನ ಹಸ್ತ ಚಾಚಿದ ಭಾರತ

ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್

TAGGED:Gold and silver priceIran-Israel War
Share This Article
Facebook Copy Link Print
Previous Article Toxic Toxic Toxic ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ರಿಲೀಸ್ ಮುಂದೂಡಿಕೆ
Next Article Ac Ac Ac ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರು ಐದು ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up