By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ

ರಾಜ್ಯ-KarnatakaLatest

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ

Aadhaar cards found on the banks of Netravati river

Published March 5, 2026
Share
1 Min Read
Ad Ad Ad
SHARE

ಮಂಗಳೂರು: ರಾಶಿ ರಾಶಿ ಆಧಾರ್ ಕಾರ್ಡ್‌ಗಳು ನೀರಲ್ಲಿ ತೇಲಿಬಂದ ಆಘಾತಕಾರಿ ಘಟನೆ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ಬೆಳಕಿಗೆ ಬಂದಿದೆ.

ನದಿ ತೀರದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಆಧಾರ್ ಕಾರ್ಡ್‌ಗಳನ್ನು ಕಂಡ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ತಕ್ಷಣವೇ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧ್ಯಕ್ಷರು ಸಾರ್ವಜನಿಕರ ಸಹಾಯದಿಂದ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ.

ಈ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಹಲವರಿಗೆ ಆಧಾರ್ ಕಾರ್ಡ್‌ಗಳು ತಲುಪದೇ ಇದ್ದ ಹಿನ್ನೆಲೆ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಕ್ಷೇತ್ರದ ಶಾಸಕ U. T. Khader, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಇಷ್ಟು ಪ್ರಮಾಣದಲ್ಲಿ ಆಧಾರ್ ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಲು ಕಾರಣವೇನು ಮತ್ತು ಇದಕ್ಕೆ ಯಾರು ಹೊಣೆ ಎಂಬುದನ್ನು ತನಿಖೆ ಮೂಲಕ ಪತ್ತೆ ಹಚ್ಚುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ವೇಳೆ Unique Identification Authority of India (ಯುಐಡಿಎಐ) ಯೋಜನಾ ವ್ಯವಸ್ಥಾಪಕರಿಗೆ ಕೂಡ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

You Might Also Like

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಮೃತ್ಯು

ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ

ಭಾರಕ್ಕೆ ರಕ್ತಪಾತದ ಎಚ್ಚರಿಕೆ ಕೊಟ್ಟಿದ್ದ ಬಿಲಾವಲ್‌ ಭುಟ್ಟೋಗೆ ಈಗ ಶಾಂತಿ ಬೇಕಂತೆ

ಅಂಬೇಡ್ಕರ್ ಕುರಿತ ಅಮಿತ್​ ಶಾ ಹೇಳಿಕೆ ಖಂಡಿಸಿದ ಮಮತಾ ಬ್ಯಾನರ್ಜಿ

TAGGED:Aadhaar Cards
Share This Article
Facebook Copy Link Print
Previous Article Nom Nom Nom ರಾಜ್ಯಸಭೆ ಚುನಾವಣೆಗೆ ನಿತೀಶ್ ಕುಮಾರ್ ನಾಮಪತ್ರಸ್ ಸಲ್ಲಿಕೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ
Next Article Ration Card ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up