By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇರಾನ್ ಜೊತೆ ಯುದ್ಧದ ವೇಳೆಯಲ್ಲೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಇರಾನ್ ಜೊತೆ ಯುದ್ಧದ ವೇಳೆಯಲ್ಲೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕಾ

ವಿದೇಶ-InternationalLatest

ಇರಾನ್ ಜೊತೆ ಯುದ್ಧದ ವೇಳೆಯಲ್ಲೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕಾ

US Tests 'Doomsday' Missile Amid Iran War. It Can Strike Any Place On Earth

Published March 5, 2026
Share
1 Min Read
Doomsday Doomsday Doomsday
SHARE

ವಾಷಿಂಗ್ಟನ್, ಮಾರ್ಚ್ 5: ಇರಾನ್ ಹಾಗೂ ಅಮೆರಿಕ–ಇಸ್ರೇಲ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಅಮೆರಿಕ ತನ್ನ ಅತ್ಯಂತ ಶಕ್ತಿಶಾಲಿ ಅಂತರಖಂಡೀಯ ಕ್ಷಿಪಣಿ (ICBM) ‘ಮಿನಿಟ್‌ಮನ್–III’ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ‘ಡೂಮ್ಸ್‌ಡೇ’ ಅಥವಾ ‘ಪ್ರಳಯದ ಕ್ಷಿಪಣಿ’ ಎಂದೇ ಕರೆಯಲಾಗುವ ಈ ಅಣ್ವಸ್ತ್ರ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದೆ.

ಕ್ಯಾಲಿಫೋರ್ನಿಯಾದ ವ್ಯಾಂಡೆನ್‌ಬರ್ಗ್ ಸ್ಪೇಸ್ ಫೋರ್ಸ್ ಬೇಸ್‌ನಿಂದ ಮಾರ್ಚ್ 3ರಂದು ರಾತ್ರಿ 11:01ಕ್ಕೆ ಈ ಕ್ಷಿಪಣಿಯನ್ನು ಉಡಾವಣೆ ಮಾಡಲಾಗಿದೆ. ಸುಮಾರು 6,700 ಕಿಲೋಮೀಟರ್ ದೂರದ ಪೆಸಿಫಿಕ್ ಸಾಗರದಲ್ಲಿನ ಗುರಿಯನ್ನು ಇದು ನಿಖರವಾಗಿ ತಲುಪಿದೆ ಎಂದು ಅಮೆರಿಕ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 28ರಿಂದ ಆರಂಭವಾದ ‘ಆಪರೇಷನ್ ಎಪಿಕ್ ಫ್ಯೂರಿ’ ಕಾರ್ಯಾಚರಣೆಯಡಿ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಪರಮಾಣು ಹಾಗೂ ಸೈನಿಕ ನೆಲೆಗಳ ಮೇಲೆ ದಾಳಿ ನಡೆಸುತ್ತಿವೆ. ಈ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ನಡೆದ ಈ ಕ್ಷಿಪಣಿ ಪರೀಕ್ಷೆಯನ್ನು ಶತ್ರು ರಾಷ್ಟ್ರಗಳಿಗೆ ನೇರ ಸಂದೇಶವೆಂದು ಪರಿಗಣಿಸಲಾಗಿದೆ.

ಮಿನಿಟ್‌ಮನ್–III ಕ್ಷಿಪಣಿ ಹಿರೋಷಿಮಾ ಮೇಲೆ ಬೀಸಿದ ಅಣುಬಾಂಬ್‌ಗಿಂತ ಸುಮಾರು 20 ಪಟ್ಟು ಹೆಚ್ಚು ಶಕ್ತಿಯ ಅಣ್ವಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದು ಅಮೆರಿಕದ ಪರಮಾಣು ತ್ರಿವಳಿ (Nuclear Triad) ಶಕ್ತಿಯ ಪ್ರಮುಖ ಅಂಗವಾಗಿದೆ.

ಯುದ್ಧದಂತಹ ಸಂದರ್ಭದಲ್ಲಿಯೂ ಅಮೆರಿಕದ ಪರಮಾಣು ಪಡೆಗಳು ಸಂಪೂರ್ಣ ಸನ್ನದ್ಧವಾಗಿವೆ ಎಂಬುದನ್ನು ಈ ಪರೀಕ್ಷೆ ತೋರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಇರಾನ್ ಮಾತ್ರವಲ್ಲದೆ ರಷ್ಯಾ ಮತ್ತು ಚೀನಾದಂತಹ ರಾಷ್ಟ್ರಗಳಿಗೂ ಅಮೆರಿಕದ ಸೈನಿಕ ಸಾಮರ್ಥ್ಯದ ಬಗ್ಗೆ ಎಚ್ಚರಿಕೆ ನೀಡಿದಂತಾಗಿದೆ.

ಈ ಕ್ಷಿಪಣಿಯು ಎರಡು ‘ಟೆಸ್ಟ್ ರಿಯೆಂಟ್ರಿ ವೆಹಿಕಲ್’ಗಳನ್ನು ಹೊತ್ತೊಯ್ದು ತನ್ನ ನಿಖರತೆಯನ್ನು ಸಾಬೀತುಪಡಿಸಿದೆ ಎಂದು ಏರ್ ಫೋರ್ಸ್ ಗ್ಲೋಬಲ್ ಸ್ಟ್ರೈಕ್ ಕಮಾಂಡ್ ಮಾಹಿತಿ ನೀಡಿದೆ.

You Might Also Like

ಆ. 12ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ

6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ – ಯಾರಿಗೂ ವಿಷಯ ಹೇಳದಂತೆ ತಾಯಿಗೆ ಆಮಿಷ

ಮಂಡ್ಯದ ಗಂಡು ಅಂಬರೀಶ್ ಜನ್ಮ ಜಯಂತಿ: ಕುಟುಂಬ, ಫ್ಯಾನ್ಸ್ ನಿಂದ ಪೂಜೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 15 ಲಕ್ಷ ರೂ. ದೋಚಿದ್ದ 7 ಜನರ ಬಂಧನ

TAGGED:Doomsday MissileIsrael Iran War
Share This Article
Facebook Copy Link Print
Previous Article Iran Waship Iran Waship Iran Waship ಇರಾನ್ ಯುದ್ಧ ನೌಕೆಯ ಮೇಲೆ ಅಮೆರಿಕಾ ದಾಳಿ, 87 ನಾವಿಕರು ಸಾವು
Next Article Commercial LPG Cylinder Commercial LPG Cylinder Commercial LPG Cylinder ಮಧ್ಯಪ್ರಾಚ್ಯ ಉದ್ವಿಗ್ನತೆ : ವಾಣಿಜ್ಯ LPG ಸಿಲಿಂಡರ್ ಸಬ್ಸಿಡಿ ಸ್ಥಗಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up